ಹಾಸನ

ಬೇಲೂರು | 20 ಸೀಟುಗಳಿಂದ ರಾಜ್ಯದ ಲೂಟಿಯಲ್ಲಿ ಪಾಲು ಬಯಸುತ್ತಿದೆ ಜೆಡಿಎಸ್‌: ಮೋದಿ

ಕಳೆದ ಕೆಲವು ತಿಂಗಳಿನಿಂದ ಹಲವು ಬಾರಿ ಕರ್ನಾಟಕ್ಕೆ ಬಂದಿದ್ದೇನೆ. ಹಲವು ಜಿಲ್ಲೆಗಳಿಗೂ ಭೇಟಿ ನೀಡಿದ್ದೇನೆ. ನನ್ನ ಕರ್ನಾಟಕ ಪ್ರವಾಸದ ಮೂಲಕ ಕಂಡುಕೊಂಡಿರುವ ವಿಚಾರವೆಂದರೆ, ಈ ಬಾರಿಯೂ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು...

ಅರಕಲಗೂಡು | ಜನಸಾಮಾನ್ಯರ ಖಾತೆಗೆ ₹15 ಲಕ್ಷ ಹಾಕುತ್ತೇವೆಂದ ಬಿಜೆಪಿ ನಾಮ ಹಾಕಿದೆ: ಮಲ್ಲಿಕಾರ್ಜುನ ಖರ್ಗೆ

ಪ್ರಸ್ತುತ ವರ್ಷದ ವಿಧಾನಸಭಾ ಚುನಾವಣೆಯನ್ನು ನಾವೆಲ್ಲ ಒಮ್ಮತದಿಂದ ಎದುರಿಸಬೇಕಾಗಿದೆ. ಬಿಜೆಪಿ 40% ಕಮಿಷನ್ ಭ್ರಷ್ಟ ಸರ್ಕಾರವಾಗಿದ್ದು, ಕೇವಲ ರಾಜ್ಯದಲ್ಲಿ ಅಲ್ಲದೆ ದೇಶಾದ್ಯಂತ ಸುದ್ದಿ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಹಾಸನ...

ಸಕಲೇಶಪುರ | ಲಂಚ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಆರ್‌ಎಸ್‌ ಗೆಲ್ಲಿಸಿ: ರವಿ ಕೃಷ್ಣಾರೆಡ್ಡಿ

ಭ್ರಷ್ಟಾಚಾರದ ವಿರುದ್ಧ ಹೋರಾಡುವುದು, ಜನಸಾಮಾನ್ಯರಿಗೆ ನೆಮ್ಮದಿಯ ಬದುಕು ಕಟ್ಟಿಕೊಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ‌ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು. ಹಾಸನ ಜಿಲ್ಲೆಯ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್‌ ಅಭ್ಯರ್ಥಿ...

ಹೊಳೆನರಸೀಪುರ | ದೇವೇಗೌಡರದ್ದು ಕುಟುಂಬ ರಾಜಕಾರಣ ಅನ್ನದೆ ಮತ್ತೇನು ಹೇಳಬೇಕು: ಈಶ್ವರಪ್ಪ

ʼಮೋದಿ ಬಗ್ಗೆ ಖರ್ಗೆ ಹೇಳಿದ್ದು ಸರಿ ಅಂದರೆ ಕಾಂಗ್ರೆಸ್‌ಗೆ ಓಟು ಕೊಡಿʼ ʼರಾಮಸ್ವಾಮಿ ಬಿಜೆಪಿಗೆ ಬಂದಿದ್ದು ನಮ್ಮೆಲ್ಲರಿಗೂ ಭೀಮ ಬಲ ಬಂದಂತಾಗಿದೆʼ ದೇವೇಗೌಡರ ಕುಟುಂಬದ ಬಗ್ಗೆ ಎಷ್ಟೇ ಹೇಳಿದರೂ ತಪ್ಪೆ. ಅವರ ಕುಟುಂಬವನ್ನು ವಂಶ ಪಾರಂಪರ್ಯ...

ಅರಸೀಕೆರೆ ಕ್ಷೇತ್ರ | ಶಿವಲಿಂಗೇಗೌಡ-ಸಂತೋಷ್ ನಡುವೆ ನೇರ ಕದನ

ಈ ಬಾರಿಯ ಚುನಾವಣೆಯಲ್ಲಿ ಅರಸೀಕೆರೆ ಹಲವು ಬದಲಾವಣೆಗಳನ್ನು ಕಂಡು ಕಂಗಾಲು ಕ್ಷೇತ್ರವಾಗಿದೆ. ಆ ಬದಲಾವಣೆ ಮತದಾರರಲ್ಲಿ, ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಗೊಂದಲಕ್ಕೂ ಎಡೆಮಾಡಿಕೊಟ್ಟಿದೆ. ನಾಯಕರಾದವರು ಇಲ್ಲಿಂದ ಅಲ್ಲಿಗೆ ನೆಗೆಯುವುದು ಸಾಮಾನ್ಯ. ಆದರೆ ಅವರನ್ನೇ...

ಬೇಲೂರು | ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ: ಶಾಸಕ ಲಿಂಗೇಶ್

ಮೋದಿ ಬಗ್ಗೆ ಎಲ್ಲರಿಗೂ ಅಭಿಮಾನವಿದೆ. ಆದರೆ, ಹಾಸನ ಜಿಲ್ಲೆಗೆ ಯಾರೇ ಬಂದು ಹೋದರು ನಮ್ಮ ಜೆಡಿಎಸ್ ಶಕ್ತಿ ಕುಗ್ಗಿಸಲು ಅಸಾಧ್ಯವೆಂದು ಶಾಸಕ ಕೆ.ಎಸ್ ಲಿಂಗೇಶ್ ಹೇಳಿದರು. ವಿಧಾನಸಭಾ ಚುನಾವಣೆಯ ಹಿನ್ನೆಲೆ ಜೆಡಿಎಸ್ ವತಿಯಿಂದ ಬೇಲೂರು...

ಹಾಸನ | ಬಿಜೆಪಿ ತೊರೆದ ನಾರ್ವೆ ಸೋಮಶೇಖರ್‌; ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತ ನಾರ್ವೆ ಸೋಮಶೇಖರ್‌ ಅವರು ಕೇಸರಿ ಪಕ್ಷ ತೊರೆದಿದ್ದು, ಜೆಡಿಎಸ್‌ಅನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಸನದ ಅಶೋಕ ಹೋಟೆಲ್‌ನಲ್ಲಿ ಜೆಡಿಎಸ್‌ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅವರು...

ಶ್ರವಣಬೆಳಗೊಳ | ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು. ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ...

ಹಾಸನ | ಮನೆಗೆ ಹೋಗುವ ಖಾತರಿಯಿಂದ ಕಾಂಗ್ರೆಸ್‌ ಗ್ಯಾರಂಟಿ ಘೋಷಣೆ: ರೇವಣ್ಣ

ʼಬೆಂಗಳೂರಿಗೆ ಕುಡಿಯುವ ನೀರು ಕೊಟ್ಟಿದ್ದು ದೇವೇಗೌಡರುʼ ʼಕಾವೇರಿ ಅಚ್ಚುಕಟ್ಟು ರೈತರಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ʼ ದೇಶದ ಬಹುತೇಕ ರಾಜ್ಯಗಳಲ್ಲಿ ಡಿಎಂಕೆ, ಟಿಆರ್‌ಎಸ್, ಎಎಪಿ, ಟಿಎಂಸಿ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು...

ಅರಸೀಕೆರೆ | ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ

ಜೆಡಿಎಸ್ ಕಾರ್ಯಕರ್ತ ಕಿರಣ್ ಎಂಬುವವರ ಮೇಲೆ ಹಲ್ಲೆ ಕೆ ಎಂ ಶಿವಲಿಂಗೇಗೌಡ ಬೆಂಬಲಿಗರಿಂದ ಹಲ್ಲೆ ಆರೋಪ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌...

ಅರಕಲಗೂಡು | ಎ ಮಂಜು ಪರ ರೇವಣ್ಣ ಮತಯಾಚನೆ

ಕೇವಲ ಹತ್ತೂವರೆ ತಿಂಗಳಿನಲ್ಲಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ಇಡೀ ದೇಶದಲ್ಲಿ ಸರ್ವನಾಶವಾಗುತ್ತದೆ. ಕಳೆದೆರಡು ವರ್ಷದಿಂದ ಕಾಂಗ್ರೆಸ್ ಏನು ಮಾಡುತ್ತಿದೆಯೆಂದು ನಿಮಗೆಲ್ಲಾ ಗೊತ್ತಿದೆ ಎಂದು ಎಚ್‌.ಡಿ ರೇವಣ್ಣ ಕಿಡಿಕಾರಿದರು. ಹಾಸನ ಜಿಲ್ಲೆಯ ಅರಕಲಗೂಡು...

ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವು ಕೊಟ್ಟ ಪ್ರೀತಂ ಗೌಡ

ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼ ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣ ಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X