ಹಾಸನ

ಹಾಸನ: ದೂರು ನೀಡಲು ಬಂದ ಪತ್ನಿಗೆ ಎಸ್‌ಪಿ ಕಚೇರಿಯಲ್ಲೇ ಚಾಕು ಇರಿದು ಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್‌ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ. ಹಾಸನ ನಗರ...

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಹಗರಣ | ಮಾಧ್ಯಮಗಳ ವರದಿಯಲ್ಲಿ ಭಾಷಾ ರಾಜಕಾರಣ

ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಾವಿರಾರು ವಿಡಿಯೋಗಳು ಲೋಕಸಭಾ ಚುನಾವಣೆ ವೇಳೆ ಹೊರಬಂದಿದ್ದವು. ಇದೀಗ, ಅವರ ಅಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ ಎಸಗಿರುವ...

ಸಕಲೇಶಪುರ | ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ; ವಿಡಿಯೋ ವೈರಲ್ ಬಳಿಕ ನಾಲ್ವರ ವಿರುದ್ಧ FIR

ಹಾಸನ ಜಿಲ್ಲೆಯ ಸಕಲೇಶಪುರದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಟ್ಲ ಬೆಟ್ಟದಲ್ಲಿ ಬೈಕ್‌ನಲ್ಲಿ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಘಟನೆ‌ ನಡೆದಿದೆ. ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ನಾಲ್ವರು ಪಿಕಪ್ ಚಾಲಕರ...

ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಬಂಧನ

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧನ ಮಾಡಲಾಗಿದೆ. ಈ ಸಂಬಂಧ ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ...

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸಿಎಂ ಕಚೇರಿ ಸೂಚನೆ

ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಗೂ ಇಮೇಲ್ ಮೂಲಕ ದೂರು ತಲುಪಿದೆ. ಮುಖ್ಯಮಂತ್ರಿ ಕಚೇರಿಯ...

ಹಾಸನ | ಬೀದಿ ಬದಿ ವ್ಯಾಪಾರಿಗಳ ಮೇಲೆ ಅಧಿಕಾರಿಗಳ ದರ್ಪ; ಬದುಕು ಬೀದಿ ಪಾಲು

ಶಿಲ್ಪಕಲೆಗಳ ತವರೂರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ, ಚನ್ನಕೇಶವನ ನಾಡು ವಗೈರೆ ಹೆಸರಿನಿಂದ ಕರೆಸಿಕೊಳೊತ್ತಿರುವ ಪಟ್ಟಣ ಹಾಸನ ಜಿಲ್ಲೆಯ ಬೇಲೂರು. ಚನ್ನಕೇಶವ ದೇವಾಲಯದ ಸುತ್ತಮುತ್ತ ನಾನಾ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸಿ,...

ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12 ಕಿ.ಮೀ ದೀಡು ನಮಸ್ಕಾರ ಹಾಕಿ, ಹರಕೆ ತೀರಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಿರೇಮೆಗಳಗೆರೆ ಗ್ರಾಮದ ಜಿ.ಡಿ...

ಯಡಿಯೂರಪ್ಪರನ್ನು ಎದುರಾಕಿಕೊಂಡ ಯಾರೂ ಉಳಿದಿಲ್ಲ- ಆಕೆಯೂ ಸತ್ತಳು; ಬಿಜೆಪಿ ಮುಖಂಡನ ಸ್ಪೋಟಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನುರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಂದ ಬೆನ್ನಲ್ಲೇ ಯಡಿಯೂರಪ್ಪರನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ. ಇದೇ ವೇಳೆ, ಯಡಿಯೂರಪ್ಪ ಪರವಾಗಿ ಮಾತನಾಡುವ ಭರದಲ್ಲಿ ಬಿಜೆಪಿ ಮುಖಂಡ ಜಿ...

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಪಿಪಿ ರಾಜೀನಾಮೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ...

ಹಾಸನ | ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ನನ್ನು ಗೆಲ್ಲಿಸಿದ ಮತದಾರರಿಗೆ ಅಭಿನಂದನೆ: ಸಚಿವ ಕೆ ಎನ್‌ ರಾಜಣ್ಣ

ನಾನು ಹಾಸನ ಜಿಲ್ಲಾ ಉಸ್ತುವಾರಿ, ತುಮಕೂರಿನ ಮಂತ್ರಿ ಪರಮೇಶ್ವರ್ ಅವರು ನನಗೆ ಹಾಸನದ ಚುನಾವಣೆ ಉಸ್ತುವಾರಿ ಕೊಟ್ಟಿದ್ದರು. ಹಾಗಾಗಿ ಈ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ನೀಡಿದೆ. ತುಮಕೂರು ಚುನಾವಣೆ ಬಗ್ಗೆ...

ಹಾಸನ | ಪ್ರಜ್ವಲ್‌ನನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದ ಎಸ್‌ಐಟಿ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ವಿಚಾರಣೆ ಒಳಪಡಿಸುತ್ತಿದೆ. ಶನಿವಾರ, ಪ್ರಜ್ವಲ್‌ನನ್ನು ಹಾಸನಕ್ಕೆ ಕರೆದೊಯ್ದಿದ್ದು, ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಥಳ ಮಹಜರು...

ಭ್ರಷ್ಟ ಬಿಜೆಪಿ ಮತ್ತು ಸ್ವಾರ್ಥಿ ಜೆಡಿಎಸ್ ಸೋಲಿಸಿ ಹಾಸನದ ಘನತೆ ಉಳಿಸಿದ ಮತದಾರರಿಗೆ ಧನ್ಯವಾದ: ಜನಪರ ಚಳವಳಿಗಳ ಒಕ್ಕೂಟ

ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಭಷ್ಟ ಬಿಜೆಪಿ ಮತ್ತು ಸ್ವಾರ್ಥಿ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಿ ಹಾಸನ ಲೋಕಸಭಾ ಕ್ಷೇತ್ರದ ಘನತೆ ಉಳಿಸಿದ ಜಿಲ್ಲಾ ಮತದಾರರಿಗೆ 'ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟವು'...

ಈ ಹೊತ್ತಿನ ಪ್ರಮುಖ ಸುದ್ದಿ