ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ 86 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲ ನಾಮಪತ್ರಗಳ ಪುರಸ್ಕೃತಗೊಂಡಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...
ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಚನ್ನಕೇಶವ ದೇವಾಲಯದ ಮೇಲ್ಭಾಗದ ಕಳಸದ ಪಕ್ಕವಿರುವ ಎರಡು ಕೊಂಬುಗಳಲ್ಲಿ ಒಂದು ಭಾಗಕ್ಕೆ ಸಿಡಿಲು ಬಡಿದಿದ್ದು, ಪರಿಣಾಮ ಹಾನಿಯಾಗಿ ಬಿರುಕು ಬಿಟ್ಟಿದೆ.
ಗುರುವಾರ ಮಧ್ಯಾಹ್ನ ಗುಡುಗು, ಸಿಡಿಲಿನೊಂದಿಗೆ ಮಳೆ ಸುರಿದಿದ್ದು, ಬೇಲೂರಿನ...
ಹಾಸನದಲ್ಲಿ ಸ್ವರೂಪ್ ಗೆಲ್ಲಬೇಕು. ಚುನಾವಣೆ ಮುಖಾಂತರ ಬಿಜೆಪಿ ಶಾಸಕ ಪ್ರೀತಂ ಗೌಡರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಹಾಸನ ಕ್ಷೇತ್ರದ ಮತದಾರರಲ್ಲಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ.
ಹಾಸನದಲ್ಲಿ ನಡೆದ ಜೆಡಿಎಸ್ ರೋಡ್...
ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಅಬ್ಬರ ಜೋರಾಗಿಯೇ ನಡೆದಿದೆ. ಅಲ್ಲದೆ, ಕೆಲವೆಡೆ ಜಿದ್ದಿನ ಸ್ಪರ್ಧೆಯೂ ನಡೆದಿದೆ. ಅಂತೆಯೇ, ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ರೇವಣ್ಣ ವಿರುದ್ಧ ಕಣಕ್ಕಿಳಿಯುತ್ತೇನೆಂದು ಹಾಸನ ಕ್ಷೇತ್ರದ ಶಾಸಕ,...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಭಿವೃದ್ಧಿಗಾಗಿ ಬಹುಜನ ಸಮಾಜ ಪಕ್ಷಕ್ಕೆ (ಬಿಎಸ್‌ಪಿ) ಮತ ನೀಡಬೇಕು ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಕುಂದೂರು ರಾಜು ಮನವಿ ಮಾಡಿದ್ದಾರೆ.
ಚನ್ನರಾಯಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ,...
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲೆಗೆ ಸಾಮಾನ್ಯ ಹಾಗೂ ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗ ನಿಯೋಜಿಸಿದೆ. ಅವರೆಲ್ಲರೂ ಜಿಲ್ಲೆಯಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಹಲವು ಸಮಿತಿಗಳ ಜೊತೆ ಸಭೆ ನಡೆಸಿದ್ದು,...
ಹಾಸನದ ಶಾಸಕರು ಹೊಳೆನರಸೀಪುರ ಮತ್ತು ಹೇಮಾವತಿ ನಗರಕ್ಕೆ ಸವಾಲು ಹಾಕಿದ್ದಾರೆ. ಆದರೆ, ಹೊಳೆನರಸೀಪುರ ಹಾಗೂ ಹೇಮಾವತಿ ನಗರ ಒಂದಾದರೆ ಬಿಜೆಪಿ ಏನಾಗುತ್ತೆ ನೋಡಿ. ʼಇಷ್ಟು ದಿನ ನಿಮ್ಮ ಹವಾ, ಇನ್ಮುಂದೆ ನಮ್ಮ ಹವಾ’...
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಅವರು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಎರಡೆರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಪ್ರೀತಂ ಗೌಡ ಚುನಾವಣೆ...
ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‌ಗೆ ಸಂಬಂಧಿಸಿದಂತೆ ಕಳೆದ ಕೆಲವು ತಿಂಗಳುಗಳಿಂದ ಮಡುಗಟ್ಟಿದ್ದ ಆಕ್ರೋಶ, ದ್ವೇಷಗಳಿಗೆ ಫುಲ್‌ಸ್ಟಾಪ್ ಬಿದ್ದಿದೆ. ಭವಾನಿ ರೇವಣ್ಣ ಮುನಿಸು ಮರೆತು ಸ್ವರೂಪ್ ಪರ ಪ್ರಚಾರಕ್ಕಿಳಿದಿದ್ದಾರೆ.
ಹಾಸನದ ಟಿಕೆಟ್ ತನಗೇ ಬೇಕೆಂದು...
ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ರಾಜ್ಯದ ಚಿತ್ತವನ್ನು ಸೆಳೆದಿತ್ತು. ಇದೀಗ, ಆ ಚರ್ಚೆ ತೆರೆಮರೆಗೆ ಸರಿದಿದೆ. ಇದೇ...
ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್) ವತಿಯಿಂದ ಮನವಿ ಸಲ್ಲಿಕೆ
ಬೇಡಿಕೆ ಈಡೇರದಿಂದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ
ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಅವರ ಬಂದೂಕು ಪರವಾನಗಿ ರದ್ದು ಆದೇಶವನ್ನು ಹಿಂಪಡೆದು ಬಂದೂಕನ್ನು ಹಿಂತಿರುಗಿಸದಿದ್ದರೆ...