ಪಶ್ಚಿಮ ಘಟ್ಟಗಳು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿರುವುದರಿಂದ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ.
ಹಾಸನದಲ್ಲಿ ಮಳೆ ಮುಂದುವರೆದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಗಾಳಿಯೊಂದಿಗೆ ನಿರಂತರವಾಗಿ...
ರಾಜ್ಯದಲ್ಲಿ ಅನಧಿಕೃತವಾಗಿ ಬೀಜ, ರಸಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳ ದಾಸ್ತಾನು ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಕೃಷಿ ಇಲಾಖೆ ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಲಕ್ಷಾಂತರ...
ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು ಮತ್ತು ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಬಗ್ಗೆ ಅಧಿಕಾರಿಗಳು ರೆಡ್...
ಸಕಲೇಶಪುರ: ಪಟ್ಟಣದ ಅರೇಹಳ್ಳಿ ಬೀದಿಯ ಡಾಲರ್ಸ್ ಕಾಲೋನಿಯಲ್ಲಿ ಜಡಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ನೂತನ ಬಡಾವಣೆಗೆ ನಿರ್ಮಿಸಲಾಗುತ್ತಿದ್ದ ಬೃಹತ್ ತಡೆಗೋಡೆ ಕುಸಿದು ಎರಡು ವಾಸದ ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್...
ಹಾಸನ: ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ನಿವಾಸದಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ...
ಸಕಲೇಶಪುರ: ಆತ್ಮಹತ್ಯೆಗೆ ಯತ್ನಿಸಿ ಹೇಮಾವತಿ ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ತಾಲೂಕು ಆಡಳಿತ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಜೀವಂತವಾಗಿ ರಕ್ಷಿಸಿರುವ ಘಟನೆ ಸಕಲೇಶಪುರ ಪಟ್ಟಣದಲ್ಲಿ...
ಶಿವಪ್ರಸಾದ್ ಅವರು ನಮ್ಮನ್ನಗಲಿದ್ದಾರೆ. ಆದರೆ ಅವರು ಬಿಟ್ಟುಹೋಗಿರುವ ಶೂನ್ಯ ಕೇವಲ ಚಿತ್ರಕಲಾ ರಂಗಕ್ಕೆ ಮಾತ್ರ ಸೀಮಿತವಾದದ್ದಲ್ಲ. ರೈತ-ದಲಿತ ಹೋರಾಟಗಳ ಬೀದಿಯಿಂದ ಹಿಡಿದು, ವಾಸ್ತುಶಿಲ್ಪದ ತಾಂತ್ರಿಕತೆಯವರೆಗೆ, ವೈಚಾರಿಕತೆಯಿಂದ ಹಿಡಿದು ಅಂತರಂಗದ ತತ್ವಚಿಂತನೆಯವರೆಗೆ ಹಲವು ಕ್ಷೇತ್ರಗಳಲ್ಲಿ...
ಹಾಸನ ಜಿಲ್ಲೆಯಲ್ಲಿಯೂ ಮಳೆ ಕೊರತೆ ಉಂಟಾಗಿದ್ದು, ಮಲೆನಾಡಿನಲ್ಲಿಯೂ ಬರ ಆವರಿಸುವ ಭೀತಿ ಎದುರಾಗಿದೆ. ಅಂತೆಯೇ ಅರಸೀಕೆರೆ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಬಿತ್ತನೆಗೆ ಹಿನ್ನಡೆಯಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಜೂನ್ ಅಂತ್ಯಕ್ಕೆ 6.5 ಸಾವಿರದಿಂದ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ಆತಂಕಕ್ಕೊಳಗಾಗಿದ್ದ ಗ್ರಾಮಸ್ಥರ ಸಮಸ್ಯೆಗೆ ಅರಣ್ಯ ಇಲಾಖೆ ತಕ್ಷಣ ಸ್ಪಂದಿಸಿದ್ದಾರೆ.
ಕಳೆದ ರಾತ್ರಿ ಸುಮಾರು 13 ಕಾಡಾನೆಗಳು ಗ್ರಾಮದ ಸುತ್ತಮುತ್ತ ಸಂಚರಿಸಿದ್ದು, ಮನೆಗಳ ಸಮೀಪ...
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಅವರನ್ನು ಬಗರ್‌ಹುಕುಂ ಭೂ ಹಗರಣ ಪ್ರಕರಣದಲ್ಲಿ ಸಿಐಡಿ ಪೊಲೀಸರು ಬಂಧಿಸಿರುವುದು ನ್ಯಾಯದಾನದಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಪ್ರಕರಣ ಶೀಘ್ರ ಅಂತ್ಯ ಕಂಡು ತಪ್ಪಿತಸ್ಥರಿಗೆ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದಲಿತ ಗುತ್ತಿಗೆದಾರನಿಗೆ ಮಂಜೂರಾಗಿರುವ ಸಾರ್ವಜನಿಕ ಕಾಮಗಾರಿಯನ್ನು ಆರಂಭಿಸಲು ಸ್ಥಳೀಯ ಶಾಸಕರು ಶೇಕಡಾವಾರು ಹಣಕ್ಕೆ ಬೇಡಿಕೆ ಇಟ್ಟು ವಿಳಂಬ ಮಾಡುತ್ತಿದ್ದಾರೆ. ಪಿಡಬ್ಲ್ಯೂಡಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ; ಲೋಕಾಯುಕ್ತಕ್ಕೆ...
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ದೇವರಹಟ್ಟಿ ಫೌಂಡೇಶನ್ ಹಾಗೂ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಮಾತನಾಡಿ" ರೈತರು ಸಾಲ ಮಾಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ...