ಹಾಸನ

ಹಾಸನ | ಮೀಸಲು ಅರಣ್ಯ ಒತ್ತುವರಿ; 38 ಎಕರೆ ಕಾಫಿ ತೋಟ ತೆರವು

ಅರಣ್ಯ ಇಲಾಖೆ ಕಾರ್ಯಾಚರಣೆಯಿಂದ ಗ್ರಾಮಸ್ಥರಲ್ಲಿ ಆತಂಕ 40 ವರ್ಷಗಳಿಂದ 38 ಎಕರೆ ಒತ್ತುವರಿ ಮಾಡಿಕೊಂಡಿದ್ದ ಒಬ್ಬನೇ ವ್ಯಕ್ತಿ ರಕ್ಷಿತ ಅರಣ್ಯವನ್ನು ಒತ್ತುವರಿ ಮಾಡಿ, ಬೆಳೆಸಲಾಗಿದ್ದ 28 ಎಕರೆ ಕಾಫಿ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ...

ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ : ಎಚ್‌ ಡಿ ರೇವಣ್ಣ

ಸಿದ್ದರಾಮಯ್ಯ ನನ್ನ ಬಾಂಧವ್ಯ ಬೇರೆ: ರೇವಣ್ಣ ಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆಂದು ಯಾರು ಹೇಳಿದ್ದು? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಮಾಜಿ ಸಚಿವ ಎಚ್‌.ಡಿ...

ಹಾಸನ | ರಾಜಕಾರಣದಲ್ಲಿ ಮೌಲ್ಯವಿಲ್ಲ, ವ್ಯಾಪಾರವೇ ಎಲ್ಲ: ಎ.ಟಿ ರಾಮಸ್ವಾಮಿ

ನಾನು ಟಿಕೆಟ್ ಕೇಳಿರಲಿಲ್ಲ, ಕೈ ತಪ್ಪಿದೆ ಎನ್ನುವುದು ಅಪಪ್ರಚಾರ ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತಿದೆ, ಯೋಗ್ಯರಿಗಿದು ಕಾಲವಲ್ಲ ಹಾಸನ ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಯಾರೂ...

ಹಾಸನ | ಎಲ್ಲ ಕ್ಷೇತ್ರಗಳ ಟಿಕೆಟ್‌ ಗೌಡರೇ ನಿರ್ಧರಿಸುತ್ತಾರೆ: ಎಚ್‌ ಡಿ ರೇವಣ್ಣ

ಹಾಸನ ಕ್ಷೇತ್ರದ ಟಿಕೆಟ್‌ ಯಾರಿಗೆಂದು ಜನವರಿಯಲ್ಲಿಯೇ ನಿರ್ಧಾರ ʼಗೌಡರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆʼ ದೇವೇಗೌಡ್ರು ನಮಗೆ ಸರ್ವೋಚ್ಚ ನಾಯಕರು. ಅವರು ಏನು ಹೇಳುತ್ತಾರೋ ಅದನ್ನೇ ಕೇಳುತ್ತೇವೆ. ಹಿಂದೇನೂ ಕೇಳಿದ್ದೆ, ಈಗಲೂ ಕೇಳುತ್ತೇವೆ. ಮುಂದೆಯೂ ಕೇಳುತ್ತೇವೆ....

ಹುಬ್ಬಳ್ಳಿ | ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ ಗೆಲ್ಲಲ್ಲ: ಎಚ್‌ ಡಿ ಕುಮಾರಸ್ವಾಮಿ

ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಚುನಾವಣೆ ಟಿಕೆಟ್‌ ನೀಡಿದರೆ, ಅವರು ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻʻನಾನು...

ಹಾಸನ | ಸಚಿವ ಸ್ಥಾನಕ್ಕೆ ಪರೋಕ್ಷವಾಗಿ ಬೇಡಿಕೆ ಇಟ್ಟ ಕೆ ಎಂ ಶಿವಲಿಂಗೇಗೌಡ

ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ ಯಾವ ಹಳ್ಳಿಗೆ ಹೋದ್ರೂ ನೀವು ಸಚಿವರಾಗ್ತಿರಾ ಅಂತ ಕೇಳ್ತಾರೆ ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಮಾಜಿ ಶಾಸಕ ಕೆ ಎಂ ಶಿವಲಿಂಗೇಗೌಡ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷವನ್ನು...

ಅಮುಲ್‍ ಹೇರಿಕೆ | ಸಾರ್ವಜನಿಕರಿಗೆ ನಂದಿನಿ ಉತ್ಪನ್ನ ಹಂಚಿ ಡಿಕೆಶಿ ಪ್ರತಿಭಟನೆ

ಅಮುಲ್‌ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಡಿಕೆಶಿ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯಾಗಿರುವ ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ...

