ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಅಪಘಾತಕ್ಕೀಡಾಗಿದ್ದು, ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕಿತ್ತಾನೆ ಬಳಿ ಭಾನುವಾರ ನಡೆದಿದೆ.
ಮಧ್ಯಪ್ರದೇಶದ ಸಿಂಗ್ರುಲಿ...
ಬಗರ್‌ಹುಕಂ ಯೋಜನೆಯಡಿ ಸಲ್ಲಿಸಿರುವ ಎಲ್ಲ ಕಡತಗಳನ್ನು ಶೀಘ್ರವೇ ವಿಲೇವಾರಿ ಮಾಡುವ ಮೂಲಕ ರೈತಾಪಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ...
ಹಾಸನ ನಗರದ ಕಾರ್ಮಿಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರುಶುರಾಮ ಎಂಬುವವರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಅಥಿತಿಯಾಗಿದ್ದಾರೆ.
ಹಾಸನ ನಗರದ ಹೋಟೆಲ್ ಮಾಲೀಕ ಅರುಣ್ ಅವರಿಂದ ಕಾರ್ಮಿಕ ಅಧಿಕಾರಿ ಪರಶುರಾಮ ಎಂಬುವವರು ₹10,000 ಲಂಚ...
ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಕೇಂದ್ರ...
ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ...
60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆಗಳ ಒಕ್ಕೂಟದಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು...
ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಸೋಮವಾರ ಸಂಜೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೋಹಿತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ ಮೋಹಿತ್ ತಲೆಮರೆಸಿಕೊಂಡಿದ್ದನು....
ತನ್ನನ್ನು ಮದುವೆಯಾಗಲು ನಿರಾಕರಿಸಿ ದೂರವಾಗಿದ್ದ ಯುವತಿಯ ಮೇಲೆ ಯುವಕನೊಬ್ಬ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ಆಲೂರು ತಾಲೂಕಿನ ಕಾರುಗೋಡು ಗ್ರಾಮದ ಮೋಹಿತ್ ಎಂಬಾತ ತನ್ನ ಮಾಜಿ ಪ್ರೇಯಸಿ...
ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೈದ್ಯ ನರ್ಸಿಂಗ್ ಮತ್ತು ಪ್ಯಾರ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಈದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಆಚರಿಸಲಾಯಿತು.
69ನೇ ಕನ್ನಡ...
ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರೇ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆ, ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ನವೆಂಬರ್ 25ರಿಂದ 10 ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ ಜಿಲ್ಲಾ ಕೈಗಾರಿಕಾ ಕೇಂದ್ರದ...
ತಂಬಾಕು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಮತ್ತು ಹಾಸನ ಜಿಲ್ಲೆಯ ತಂಬಾಕು ಬೆಳೆಗಾರರ ಅರಕಲಗೂಡು ತಾಲೂಕು ಘಟಕದ ವತಿಯಿಂದ ತಂಬಾಕು ಮಂಡಳಿಯ ವಿರುದ್ಧ ಪ್ರತಿಭಟನೆ...