ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಮಾದಿಗ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಮುಂಭಾಗದಿಂದ ನೂರಾರು...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ಯುವಕನೋರ್ವ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಮದ ಮಲ್ಲಿಕಾರ್ಜುನ (26) ಮಂಗಳವಾರ ಬೆಳಿಗ್ಗೆ ಮನೆಯ ಹತ್ತಿರವಿರುವ ಜೋಳದ ಹೊಲದಲ್ಲಿ ಹಸುಗಳಿಗೆ ಮೇವು...
ಹಾಸನ ನಗರದ ತಣ್ಣೀರುಹಳ್ಳ ವೃತ್ತದಿಂದ ಸಕಲೇಶಪುರದ ಕಡೆಗೆ ಹಾದುಹೋಗುವ ಹೆದ್ದಾರಿ ಪಕ್ಕದಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆಂದು ನಗರಸಭೆ ತೆರೆವು ಕಾರ್ಯಾಚರಣೆ ಆರಂಭಿಸಿದ್ದು, ವಾಣಿಜ್ಯ ಕಟ್ಟಡಗಳ ಎದುರು ಹಾಕಲಾಗಿದ್ದ ಶೆಡ್‌ಗಳು, ಬೃಹತ್ ಜಾಹೀರಾತು ಫಲಕಗಳು,...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬಸವಾಪುರ ಗ್ರಾಮದ ರೈತ ರಾಜೇಗೌಡ ಅವರ ಮನೆಯ ಕೊಟ್ಟಿಗೆಯಲ್ಲಿದ್ದ ಗರ್ಭಿಣಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿದೆ.
ಸೋಮವಾರ ಹಸುವಿನ ಮಾಲೀಕ ರಾಜೇಗೌಡ ಮಲಗುವ ಮುನ್ನ ಮೇವು ಹಾಕಿ...
ಮುಂಜಾನೆ ಸಮಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ನೆಡೆದಿದೆ.
ತಾಲೂಕಿನ ಬನವಾಸೆ ಗ್ರಾಮದ ಬಳಿ ಬಿಎಸ್‌ಎನ್‌ಎಲ್ ಕಚೇರಿ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ...
ಜಲಸಂಪನ್ಮೂಲ ಇಲಾಖೆಯಲ್ಲಿ 2013 ರಿಂದ 2024 ರವರಗೆ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿನ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ...
ಹಾಸನ ಜಿಲ್ಲೆಯಲ್ಲಿ ಮಳೆ ಬರುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು, ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮಂಗಳವಾರದಿಂದ ಮಳೆಯ ಆರ್ಭಟ ಜೋರಾಗಿದೆ.
ಮಳೆಯ ಆಗಮನಕ್ಕೆ ರೈತರ ಮೊಗದಲ್ಲಿ ಒಂದು ಕಡೆ ಸಂತೋಷ ಕಂಡು ಬಂದರೆ, ಇನ್ನೊಂದು...
ಸುಮಾರು ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಪ್ರತಿವಾರ ಚಂದನಹಳ್ಳಿ ಅಮ್ಮನ ದೇವಾಲಯದ ಬಳಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಹಬ್ಬ ಬಂದ...
ಆಹಾರ ಹುಡುಕುತ್ತ ಕಾಡಿನಿಂದ ಬಂದು ರೈತರ ಜಮೀನಿನಲ್ಲಿ ಹಾದು ಹೋಗುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭಾರೀ...
ಬಿಗ್‌ಬಾಸ್‌ನಂತಹ ಕಾರ್ಯಕ್ರಮದಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಸೊಪ್ಪನಹಳ್ಳಿ ಗ್ರಾಮದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ ಸ್ವಸಹಾಯ...
ಹಾಸನ ನಗರದ ಲಾಡ್ಜ್ ಒಂದರಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರು ಅರಸಿಕರೆ ತಾಲೂಕಿನ ಮುದುಡಿ ಸಿದ್ದಾಪುರದ ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ...
ಕೃಷಿ ಪ್ರಧಾನವಾಗಿರುವ ಹಾಸನ ಜಿಲ್ಲೆಯ ಅಭಿವೃದ್ಧಿಯಲ್ಲಿ ಕೈಗಾರಿಕೆ, ಉದ್ಯೋಗ ಸೃಷ್ಟಿ ಮತ್ತು ವಾಣಿಜ್ಯ ಬೆಳವಣಿಗೆಗಳ ಸಾಧ್ಯತೆಗಳು ಎಂಬ ವಿಷಯದ ಕುರಿತು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಸನ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ...