ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, "ರಾಹುಲ್ ಗಾಂಧಿ ಅವರನ್ನು ಸಂಸತ್‌ನಿಂದ...
ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಸತ್ಯಭಾಮ ಸಿ ಅವರು ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಪೂರ್ಣಿಮಾ ಅವರು ಅಧಿಕಾರ...
ಅಂಗನವಾಡಿ ಕಾರ್ಯಕರ್ತೆಯರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಹಾಸನದ ಸಿಡಿಪಿಒ ಮುಖಾಂತರ...
ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಿ
ವಿದ್ಯುತ್ ಪಂಪ್‌ಸೆಟ್‌ಗಳಿಗೆ ಡಿಜಿಟಲ್ ಮೀಟರ್ ಅಳವಡಿಕೆ ಹಿಂಪಡೆಯಲಿ
ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು ಮತ್ತು ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ತೆಂಗು...
ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ ಶಾಸಕ
ಘಟನಾ ಸ್ಥಳದಲ್ಲೇ ಮೃತದೇಹವಿಟ್ಟು ಪ್ರತಿಭಟನೆ ನಡೆಸುತ್ತಿದ್ದರು
ವಿದ್ಯುತ್ ತಂತಿ ತುಳಿದು ವೃದ್ಧೆ ಮತ್ತು ಹಸು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನಲೆ ಸಹಾಯಕ...
ಲೋಕಾಯುಕ್ತ ದಾಳಿ ಇತ್ತೀಚೆಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಅಂತೆಯೇ ಹಾಸನ ನಗರಸಭೆ ವಾರ್ಡ್ ಅಧಿಕಾರಿ ದುಬ್ಬೇಗೌಡ ಎಂಬಾತ ಇ-ಸ್ವತ್ತು ಮಾಡಿಕೊಡಲು ₹25,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು...
ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. 100 ರೂ. ಕೊಟ್ಟು ಟೊಮೆಟೊ ಖರೀದಿಸಲು ಸಾದ್ಯವಾಗದಿರುವವರು ಹುಣಸೆಹಣ್ಣು ಬಳಸಿ ಅಡುಗೆ ಮಾಡುತ್ತಿದ್ದಾರೆ. ಟೊಮೆಟೊ ಬೆಳೆದಿರುವ ರೈತರು ತಮ್ಮ ಜಮೀನುಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ, ಲಕ್ಷಾಂತರ...
ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಹಾಡಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಬಳಿ ನಡೆದಿದೆ.
ದುಷ್ಕರ್ಮಿಗಳು ರೌಡಿಶೀಟರ್‌ನನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ....
ಹಾಸನದ ವೈದ್ಯಕೀಯ ಕಾಲೇಜು ಆಸ್ಪತ್ರೆ(ಹಿಮ್ಸ್)ನಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಹಾಸನದ ಜಿಲ್ಲಾಸ್ಪತ್ರೆಯೂ ಆಗಿರುವ ಹಿಮ್ಸ್‌ನ ನವಜಾತ ಶಿಶುಗಳ ಐಸಿಯು ವಾರ್ಡಿನ ಹವಾ ನಿಯಂತ್ರಿತ...
ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಜರಂಗದಳದ ರಾಜ್ಯ ಸಂಚಾಲಕ ರಘು ವಿರುದ್ಧ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.
"ಸಾರ್ವಜನಿಕ ಸ್ಥಳಗಳಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವ ವಿಡಿಯೋ...
"ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಯಾವ ಹೇಳಿಕೆ ನೀಡಿದ್ದಾರೆಂಬುದು ಗಮನಕ್ಕೆ ಬಂದಿಲ್ಲ. ಯಾವುದೇ ರೀತಿಯ ಎಫ್‌ಐಆರ್ ದಾಖಲಾಗಿಲ್ಲ" ಎಂದು ಹಾಸನ ಜಿಲ್ಲಾ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಅಕ್ರಮ ಗೋ ಹತ್ಯೆ ಖಂಡಿಸಿ...
ಮಲೆನಾಡು, ಅರೆ ಮಲೆನಾಡು, ಶಿಲ್ಪಕಲೆಗಳ ನಾಡೂ ಆಗಿರುವ ಹಾಸನ ಜಿಲ್ಲೆ, ಇತ್ತೀಚೆಗೆ ಹಲವಾರು ರೀತಿಯ ದೌರ್ಜನ್ಯ, ದಬ್ಬಾಳಿಕೆ, ನಾಪತ್ತೆ, ಜೀತ ಪದ್ದತಿಗಳಂತ ಪ್ರಕರಣಗಳಿಂದ ಸುದ್ದಿಯಾಗುತ್ತಿದೆ. ಕೆಲವು ತಿಂಗಳ ಹಿಂದೆಯಷ್ಟೇ ಹಾಸನ ಹೊರವಲಯದಲ್ಲಿದ್ದ ಕಂಪನಿಯೊಂದರಲ್ಲಿ...