ಹಾಸನ | ಪ್ಯಾರಾ ಮಿಲಿಟರಿ ಪಥಸಂಚಲನದ ವೇಳೆ ಹೂವು ಎರಚಿದ ಜನ

ಕ್ಷೇತ್ರದ ಜನರಲ್ಲಿ ವಿಶ್ವಾಸ ಮೂಡಿಸಲು ಪಥಸಂಚಲನ ಪ್ಯಾರಾ ಮಿಲಿಟರಿ ಜೊತೆ ಪೊಲೀಸ್‌, ಗೃಹರಕ್ಷಕ ಸಿಬ್ಬಂದಿ ಭಾಗಿ ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಆಗಿದೆ. ಚುನಾವಣೆಗಳ ಸಮಯದಲ್ಲಿ ನಡೆಯುವ ಗಲಾಟೆಗಳ ಬಗ್ಗೆ ಜನರ ಆತಂಕ ದೂರ ಮಾಡಿ,...

ಹಾಸನ | ಕಾಡಾನೆಗಳ ದಾಂದಲೆ; ಅಪಾರ ಪ್ರಮಾಣದಲ್ಲಿ ಕಾಫಿ-ಮೆಣಸಿನ ಬೆಳೆ ಹಾನಿ

17 ಕಾಡಾನೆಗಳ ಹಿಂಡು ದಾಳಿ - ಮರಿ ಆನೆಗಳ ಚಿನ್ನಾಟ ಜಮ್ಮನಹಳ್ಳಿಯ ನಾಗರಾಜ್‌, ವಿಶ್ವನಾಥ್‌ ಅವರ ಕಾಫಿ ತೋಟಕ್ಕೆ ದಾಳಿ ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ದಾಂದಲೆ ನಡೆಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ-ಮೆಣಸಿನ ಬೆಳೆ ನಾಶವಾಗಿರುವ...

ಹಾಸನ | ಕ್ಷೇತ್ರದ ಸಮಸ್ಯೆ ಬಗೆಹರಿಸಲಾಗದವರು ರಾಜ್ಯದ ಸಮಸ್ಯೆ ಹೇಗೆ ಬಗೆಹರಿಸುತ್ತಾರೆ: ಎ.ಟಿ ರಾಮಸ್ವಾಮಿ

ಜೆಡಿಎಸ್‌ ನಾಯಕರ ವಿರುದ್ಧ ಎ.ಟಿ ರಾಮಸ್ವಾಮಿ ವಾಗ್ದಾಳಿ ಅಕ್ರಮ ಪ್ರಶ್ನಿಸಿದ್ದೇ, ನನ್ನ ವಿರುದ್ಧ ಮುಗಿ ಬೀಳಲು ಕಾರಣ ಹಾಸನ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಆಗದ ಜೆಡಿಎಸ್‌ನವರು ಇನ್ನೂ ರಾಜ್ಯದ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತಾರೆ? ಹಾಸನ ಎಂದರೆ...

ಹಾಸನ | ಚುಡಾಯಿಸಿದ ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ

ಸಾರ್ವಜನಿಕರಿಂದಲೂ ಧರ್ಮದೇಟು - ಯುವಕ ಪೊಲೀಸ್‌ ವಶಕ್ಕೆ ಫೇಸ್‌ಬುಕ್‌ನಲ್ಲಿ ವಿಡಿಯೋ ವೈರಲ್‌ - ವಿದ್ಯಾರ್ಥಿನಿಗೆ ಮೆಚ್ಚುಗೆ ಹಾಸನ ಜಿಲ್ಲಾ ಆಸ್ಪತ್ರೆ ಬಳಿ ನಿಂತಿದ್ದ ವಿದ್ಯಾರ್ಥಿನಿಯನ್ನು ಕೆಣಕಿದ ಯುವಕನಿಗೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದಿರುವ ಘಟನೆ ಹಾಸನ ನಗರದಲ್ಲಿ...

ಹಾಸನ | ರಂಜಾನ್‌ ಉಪವಾಸದ ವೇಳೆ ಮೀಸಲಾತಿ ತೆಗೆದಿರುವುದೇ ಸರ್ಕಾರವನ್ನು ಕೆಳಗಿಳಿಸಲಿದೆ: ಎಚ್‌ ಡಿ ರೇವಣ್ಣ

ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಏಕಾಂಗಿ ಹೋರಾಟ ಶಾಸಕ ಪ್ರೀತಂಗೌಡ ವಿರುದ್ಧ ಎಚ್‌ ಡಿ ರೇವಣ್ಣ ಪರೋಕ್ಷವಾಗಿ ವಾಗ್ದಾಳಿ ರಂಜಾನ್‌ ಉಪವಾಸದ ಸಂದರ್ಭದಲ್ಲೇ ಮುಸ್ಲಿಮರಿಗಿದ್ದ ಮೀಸಲಾತಿ ತೆಗೆದಿದ್ದಾರೆ. ಆ ಭಕ್ತಿಯೇ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X