ಲಂಚ ಪಡೆದ ಪ್ರಕರಣದಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದ ಉಪ ನೋಂದಣಾಧಿಕಾರಿ ಭಾಸ್ಕರ್ ಸಿದ್ದರಾಮಪ್ಪ ಚೌರ ಅವರನ್ನು ಕರ್ತವ್ಯದಿಂದ ವಜಾ ಮಾಡಿ ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ ಕೆ.ಎ. ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಹೊಳೆನರಸೀಪುರದಲ್ಲಿ...
ಅಪಘಾತದ ಹೆಸರಿನಲ್ಲಿ ಭಿಕ್ಷುಕನನ್ನು ಕೊಂದಿದ್ದ ದಂಪತಿ: ಈಗ ಪೊಲೀಸರ ಅತಿಥಿ!
ಹಾಸನ ಜಿಲ್ಲೆಯ ಗಂಡಸಿ ಪೊಲೀಸರ ಚಾಣಾಕ್ಷತನಕ್ಕೆ ಬೆಚ್ಚಿಬಿದ್ದ ಖತರ್ನಾಕ್ ದಂಪತಿ
ಮಾಡಿದ್ದ ಸಾಲವನ್ನು ತೀರಿಸಲು ಏನೂ ತೋಚದಾದಾಗ ದಂಪತಿಗಳಿಬ್ಬರು ಜೀವವಿಮಾ ಸಂಸ್ಥೆಯಿಂದ ಒಂದು ಕೋಟಿ...
ಚಾಲಕನ ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಲ್ ಬಳಿ ನಡೆದಿದೆ.
ಹೆದ್ದಾರಿಯ ಬದಿಯಲ್ಲಿ ಕೊರಕಲು ಬಿದ್ದ ಸ್ಥಳದಲ್ಲಿ ಲಾರಿ ಚಾಲಕನ...
ಕೃಷಿ ಚಟುವಟಿಕೆ ಹಾಗೂ ಜನಜೀವನಕ್ಕೆ ಕಂಟಕವಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಹಾಸನ...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೀನಾಕ್ಷಿ ಗಿರಿರಾಜ್ ಟ್ರಸ್ಟ್ ಚನ್ನರಾಯಪಟ್ಟಣ ಹಾಗೂ ಮನುಜ ಮತ ವೇದಿಕೆಯಿಂದ ಹೊನ್ನಾಶೆಟ್ಟಿ ಗಿರಿರಾಜ್ ಅವರ ಭುವನ ಭಾಗ್ಯ ಕಾದಂಬರಿ ಲೋಕಾರ್ಪಣೆ ಮತ್ತು...
ಹಾಸನ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ, ರೈತರ ಸ್ವಾಧೀನದಲ್ಲಿರುವ ಬಗರ್ ಹುಕಂ ಸಾಗುವಳಿ ಭೂಮಿಯನ್ನು ಕೆಐಎಡಿಬಿಯವರು ಬಲವಂತವಾಗಿ ಭೂಸ್ವಾಧಿನ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಹದಿನೇಳು ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.
ಕೋರ್ಲಗದ್ದೆ ಗ್ರಾಮದ ಕೆ ಬಿ ಚಂದ್ರು ಎಂಬುವವರಿಗೆ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಲೆನಾಡು ಪ್ರದೇಶಗಳಲ್ಲಿರುವ ಹೆದ್ದಾರಿ, ರೈಲು ಮಾರ್ಗಗಳಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಲೇ ಇವೆ. ಇದೀಗ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ರೈಲ್ವೇ ಹಳಿಗಳ ಮೇಲೆ ಗುಡ್ಡ...
ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಎರಡು ಕಂಟೇನರ್ ಹಾಗೂ ಒಂದು...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಕಳೆದ ಸೋಮವಾರದಿಂದ ಸುರಿಯುತ್ತಿರುವ ಅಶ್ಲೇಷ ಮಳೆಯ ರಣಾರ್ಭಟಕ್ಕೆ ತಾಲೂಕು ತತ್ತರಿಸಿದ್ದು, ಜನರು ಭಯದಿಂದ ದಿನದೂಡುವ ಪರಿಸ್ಥಿತಿ ಬಂದೊದಗಿದೆ.
ಕಳೆದ ಶನಿವಾರ ಸಂಪೂರ್ಣ ಬಿಡುವು ನೀಡಿದ್ದ ಮಳೆ, ಭಾನುವಾರ ತುಂತುರು...
ಹಾಸನ ಜಿಲ್ಲೆಯಲ್ಲಿ ಎರಡು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ಸಕಲೇಶಪುರ ತಾಲೂಕಿನ ಕುಂಬರಡಿ-ಹಾರ್ಲೆ ಎಸ್ಟೇಟ್ ನಡುವೆ ಭೂಕುಸಿತ ಸಂಭವಿಸಿದೆ.
ಸಕಲೇಶಪುರದ ಹಾರ್ಲೆ ಎಸ್ಟೇಟ್ ಮೂಲಕ ನಡಹಳ್ಳಿಗಾಗಿ ದೊಡ್ಡತಪ್ಪಲೆ ಬಳಿ...