ಇತ್ತಿಚಿಗೆ ಮಡಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಹಾಸನ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಎರಡು ನಿಮಿಷ ಮೌನ ಆಚರಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಶ್ರದ್ಧಾಂಜಲಿ...
12ನೇ ಶತಮಾನದ ಬಸವಣ್ಣನವರ ಕಾಲಘಟ್ಟದಲ್ಲೇ ತಮ್ಮ ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು ಎಂದು ದಲಿತ ಶೋಷಿತ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಲೋಕೇಶ್ ಚಂದ್ರ ತಿಳಿಸಿದರು.
ಹಾಸನ ನಗರದ ಜಿಲ್ಲಾ ಕನ್ನಡ...
ಹಾಡಹಗಲೇ ಮನೆಗೆ ನುಗ್ಗಿ ₹15 ಲಕ್ಷ ನಗದು ಹಾಗೂ ಸುಮಾರು ₹7 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಹಾಸನ ನಗರದ ಹೊಸ ಬಸ್ ನಿಲ್ದಾಣದ ಎದುರು ಕೆಎಚ್‌ಬಿ ಬಡಾವಣೆಯಲ್ಲಿ ಸಂಭವಿಸಿದೆ.
ಕೆಎಚ್‌ಬಿ...
ಸಾಲ ಬಾಧೆ ತಾಳಲಾರದೆ ದಂಪತಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಕಟ್ಟೆಗದ್ದೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕಟ್ಟೆಗದ್ದೆ ಗ್ರಾಮದ ನಟೇಶ್(55) ಹಾಗೂ ಚಿನ್ನಮ್ಮ(45) ಮೃತ ದಂಪತಿಗಳು. ಸತಿ ಪತಿಗಳಿಬ್ಬರು ಬುಧವಾರ...
ಪ್ಯಾಸೆಂಜರ್ ಆಟೊದವರು ಪ್ರಯಾಣಿಕರ ಜತೆಗೆ ಸರಕು(ಲಗೇಜ್)ಗಳನ್ನೂ ತುಂಬಿಕೊಂಡು ಬಾಡಿಗೆ ಹೊಡೆಯುತ್ತಿರುವುದರಿಂದ ಗೂಡ್ಸ್ ಆಟೊ ಚಾಲಕರಿಗೆ ನಷ್ಟ ಉಂಟಾಗುತ್ತಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಗೂಡ್ಸ್...
ಅನ್ನದಾತರ ವಿವಿಧ ಸಮಸ್ಯೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾಸನದಲ್ಲಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ...
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗೆ ಪರೀಕ್ಷೆ ಇರುವುದರಿಂದ ಪರೀಕ್ಷಾರ್ಥಿಗಳು ಒಳಗೆ ಪ್ರವೇಶ ಮಾಡುವ ಮೊದಲು ಅಧಿಕಾರಿಗಳು ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆಯನ್ನು ಕತ್ತರಿಸಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ.
ಹಾಸನ ನಗರದ ಎಲ್...
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಬೈಪಾಸ್ ರಸ್ತೆಯ ಮಳಲಿ ಬಳಿ ಖಾಸಗಿ ಬಸ್‌ನ ಬ್ರೇಕ್ ಫೇಲಾದ ಕಾರಣ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ...
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಎಲ್ಲರೂ ಅವರ ತತ್ವ ಆದರ್ಶಗಳನ್ನು ಪಾಲಿಸೋಣ ಎಂದು ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದರು.
ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ...
ಹೆಚ್ ಡಿ ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ...
ಹಾಸನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ 'ಜನಕಲ್ಯಾಣ ಸಮಾವೇಶ'ಕ್ಕೆ ತೆರಳುವಾಗ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಹಾಸನದ ಶಾಂತಿಗ್ರಾಮ ಬಳಿ ಅಪಘಾತ ಸಂಭವಿಸಿದೆ.
ಶಾಂತಿಗ್ರಾಮದ ಸಮೀಪವಿರುವ...
ಹಾಸನ ನಗರದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಸರ್ಕಾರದಿಂದ ಸ್ವಾಭಿಮಾನಿ ಸಮಾವೇಶ ನಡೆಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಹಾಸನದ ಜೆಡಿಎಸ್ ಶಾಸಕ ಎಚ್ ಪಿ ಸ್ವರೂಪ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, "ಸಿದ್ದರಾಮಯ್ಯ...