ಹಾಸನ

ಹಾಸನ | ಭತ್ತದ ಆಸೆಗೆ ಮನೆಯ ಕಿಟಕಿ, ಹೆಂಚು ಪುಡಿ ಮಾಡಿದ ಕಾಡಾನೆ

ಪ್ರಾಣ ಭಯದಲ್ಲೇ ರಾತ್ರಿ ಕಳೆದ ಮನೆಯೊಳಗಿದ್ದ ಕುಟುಂಬ ಮೂರು ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ ಕಿಟಕಿ ಪಕ್ಕದಲ್ಲಿ ಮೂಟೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತ ತಿನ್ನುವ ಆಸೆಗೆ ಕಾಡಾನೆಯು ಮನೆ ಮೇಲೆ ದಾಳಿ ಮಾಡಿದ್ದು, ಕಿಟಕಿ ಮತ್ತು ಹೆಂಚುಗಳನ್ನು...

ನೀರುವಾಗಿಲು ಆಂಜನೇಯ ದೇವಸ್ಥಾನದಲ್ಲಿ ಶಾಸಕ ಸ್ವರೂಪ್‌ ವಿಶೇಷ ಪೂಜೆ

ಹಾಸನ ವಿಧಾನಸಭಾ ಕ್ಷೇತ್ರದಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ದಿವಂಗತ ಎಚ್‌.ಎಸ್‌ ಪ್ರಕಾಶ್‌ ಅವರ ಪುತ್ರ ಎಚ್‌.ಪಿ ಸ್ವರೂಪ್‌ ಮಂಗಳವಾರ ನೀರುವಾಗಿಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಎಚ್‌.ಪಿ ಸ್ವರೂಪ್‌...

ಹಾಸನ | ನನ್ನ ವಿರುದ್ಧದ ಸುಳ್ಳು ಮಾಹಿತಿಯಿಂದ ಮತಗಳ ಅಂತರ ಕುಸಿದಿದೆ: ರೇವಣ್ಣ

ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸುತ್ತೇವೆ ಸಿದ್ದರಾಮಯ್ಯ ಅವರ ಮೇಲೆ ವೈಯಕ್ತಿಕವಾಗಿ ಗೌರವವಿದೆ ಹಾಸನ ಜಿಲ್ಲೆಯಲ್ಲಿ ನಮ್ಮ ಪಕ್ಷದಿಂದ ನಾಲ್ಕು ಜನ ಶಾಸಕರು ಗೆದ್ದಿದ್ದೀವಿ. ಮೂವರು ಸೋತಿದ್ದೀವಿ, ಪಕ್ಷಾತೀತವಾಗಿ ನಮಗೆ ಮತ ಹಾಕಿದ ಜನರಿಗೆ ಧನ್ಯವಾದಗಳು ಎಂದು...

ಬಸ್‌ನಲ್ಲೇ ಮಗುವಿಗೆ ಜನ್ಮ; ನಿರ್ವಾಹಕಿ ಕಾರ್ಯಕ್ಕೆ ಶ್ಲಾಘನೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕಿಯೊಬ್ಬರು ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ. ಈ ಮಾನವೀಯ ಕಾರ್ಯವನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ ಸತ್ಯವತಿ ಶ್ಲಾಘಿಸಿದ್ದಾರೆ.   ಮೇ 15ರಂದು ಬಿಹಾರ ಮೂಲದ ಗರ್ಭಿಣಿ ಮಹಿಳೆ...

ಹಾಸನ ಜಿಲ್ಲೆ | ಜೆಡಿಎಸ್ ಭದ್ರಕೋಟೆಯ ಒಳ ನುಗ್ಗಿದ ‘ಕೈ-ಕಮಲ’

ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯ...

ಹಾಸನ | ಏಳು ಕ್ಷೇತ್ರಗಳ ಪೈಕಿ ನಾಲ್ಕು ಕಡೆ ಜೆಡಿಎಸ್‌ ಜಯಭೇರಿ

2018ರ ಕರ್ನಾಟಕ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್ ಈ ಬಾರಿ ನಾಲ್ಕು ಕ್ಷೇತ್ರಗಳಿಗೆ ಕುಸಿದಿದೆ. ಎಚ್.ಪಿ.ಸ್ವರೂಪ್ (ಹಾಸನ), ಎಚ್.ಡಿ.ರೇವಣ್ಣ (ಹೊಳೆನರಸೀಪುರ), ಎ ಮಂಜು...

ಹಾಸನ | ಬಿಜೆಪಿಗೆ ಶಾಕ್; ಇದ್ದ ಒಂದು ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ

ಹಾಸನ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಒಬ್ಬನೇ ಒಬ್ಬ ಶಾಸಕರಿದ್ದರು. ಆದರೆ, ಈಗ ಆ ಒಂದು ಕ್ಷೇತ್ರವನ್ನೂ ಕೆಳದುಕೊಳ್ಳುವ ಭೀತಿ ಎದುರಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ...

ಹಾಸನ | ಆರಂಭದಲ್ಲಿ ಮುನ್ನಡೆ ಸಾಧಿಸಿದ ಜೆಡಿಎಸ್‌

ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಅಂಚೆ ಮತ ಎಣಿಕೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌...

ಬಜರಂಗದಳ – ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರು ಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ...

ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮತ್ತು...

ಹಾಸನ | ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು...

ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X