ಹಾಸನ

ಹಾಸನ | ಜು.9ರಂದು ಕಾರ್ಮಿಕರ ಸಾರ್ವತ್ರಿಕ ಮುಷ್ಕರ; ಸಿಪಿಐಎಂ ಬೆಂಬಲ

ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ನಿಲ್ಲಿಸಿ, ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ ಎಂಬ ಬೇಡಿಕೆಗಳನ್ನಿಟ್ಟುಕೊಂಡು ಜುಲೈ 9 ರಂದು ಅಖಿಲ ಭಾರತ ಕಾರ್ಮಿಕರು ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ಈ ಮುಷ್ಕರಕ್ಕೆ ಸಿಪಿಐಎಂ...

ಹಾಸನ | ಸರ್ಕಾರದಿಂದ ಕಳಪೆ ಬಿತ್ತನೆಬೀಜ ವಿತರಣೆ; ಬೆಳೆನಷ್ಟ ಪರಿಹಾರಕ್ಕೆ ಪ್ರತಿಕೃತಿ ದಹಿಸಿ ಪ್ರತಿಭಟನೆ

ಸರ್ಕಾರವು ಕಂಪೆನಿಗಳ ಮೂಲಕ ರೈತರಿಗೆ ಮೆಕ್ಕೆಜೋಳದ ಕಳಪೆ ಬಿತ್ತನೆಬೀಜ ನೀಡಲಾಗಿದ್ದು, ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ನಕಲಿ ಕಂಪನಿಗಳ ಪ್ರತಿಕೃತಿ...

ಹಾಸನ |ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬಾಬುಜಿ ಸ್ಮರಣೆ

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 39ನೇ ಪುಣ್ಯ ಸ್ಮರಣೆಯನ್ನು ಹಾಸನ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಾಡಲಾಯಿತು. ನಗರದ ವಿವೇಕ ನಗರದಲ್ಲಿ...

ಹಾಸನ | ವಿದ್ಯುತ್ ದುರಸ್ತಿ ವೇಳೆ ದುರಂತ; ಲೈನ್‌‌ ಮ್ಯಾನ್ ದುರ್ಮರಣ, ಸಂಸದ ಶ್ರೇಯಸ್ ಪಟೇಲ್ ಸಾಂತ್ವನ

ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶನಿವಾರದಂದು ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮ್ಯಾನ್ ವರುಣ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವರುಣ್ ಕುಟುಂಬಸ್ಥರಿಗೆ ಸಂಸದ...

ಹಾಸನ | ಅಧಿಕಾರಿಗಳು ಸೇವಾ ಭಾವದಿಂದ ಕರ್ತವ್ಯ ನಿರ್ವಹಿಸಿ: ಸಚಿವ ಜಾರ್ಜ್

ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ಹಾಸನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಿನ್ನೆ ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ...

ಹಾಸನ | ದಲಿತ ಕುಟುಂಬಗಳ ಮೇಲೆ ಬಲಾಢ್ಯರ ದೌರ್ಜನ್ಯ; ಕ್ರಮಕ್ಕೆ ಜೈ ಭೀಮ್‌ ಬ್ರಿಗೇಡ್‌ ಮನವಿ

ಹಾಸನದಲ್ಲಿ ದಲಿತ ಕುಟುಂಬಗಳು ವಾಸ ಮಾಡುವ ಸ್ಥಳದಲ್ಲಿ ಬಲಾಢ್ಯರು, ಹಣವಂತರು ಅಕ್ರಮವಾಗಿ ಬೇಲಿ ಹಾಕಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯು ಶುಕ್ರವಾರ...

ಹಾಸನ | 21 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹೃದಯಾಘಾತದಿಂದ ಸಂಭವಿಸುವ ಸಾವಿನ ಸಂಖ್ಯೆ ಏರುತ್ತಲೇ ಇದೆ. ಹಾಸನದ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಮದನ್ (21) ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೂಲತಃ ಹಾಸನ ತಾಲ್ಲೂಕಿನ, ಚಿಟ್ನಳ್ಳಿ ಗ್ರಾಮದವನಾದ...

ಹಾಸನ | ಅಭಿವೃದ್ಧಿ ನೆಪದಲ್ಲಿ ರೈತರ ಬೆಳೆನಾಶ; ಪರಿಹಾರ ನೀಡದೆ ಕಾಮಗಾರಿ ಕೈಗೊಂಡರೆ ವಿಷ ಸೇವಿಸುವುದಾಗಿ ಮರವೇರಿದ ಯುವರೈತ

ಹಾಸನ ತಾಲೂಕಿನ ದುದ್ದ ಹೋಬಳಿಯ ಹಿರಿಕಡಲೂರು ಗ್ರಾಮದಲ್ಲಿ ಕೆಪಿಟಿಸಿಎಲ್‌ ವತಿಯಿಂದ ಪವರ್‌ ಕಂಬಗಳನ್ನು ಹಾಕುವ ಕಾಮಗಾರಿ ನಡೆಸಿದ್ದು, ಸಂತ್ರಸ್ತ ಬಡ ರೈತರಿಗೆ ಸೂಕ್ತ ಪರಿಹಾರ ನೀಡದೆ ಇದೀಗ ಬಿತ್ತನೆ ಬೆಳೆಯ ಮೇಲೇಯೇ ವಿದ್ಯುತ್‌...

ಹಾಸನ | ʼಶ್ರೇಷ್ಠ ಕೃಷಿಕ ಪ್ರಶಸ್ತಿʼಗೆ ಅರ್ಜಿ ಆಹ್ವಾನ

ಹಾಸನ ಜಿಲ್ಲೆಯಲ್ಲಿ 2025-26ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ಆಧುನಿಕ ಯಂತ್ರೋಪಕರಣ ಬಳಕೆ,...

ಹಾಸನ | ತಹಶೀಲ್ದಾರ್‌ಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ಡಿಸಿ ಸೂಚನೆ

ಹಾಸನ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಯಾವುದೇ ದೂರುಗಳು ಬರದಂತೆ ನಿಗಾವಹಿಸಿ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಲತಾ ಕುಮಾರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಭೆ ನಡೆಸಿ ಮಾತನಾಡಿದ ಅವರು,...

ಹಾಸನ | ಜು.4ರಂದು ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಇಂದು ಸಂಜೆ ಮತ್ತು ನಾಳೆ ಅಂದರೆ, ಜುಲೈ 3 ಮತ್ತು 4 ರಂದು ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಹಾಸನ | ಸರ್ಕಾರಿ ಸೌಲಭ್ಯಗಳ ಸದುಪಯೋಗಕ್ಕೆ ಡಿಸಿ ಕರೆ

ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಅರ್ಹರಿಗೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಕರೆ ನೀಡಿದ್ದಾರೆ. ಹಾಸನದ ಕೆಎಸ್ಆರ್‌ಟಿಸಿಯ ಹೊಸ ಬಸ್ ನಿಲ್ದಾಣದಲ್ಲಿ "ಸರ್ಕಾರದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X