ವಲಸೆ ಕಾರ್ಮಿಕರಿದ್ದ ಟಾಟಾ ವಿಂಗರ್ ವಾಹನ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಾಳ್ಳುಪೇಟೆ ಬಳಿಯ ನಿಡನೂರಿನಲ್ಲಿ ಇಂದು ಬೆಳಗಿನಜಾವ ನಡೆದಿದೆ.
ಕಾರ್ಮಿಕರನ್ನು ತಮಿಳುನಾಡಿನ...
ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ ಹಾವಳಿ ಮುಂದುವರೆದಿದ್ದು, ಸಾಲ ಮರುಪಾವತಿಸದ ಕಾರಣಕ್ಕೆ ಮನೆಗೆ ಬೀಗ ಹಾಕಿ ಕುಟುಂಬವನ್ನು ಹೊರಹಾಕಿರುವ ಘಟನೆ ಹಾಸನ ತಾಲೂಕಿನ ದೊಡ್ದ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆಧಾರ್ ಹೌಸಿಂಗ್ ಫೈನಾನ್ಸ್ ಸಂಸ್ಥೆಯಿಂದ ಗ್ರಾಮದ...
ಜೀತ ಕಾರ್ಮಿಕ ಪದ್ಧತಿ ಆಚರಣೆ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಅಮಾನವೀಯ ಆಚರಣೆಯನ್ನು ಸಂಪೂರ್ಣಗಿ ತೊಡೆದು ಹಾಕಬೇಕು. 6ರಿಂದ 14ವಯಸ್ಸಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸುವ ಮೂಲಕ ಬಾಲಕಾರ್ಮಿಕ ಪದ್ದತಿ ಹಾಗೂ ಜೀತ ಕಾರ್ಮಿಕ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ರಾಮದೇವರಹಳ್ಳಿ ಹಳ್ಳದ ನೀರಿನಲ್ಲಿ ದೈತ್ಯಾಕಾರದ ಹುಲಿ ಮೃತದೇಹ ಪತ್ತೆಯಾಗಿದೆ.
ಸ್ಥಳೀಯರು ಭಾನುವಾರ ಹಳ್ಳದ ಕಡೆಗೆ ಹೋದಾಗ ನೀರಿನಲ್ಲಿ ಸತ್ತು ಬಿದ್ದಿರುವ ಹುಲಿಯನ್ನು ಕಂಡು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ....
ಪ್ರೀತಿಸಿದ್ದ ಹುಡುಗಿ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದರ್ಶನ್(22) ವಿಷಸೇವಿಸಿ ಮೃತಪಟ್ಟ ದುರ್ದೈವಿ. ಈತ ಬಿ ಎ ಪದವೀಧರನಾಗಿದ್ದು, ಕೃಷಿಕನಾಗಿ...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ, ಶ್ರವಣಬೆಳಗೊಳ ಜೈನಮಠದಿಂದ ಪ್ರಕಟವಾಗುತ್ತಿದ್ದ, "ಗೊಮ್ಮಟವಾಣಿ" ಪತ್ರಿಕೆಯ ಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದ ಹಿರಿಯ ಪತ್ರಕರ್ತ ಎಸ್ ಎನ್ ಅಶೋಕ್ ಕುಮಾರ್ ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಹಾಸನ ನಗರದ ಕೆ ಆರ್...
ಮೈಕ್ರೋಫೈನಾನ್ಸ್ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ...
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದ ರೈತ ಆತ್ಮಹತ್ಯೆ ನಡೆದಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೈತ ಕೆ ಡಿ ರವಿ(50) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ವಿವಿಧ...
ಹಾಸನದಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ, ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು...
ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಸೇವಾ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಘ ಸಂಸ್ಥೆ ಹ್ಯುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ (ಹೆಚ್‌ಆರ್‌ಎಸ್)ಯ ಸ್ವಯಂ ಸೇವಕರ ರಾಜ್ಯಮಟ್ಟದ ಸಮಾವೇಶವು ಹಾಸನದ ಆಲೂರಿನಲ್ಲಿರುವ ಮನ್ಸೂರಾ ಸಂಸ್ಥೆಯಲ್ಲಿ ಇಂದು (ಫೆ.2) ಸಮಾರೋಪಗೊಂಡಿತು.
ಹೆಚ್‌ಆರ್‌ಎಸ್...
ಹಾಸನ ತಾಲೂಕಿನ ದುದ್ದ ಹೋಬಳಿ ವ್ಯಾಪ್ತಿಯ ಹೊನ್ನಾವರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ ನಡೆದಿದ್ದು, ಪಿ ಕೆ ಸುರೇಶ್ ಎಂಬುವವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲೂಕು ದಂಡಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆದ ಶ್ವೇತಾ...
ಸುಪ್ರೀಂ ಕೋರ್ಟ್ ಆದೇಶದನ್ವಯ ತ್ವರಿತಗತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಿ, ಎ ಜೆ ಸದಾಶಿವ ಆಯೋಗದ ವರದಿಯನ್ನು ತರಿಸಿಕೊಂದು ದತ್ತಾಂಶವನ್ನು ಪರಿಶೀಲಿಸಿ ಶೀಘ್ರವೇ ಸರ್ಕಾರಕ್ಕೆ ವರದಿಯನ್ನು ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಹಾಸನ...