ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ
ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ ವರೆಗೆ ಗಡುವು
ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೆಲವರಿಗೆ ಮದವೇರಿದೆ. ಹಲಾಲ್, ಹಿಜಾಬ್ ಬಗ್ಗೆ ಮಾತನಾಡಿದ ಜೈಲಿಗೆ ಹಾಕ್ತೀವಿ, ಹಿಂದು ಸಂಘಟನೆಗಳನ್ನ ಬ್ಯಾನ್ ಮಾಡ್ತಿವಿ ಅಂತ ಕೆಲವು ಸಚಿವರು ಹೇಳುತ್ತಿದ್ದಾರೆ. ಇದಕ್ಕೆಲ್ಲ ಹಿಂದು ಸಂಘಟನೆಗಳು...
ಹಾಸನದಲ್ಲಿ ಮಂಗಳವಾರದಂದು ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಜೂನ್ 21ರಂದು ಘಟನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾರೀ ಮಳೆ ಸುರಿದ ಪರಿಣಾಮ...
ಹಾಸನ, ಚಿಕ್ಕಮಗಳೂರು ಜಿಲ್ಲೆಯ ನಿಯೋಗದಿಂದ ಅರಣ್ಯ ಸಚಿವರ ಭೇಟಿ
ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಭರವಸೆ ನೀಡಿದ ಅರಣ್ಯ ಸಚಿವ
ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಸುವ...
ಗಿರವಿ ಇಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬ್ಯಾಂಕ್‌ನ ಹೌಸ್ ಕೀಪರ್ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.
ಬೆಳವಾಡಿ ಗ್ರಾಮದ ಎಸ್‌ಬಿಐ ಬ್ಯಾಂಕ್‌ನಲ್ಲಿ ಲವ ಬಿ ಎನ್...
ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ನಡೆದಿದೆ.
ಯಸಳೂರು ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್...
ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪರಿಶಿಷ್ಟರಿಗೂ ಮೀಸಲಾತಿ ನೀಡಿ
ಕೇಂದ್ರ ಸರ್ಕಾರ ವ್ಯಾಪ್ತಿಯ 2 ಲಕ್ಷ ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡಿ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂದಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು...
ಚುನಾವಣೆ ಆಗುವವರೆಗೂ ರಾಜಕಾರಣ, ಚುನಾವಣೆ ಮುಗಿದ ಬಳಿಕ ಎಲ್ಲರನ್ನೂ ಸಮನಾಗಿ ನೋಡಿ ಕೆಲಸ ಮಾಡುವುದು ಜನಪ್ರತಿನಿಧಿಗಳ ಜವಬ್ದಾರಿ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾಗಿ...
ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ...
70 ವರ್ಷಗಳಿಂದ ಮಳಲಿ ಗ್ರಾಮದಲ್ಲಿ ವಾಸವಿರುವ 80 ಕಟುಂಬಗಳು
ಮನೆಗಳಿಂದ ಕೆಲವೇ ಮೀಟರ್ ದೂರದಲ್ಲಿ ಘಟಕಕ್ಕೆ 11 ಎಕರೆ ಮಂಜೂರು
ಜನವಸತಿ ಪ್ರದೇಶದಿಂದ ಕೆಲವೇ ಮೀಟರ್‌ಗಳ ದೂರದಲ್ಲಿರುವ ಕಸ ವಿಲೇವಾರಿ ಘಟಕವನ್ನು ಮತ್ತೆ ಆರಂಭಿಸಬಾರದು ಎಂದು...
ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.
ಸದ್ಯ ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಗರಹಳ್ಳಿಯಲ್ಲಿ...