ಹಾಸನ

ಹಾಸನ | ಕೋಮು ಹಿಂಸಾಚಾರ ತಡೆಗಟ್ಟಿ, ಶಾಂತಿ ಕಾಪಾಡಲು ಡಿಸಿಗೆ ಮನವಿ

ಕರಾವಳಿಯಲ್ಲಿ ಹೆಚ್ಚುತ್ತಿರುವ ಕೋಮು ಹಿಂಸಾಚಾರ ತಡೆಗಟ್ಟಲು, ದ್ವೇಷ ಹರಡುವ ದುಷ್ಟ ಶಕ್ತಿಗಳ ಕಡಿವಾಣಕ್ಕೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಾಗೂ ನಾಡಿನಲ್ಲಿ ಶಾಂತಿ-ಸಾಮರಸ್ಯ ಕಾಪಾಡುವಂತೆ ಹಾಸನ ಜಿಲ್ಲೆಯ ಜನರ ಪರವಾಗಿ ಸೌಹಾರ್ದ ಕರ್ನಾಟಕ...

ಹಾಸನ | ಬಾಬಾಸಾಹೇಬರನ್ನು ಆಚರಣೆ ಮಾಡುವುದಲ್ಲ, ಅನುಸರಿಸಬೇಕು: ಡಾ. ಬಿಪಿನ್ ನಾಗರಾಜ್

ದಲಿತ ಎಂದರೆ ಜಾತಿಯಲ್ಲ. ಅದು ಒಂದು ಶೋಷಿತ ವರ್ಗದವರು ಎಂದರ್ಥ. ಬಾಬಾಸಾಹೇಬರನ್ನು ಆಚರಣೆ ಮಾಡುವುದಲ್ಲ ಅನುಸರಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಮೈಸೂರು ವಿಶ್ವವಿದ್ಯಾಲಯ ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಬಿಪಿನ್ ನಾಗರಾಜ್...

ಹಾಸನ l ಎರಡು ತಿಂಗಳಲ್ಲಿ 21 ಸಾವು: ಒಂದೇ ದಿನ ಸರಣಿ ಸಾವು: ನಾಲ್ವರಿಗೆ ಹೃದಯಾಘಾತ 

ಒಂದೇ ದಿನ ಓರ್ವ ಮಹಿಳೆ ಸೇರಿ ನಾಲ್ವರು ಹೃದಯಾಘಾತದಿಂದ ಸರಣಿಯಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಗೃಹಿಣಿಯಾಗಿದ್ದ ಲೇಪಾಕ್ಷಿ, ಪತಿ ನಾಗರಾಜು ಅವರ ನಡೆಸುತ್ತಿದ್ದ ಹಿಟ್ಟಿನ ಗಿರಣಿ ನೋಡಿಕೊಳ್ಳುತ್ತಿದ್ದರು. ಸೋಮವಾರ ಬೆಳಿಗ್ಗೆ...

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ಗುಂಡೂರಾವ್ ಸೂಚನೆ

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 18 ಮಂದಿ ಹೃದಯಾಘಾತದಿಂದ ಮೃತಪಟ್ಟ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡುವಂತೆ...

‘ಕಲ್ಪವೃಕ್ಷ’ ತೆಂಗು ‘ರೋಗವೃಕ್ಷ’ವಾಗಿರುವುದೇಕೆ?

ಕೊಬ್ಬರಿ ಕ್ವಿಂಟಲ್‌ಗೆ ಮೂವತ್ತು ಸಾವಿರವಾಗಿರುವ ಈ ಹೊತ್ತಿನಲ್ಲಿ, ತೆಂಗು ಬೆಳೆಯೂ ಕ್ಷೀಣಿಸುತ್ತಿದೆ. ಬೇಸಾಯ ಪದ್ಧತಿ, ರೋಗಗಳು, ಮನುಷ್ಯರ ದುರಾಸೆ- ಇದೆಲ್ಲದರ ಪರಿಣಾಮವಾಗಿ ಮರಗಳಲ್ಲಿ ಫಸಲೇ ನಿಲ್ಲದಂತಾಗಿದೆ. ತೆಂಗಿನಕಾಯಿ, ಕೊಬ್ಬರಿಗೆ ನಿರೀಕ್ಷೆ ಮೀರಿದ ದರ. ಮುಂದೆಯೂ...

ಹಾಸನ | ಮರಗಳ ಸಹಿತ ಗುಡ್ಡ ಕುಸಿತ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಹಾಸನದ ಸಕಲೇಶಪುರ ತಾಲೂಕಿನ ಕಡಗರವಳ್ಳಿ, ಆಲುವಳಿ ಗ್ರಾಮದಲ್ಲಿ ಭಾರಿ ಮಳೆಗೆ ಮರಗಳ ಸಮೇತ ಗುಡ್ಡ ಕುಸಿತ ಉಂಟಾಗಿದೆ. ಗುಡ್ಡ ಪ್ರದೇಶದಲ್ಲಿರುವ ಮನೆಗಳು ಸಹ ಕುಸಿಯುವ ಹಂತದಲ್ಲಿವೆ. ಅಲ್ಲಿಯ ನಿವಾಸಿಗಳು ಜೀವಭಯದಲ್ಲಿ ಜೀವನ...

ಹಾಸನ | ʼದೇವನಹಳ್ಳಿ ಚಲೋʼ ಹೋರಾಟಗಾರರ ಬಂಧನ ವಿರೋಧಿಸಿ ಪ್ರತಿಭಟನೆ

ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಬಲವಂತದ ಭೂಸ್ವಾಧೀನ ವಿರೋಧೀ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಹಾಗೂ ಕಾರ್ಪೊರೇಟ್ ಬಂಡವಾಳಿಗರ ಪರವಾದ ನೀತಿಯನ್ನು ಖಂಡಿಸಿ ಹಾಸನದಲ್ಲಿ ಗುರುವಾರ (ಜೂ. 26)...

ಹಾಸನ | ಧಾರಾಕಾರ ಮಳೆಗೆ ಮುಳುಗಿದ ಸೇತುವೆ; ಜನಜೀವನ ಅಸ್ತವ್ಯಸ್ತ

ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಕಲೇಶಪುರ ತಾಲೂಕಿನ ಉಮ್ಮತ್ತೂರು ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಹಾಸನ ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ, ನೀರಿನ ಹರಿವು ಕೂಡ ಹೆಚ್ಚಾಗಿದ್ದು, ಉಮ್ಮತ್ತೂರು-ಶುಕ್ರವಾರಸಂತೆ ಸಂಪರ್ಕಿಸುವ...

ಭಾರೀ ಮಳೆ | ಗೊರೂರಿನ ಹೇಮಾವತಿ ಜಲಾಶಯದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ

ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್‌ ಗೇಟ್‌ಗಳ ಮೂಲಕ ನೀರು...

ಹಾಸನ | ಕೊರತೆಗಳ ಮೆಟ್ಟಿ ನಿಂತ ಸರ್ಕಾರಿ ಶಾಲೆ; ಸತತ 8 ವರ್ಷಗಳಿಂದ ಶೇ.100ರಷ್ಟು ಫಲಿತಾಂಶ

ರಾಜ್ಯದಲ್ಲಿ ಇತ್ತೀಚೆಗಷ್ಟೇ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಫಲಿತಾಂಶಗಳು ಪ್ರಕಟಗೊಂಡಿದ್ದು, ಫಲಿತಾಂಶ ಪ್ರಮಾಣದಲ್ಲಿ ಕಳೆದ ವರ್ಷಕ್ಕಿಂತ ತೀರಾ ಇಳಿಕೆ ಕಂಡುಬಂದಿದೆ. ಅದರಲ್ಲೂ ಹೆಚ್ಚಾಗಿ ಸರ್ಕಾರಿ ಶಾಲಾ ಕಾಲೇಜುಗಳ ಫಲಿತಾಂಶ ನೆಲಕಚ್ಚಿದಂತಾಗಿದೆ....

ರೈಲ್ವೆಹಳಿ ಮೇಲೆ ಕುಸಿದ ಬಂಡೆ; ತೆರವು ಕಾರ್ಯ ಯಶಸ್ವಿ, ರೈಲು ಸಂಚಾರ ಪುನಾರಂಭ

ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮೇರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಸುಮಾರು ಐದಾರು ಗಂಟೆಗಳ ಕಾಲ ಸ್ಥಗಿತವಾಗಿದ್ದ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ...

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಾಹಿತಿಗಳು

ಚನ್ನರಾಯಪಟ್ಟಣ ಭೂಸ್ವಾಧೀನ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಬಹಿರಂಗ ಪತ್ರ ಬರೆದಿದ್ದಾರೆ. ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X