ಹಾಸನ ನಗರದ ವಿವೇಕಾನಗರ ಬಳಿ ಯುಜಿಡಿ ಕಾಮಗಾರಿಗಾಗಿ ರಸ್ತೆ ಅಗೆದು ಸರಿಯಾಗಿ ಮುಚ್ಚದಿರುವ ಹಿನ್ನೆಲೆಯಲ್ಲಿ ಗುಂಡಿಗಳಾಗಿದ್ದು, ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಶಾಲಾ ಬಸ್ ಚಕ್ರ ಗುಂಡಿಗೆ ವಾಲಿದೆ. ಒಂದು ವೇಳೆ ಬಸ್ ಕೆಳಗೆ...
ಸುಮಾರು 20-25 ವರ್ಷದಿಂದ ಹಾಸನ ಜಿಲ್ಲೆ, ಹಾಸನ ತಾಲ್ಲೂಕಿನ ಕಸಬ ಹೋಬಳಿಯ ದೊಡ್ಡ ಬಾಗನಹಳ್ಳಿ ಸಮೀಪವಿರುವ ಅಗಿಲೆ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಕೃಷ್ಣಯ್ಯ ಕುಟುಂಬದವರು ವಾಸವಾಗಿದ್ದಾರೆ.
ಸುತ್ತಮುತ್ತಲಿನ ಸವರ್ಣೀಯರು ಕೃಷ್ಣಯ್ಯ ಅವರ ಜಮೀನು...
ಗಣರಾಜ್ಯೋತ್ಸವದ ಅಂಗವಾಗಿ ಜನವರಿ26ರ ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡ ಅರೇಹಳ್ಳಿ ನಿಂಗರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಭೀಮ ಕೋರೆಗಾಂವ್...
ಹಾಸನ ನಗರದ ವಿವಿಧೆಡೆ ಇರುವ ಜಾಗ ಕಬಳಿಸಲು ಮುಂದಾಗಿದ್ದು, ದೊಡ್ಡಕೊಂಡಗುಳ ಗ್ರಾಮದ ಬಳಿ ಅಧಿಕಾರಿಗಳೇ ಕೈಬರಹದ ಪಹಣಿ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 97 ಎಕರೆ ಭೂಮಿಯನ್ನು ಕಬಳಿಸುವ ಹುನ್ನಾರ ನಡೆದಿದೆ ಎಂದು...
ವಿಜಯಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡಿ, ಸಂತ್ರಸ್ತ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಹಾಸನದ ಮಾದಿಗ ದಂಡೋರದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ...
ಚಿಕ್ಕಮೇದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಟ್ರುವಳ್ಳಿ ಗ್ರಾಮದ ಖಾತೆ ಸಂಖ್ಯೆ 97/112ರ ನಿವೇಶನದ ಜಾಗವನ್ನು ಮರುಸರ್ವೇ ಮಾಡಿ, ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಬೇಲೂರು ತಹಶೀಲ್ದಾರ್ ಅವರಿಗೆ ಕರೆ...
ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್‌ವೊಂದರಲ್ಲಿ ಕೆಲಸ...
ಹಾಸನದ ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ತಡೆಯಾಜ್ಞೆಯಿರುವ ಜಾಗದಲ್ಲಿ ಕೆಐಎಡಿಬಿ ಅಧಿಕಾರಿಗಳು ಏಕಾಏಕಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿ ರೈತರು ಅಧಿಕಾರಿಗಳೊಂದಿಗೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ್ದರು. ಇದರಿಂದ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ...
ಪತ್ನಿಯೇ ಪ್ರೀತಿಸಿದ ಪ್ರಿಯಕರನ ಜೊತೆ ಸೇರಿ ಸುಪಾರಿಕೊಟ್ಟು ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿಸಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ, ಮರುವನಹಳ್ಳಿ- ಮಡಬ ರಸ್ತೆಯಲ್ಲಿ ಗುರುವಾರ ನಡೆದಿದೆ.
ಕೊಲೆಯಾದ ಲೋಕೇಶ,(ನಂಜುಂಡೇಗೌಡ) ಚನ್ನರಾಯ ಪಟ್ಟಣ ತಾಲ್ಲೂಕಿನ...
ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಪೆಕ್ಸ್ ಬ್ಯಾಂಕ್ ಹಾಲಿ ನಿರ್ದೇಶಕ ಪಟೇಲ್ ಶಿವರಾಂ (75) ಗುರುವಾರ ನೀಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಟೇಲ್ ಶಿವರಾಂ ಅವರು ಹಾಸನ ನಗರದ ಹೌಸಿಂಗ್...
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಇತರರ ವಿರುದ್ಧ ಸಕಲೇಶಪುರ ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್ ಹಿಂದೂ ಸಮಾಜೋತ್ಸವ...