ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ನಿಡಿಗೆರೆ ಅರಣ್ಯದಲ್ಲಿ ‘ಸೀಗೆ’ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ ಸೆರೆ ಹಿಡಿದಿದೆ.
ಶನಿವಾರ ಏಳು ಸಾಕಾನೆಗಳೊಂದಿಗೆ ಸಮೀಪದ ಹಳ್ಳಿಬಯಲು ಗ್ರಾಮದಲ್ಲಿ ಅರಣ್ಯ ಇಲಾಖೆ ‘ಆಪರೇಷನ್...
ಕೃಷಿ ಬಿಕ್ಕಟ್ಟಿಗೆ ಕಾರಣವಾದ ರೈತ ವಿರೊಧಿ ಮೋದಿ, ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಸೋಲಿಸಿ ಎಂದು ರಾಜ್ಯ ಪ್ರಾಂತ ರೈತ ಸಂಘ ಹಾಗೂ ರಾಜ್ಯ ರೈತ ಸಂಘ ಕರೆ ನೀಡಿದೆ.
ಹಾಸನದಲ್ಲಿ ಸುದ್ದಿಗೋಷ್ಠಿ...
ಈ ದೇಶವನ್ನು ಫ್ಯಾಸಿಸ್ಟ್ ಮತ್ತು ಪ್ರಜಾಪ್ರಭುತ್ವ ವಿರೋಧಿಗಳಿಂದ ರಕ್ಷಿಸಬೇಕಿದೆ. ಈಗಾಗಲೇ ಚುನಾವಣೆ ಅಬ್ಬರ ಜೋರಾಗಿದೆ. ಚುನಾವಣೆ ಗೆಲ್ಲಲು ಎನ್‌ಡಿಎ ಎಲ್ಲ ಕಸರತ್ತುಗಳನ್ನು ಮಾಡುತ್ತಲಿದೆ ಎಂದು ಕಾರ್ಮಿಕ ಮುಖಂಡ ಧರ್ಮೇಶ್ ಹೇಳಿದರು.
ಹಾಸನ ಜಿಲ್ಲಾ ಜನಪರ...
"ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬಳಿಕ ತೆನೆಹೊತ್ತ ಮಹಿಳೆ ಚಿಹ್ನೆ ಇರುತ್ತಾ ಅಥವಾ ಕಮಲದ ಚಿಹ್ನೆ ಇರುತ್ತಾ ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಜನರಿಗೆ ಅನುಮಾನ ಗೊಂದಲ ಬೇಡ. ತೆನೆಹೊತ್ತ ಮಹಿಳೆ ನಮ್ಮ ಚಿಹ್ನೆಗೆ ಕಮಲ...
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ 14 ದಿನಗಳಷ್ಟೇ ಬಾಕಿ ಇವೆ. ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಕಣಕ್ಕಿಳಿದಿವೆ. ಆದರೆ, ಹಲವೆಡೆ, ಸ್ಥಳೀಯ ಬಿಜೆಪಿ-ಜೆಡಿಎಸ್ ನಾಯಕರು, ಕಾರ್ಯಕರ್ತರಲ್ಲಿ ಒಂದಾಣಿಕೆ ಕಾಣಿಸುತ್ತಿಲ್ಲ. ಪರಿಣಾಮ, ಹಲವೆಡೆ...
ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬರುವ ಹಿನ್ನೆಲೆ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದ್ದು, ಆಹಾರವನ್ನು...
ಬರಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ನೀಡಬೇಕೆಂಬ ಇಲಾಖೆಯ ಸೂಚನೆಯಂತೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ 262 ಬಿಸಿಯೂಟ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್ ತಿಳಿಸಿದ್ದಾರೆ.
"ಏಪ್ರಿಲ್ 11 ರಿಂದ...
ಬಿಜೆಪಿ ಪರ ಸಂದೇಶ ಹೊಂದಿದ ಮೆಸೇಜ್ ಹಂಚಿಕೊಂಡ ಆರೋಪದಡಿ ಹಾಸನದ ಡಿಡಿಪಿಐ ಕಚೇರಿಯ ಪ್ರಥಮ ದರ್ಜೆ ಸಹಾಯಕ ಬಿ ಎಚ್ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.
‘ಪ್ರೀತಂ ಜೆ...
ಚುನಾವಣಾಧಿಕಾರಿ ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ...
ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಬಿಜೆಪಿ ಮುಖಂಡರು, ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಜೆಡಿಎಸ್ ನಾಯಕರಿಗೆ...
ಹಾಸನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸುವ ಮುಖಾಂತರ ಹಾಸನವನ್ನು ಉಳಿಸಬೇಕು ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಕರೆ ನೀಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ʼಬಿಜೆಪಿ-ಜೆಡಿಎಸ್ ಸೋಲಿಸಿ, ಹಾಸನ ಉಳಿಸಿ ಅಭಿಯಾನʼದ...
ಮುಂದಿನ ಚುನಾವಣೆಯಲ್ಲಿ ಪೈಪೋಟಿ ನಿರೀಕ್ಷೆಯ ಇರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿಯನ್ನು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್ ಅವರಿಗೆ ವಹಿಸಿರುವ ಕಾಂಗ್ರೆಸ್ ವರಿಷ್ಠರು, ಪಕ್ಷದ ಅಭ್ಯರ್ಥಿಗಳನ್ನು...