ಪ್ರತಿ ಜೀವವೂ ಅಮೂಲ್ಯ ವನ್ಯಜೀವಿ ಮತ್ತು ಮಾನವ ಸಂಘರ್ಷದಿಂದ ಸಾವು, ನೋವು ಸಂಭವಿಸುತ್ತಿರುವುದು ದುಃಖದ ಸಂಗತಿ. ಅರಣ್ಯ ಪ್ರದೇಶ ಕಡಿಮೆ ಆಗಿದೆ. ಅರಣ್ಯದ ಅಂಚಿನಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿದೆ. ವಿಚಲಿತವಾಗಿ ಆನೆಗಳು...
ಜೈಲಿನಲ್ಲಿದ್ದ ಕೈದಿಗಳ ಬಳಿ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಪೊಲೀಸರು ಇದೀಗ ಜೈಲಿನೊಳಗೆ ಮಾದಕ ವಸ್ತು ಹೋಗುವುದನ್ನೇ ತಡೆಯಲು ಮುಂದಾಗಿದ್ದು, ಹಣ್ಣುಗಳೊಳಗೆ ಗಾಂಜಾ ಇಟ್ಟು ಜೈಲಿನ ಕಾಂಪೌಂಡ್ ಒಳಗೆ ಎಸೆಯಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು...
ಹಾಸನ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸುಜೀತ ಅವರು ನೇಮಕಗೊಂಡಿದ್ದಾರೆ. ಈಓ ಹಿಂದೆ ಇದ್ದ ಹರಿರಾಂ ಶಂಕರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸುಜೀತ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
2014ರ...
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಸಮನ್ಸ್
ಎಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ
ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯುವ ಪ್ರೇಮಿಗಳು, ಪ್ರಜ್ಞಾವಂತರ ವೇದಿಕೆ, ದಸಂಸ, ಬೌದ್ಧ ಮಹಾ ಸಭಾ ಮುಖಂಡರ ನೆರವಿನೊಂದಿಗೆ ಶ್ರೀರಂಗಪಟ್ಟಣದ ಅಂಬೇಡ್ಕರ್ ಪುತ್ಥಳಿ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಸಕಲೇಶಪುರ ತಾಲೂಕಿನ ಯುವ...
2019ರ ಲೋಕಸಭಾ ಚುನಾವಣೆ ವಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸತ್ ಸದಸ್ಯತ್ವವನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ನಡುವೆ...
ಆನೆಗೆ ಅರವಳಿಕೆ ನೀಡಲು ತೆರಳಿದ್ದ ಅರಣ್ಯ ಇಲಾಖೆ ಶಾರ್ಪ್ ಶೂಟರ್ ಒಬ್ಬರು ಆನೆ ದಾಳಿಗೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಹೆಸರಿನ ಕಾಡಾನೆಗೆ...
ಡಾ. ನಾ.ಸು ಹರ್ಡೀಕರ್ ರವರ ಪುಣ್ಯಸ್ಮರಣೆಯ ಅಂಗವಾಗಿ ಭಾರತೀಯ ಸೇವಾದಳ ಮತ್ತು ಪುರಸಭೆಯ ಪೌರಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಬೇಲೂರಿನ ಐತಿಹಾಸಿಕ ಅಮೃತೇಶ್ವರ ದೇವಾಲಯದ ಆವರಣ ಮತ್ತು ಕಲ್ಯಾಣಿಯನ್ನು ಸ್ವಚ್ಛಗೊಳಿಸಿದ್ದಾರೆ.
ಸ್ವಚ್ಚಾತಾ ಕಾರ್ಯಕ್ರಮವನ್ನು ಉದ್ದೇಶಿಸಿ...
ಶಾಸಕ ಎಚ್.ಡಿ ರೇವಣ್ಣ ಅವರ ಆಪ್ತ, ಗ್ರ್ಯಾನೈಟ್ ಉದ್ಯಮಿ ಕೃಷ್ಣೇಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಬರೋಬ್ಬರಿ 143 ಆರೊಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ಉದ್ಯಮಿ ಹತ್ಯೆಗೆ ಸಂಬಂಧಿಸಿದಂತೆ ಆರಂಭದಲ್ಲಿ 7 ಮಂದಿ ಆರೋಪಿಗಳನ್ನು...
ಮದ್ಯದ ಚಟ ಬಿಡಿಸಲು ಮದ್ಯವರ್ಜನ ಕೇಂದ್ರವೊಂದಕ್ಕೆ ಸೇರಿಸಲಾದ ಯುವಕನೊಬ್ಬ ಶವವಾಗಿ ಮರಳಿರುವ ಘಟನೆ ಹಾಸನದಲ್ಲಿ ನಡೆದಿದ್ದು, ತಮ್ಮ ಮಗನ್ನು ಹತ್ಯೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಹಾಸನ ತಾಲೂಕಿನ ದೊಡ್ಡಮೇದೂರು ಗ್ರಾಮದ ಪದ್ಮೇಗೌಡ (38)...
ಪ್ರತಿಯೊಬ್ಬ ವಿಶೇಷಚೇತನರೂ ಐಡಿ ಕಾರ್ಡ್ ಹೊಂದಿಕೊಂಡು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಜತೆಗೆ ಸಾವಲಂಬಿಯಾಗಿ ಬದುಕಬೇಕು ಎಂದು ಅರಸೀಕೆರೆ ನಗರಸಭೆ ಅಧ್ಯಕ್ಷ ಗಿರಿಶ್ ತಿಳಿಸಿದರು.
ಹಾಸನ ಜಿಲ್ಲೆ ಅರಸೀಕೆರೆ ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ಯುಡಿಐಡಿ ವಿತರಣಾ...
ಶುಕ್ರವಾರ ಮುಂಜಾನೆ ಕಾಫಿ ತೋಟಕ್ಕೆ ತೆರಳಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ವಡೂರು ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಅದೇ...