ಹಾಸನ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಾಹಿತಿಗಳು

ಚನ್ನರಾಯಪಟ್ಟಣ ಭೂಸ್ವಾಧೀನ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಬಹಿರಂಗ ಪತ್ರ ಬರೆದಿದ್ದಾರೆ. ಬೆಂಗಳೂರು...

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಸ್ಪಷ್ಟಪಡಿಸಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ...

ಹೇಮಾವತಿ ಜಲಾಶಯದ ಒಳ ಹರಿವು ಹೆಚ್ಚಳ; ನದಿ ಪಾತ್ರದ ವಾಸಿಗಳ ಸ್ಥಳಾಂತರಕ್ಕೆ ಸೂಚನೆ

ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಉತ್ತಮ ಮಳೆಯಾಗುತ್ತಿದ್ದು ನದಿ ಪಾತ್ರ, ದಂಡೆ ಮತ್ತು ಆಸುಪಾಸಿನಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹೇಮಾವತಿ ಯೋಜನಾ ವೃತ್ತ ಸೂಪರಿಂಟೆಂಡಿಂಗ್ ಇಂಜಿನಿಯರ್...

ಹಾಸನ | ಗಸ್ತು ಅರಣ್ಯ ಪಾಲಕ ನವೀನ್ ಕುಮಾರ್ ಹೃದಯಾಘಾತದಿಂದ ನಿಧನ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ವಲಯ ದಸೂಡಿ ವ್ಯಾಪ್ತಿಯಲ್ಲಿ ಗಸ್ತು ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನವೀನ್ ಕುಮಾರ್ ಎಸ್ ಆರ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲೆನಾಡು ಭಾಗದ ಯಸಳೂರು...

ಹಾಸನ l ಜಿಲ್ಲಾಧಿಕಾರಿ ಸಿ. ಸತ್ಯಭಾಮ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಲತಾಕುಮಾರಿ ಕೆ ಎಸ್ ನೇಮಕ

ಹಾಸನ ಜಿಲ್ಲಾಧಿಕಾರಿಯಾಗಿದ್ದ, ಸಿ. ಸತ್ಯಭಾಮ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಇದನ್ನೂ ಓದಿದ್ದೀರಾ?ಹಾಸನ l ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಓ ಆಗಿದ್ದ...

ಹಾಸನ l ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ

ಖಾಸಗಿ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬು ಬೆದರಿಕೆ ಹಾಕಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ವಿಜಯಪುರ ಇಂಡಸ್ಟ್ರೀಯಲ್ ಹಾಗೂ ಕೆ ಆರ್ ಪುರಂನಲ್ಲಿರುವ ಮಂಜೇಗೌಡ ಎಂಬುವರ ಮಾಲೀಕತ್ವದಲ್ಲಿರುವ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಅಪರಿಚಿತ ವ್ಯಕ್ತಿಯಿಂದ...

ಹಾಸನ l ವಿದ್ಯುತ್ ತಂತಿ ಸ್ಪರ್ಶ: ಎರಡು ಕಾಡಾನೆ ಸಾವು

ಕಾಫಿ ಎಸ್ಟೇಟ್‌ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಹೆಣ್ಣಾನೆ ಮತ್ತು ಮರಿಯಾನೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದಲ್ಲಿ ನಡೆದಿದೆ. ಮಳೆ, ಗಾಳಿಯಿಂದಾಗಿ ಮರದ ರಂಬೆಯೊಂದು ವಿದ್ಯುತ್ ತಂತಿ...

ಹಾಸನ | ಶಿರಾಡಿಘಾಟ್‌ನ ಕೆಲವೆಡೆ ಗುಡ್ಡ ಕುಸಿತ; ಕೊಚ್ಚಿ ಹೋದ ತಡೆಗೋಡೆ, ಕೈ ಕೊಟ್ಟ ವಿದ್ಯುತ್

ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಶಿರಾಡಿಘಾಟ್‌ನ ಕೆಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ. ಶಿರಾಡಿಘಾಟ್ ಸೇರಿದಂತೆ ಮಲೆನಾಡು ಭಾಗದ ಕೆಲ ಗ್ರಾಮಗಳಲ್ಲಿ ಮನೆ...

ಹಾಸನ | ಏಳು ತಿಂಗಳಿಂದ ಕೈಸೇರದ ವೇತನ; ನ್ಯೂ ಮಿನರ್ವ ಮಿಲ್ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ಕಳೆದ ಏಳು ತಿಂಗಳಿಂದ ಕಾರ್ಮಿಕರ ಕೈಸೇರದ ವೇತನವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಹಾಸನ ನಗರ ಸಮೀಪದ ಹನುಮಂತಪುರ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಎದುರು ಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆ...

‘ಮನಸ್ಸಾಕ್ಷಿ ಮದುವೆ’ ಪ್ರಮಾಣವಚನ ಸ್ವೀಕರಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂತರ್ಜಾತಿ ಜೋಡಿ

ಇತ್ತೀಚೆಗೆ ಅಂತರ್‌ ಜಾತಿ ಜೋಡಿಯೊಂದು 'ಮನಸ್ಸಾಕ್ಷಿ ಮದುವೆ' ಪ್ರಮಾಣವಚನ ಸ್ವೀಕರಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಜೂನ್ 12ರಂದು ಗುರುವಾರ ಹಾಸನದ ಪಾಲಿಕ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಅಂತರ್ಜಾತಿ ಸರಳ ವಿವಾಹ ಸಮಾರಂಭದಲ್ಲಿ ವೀಕ್ಷಿತಾ...

ಹಾಸನ | 3 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಹಾಸನ ಜಿಲ್ಲೆಯ ಶಿವಯ್ಯನಕೊಪ್ಪಲು ಗ್ರಾಮದ ಮಹಿಳೆ ಪವಿತ್ರಾ ಅವರ ಮೃತದೇಹ ಪತ್ತೆಯಾಗಿದೆ. ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಪವಿತ್ರಾ ಅವರು...

ಹಾಸನ l ಅಪರಿಚಿತ ವ್ಯಕ್ತಿ ಶವ ಕೆರೆಯಲ್ಲಿ ಪತ್ತೆ

ಹಾಸನ ಜಿಲ್ಲೆ ಆಲೂರು ತಾಲೂಕಿನ ಭರತವಳ್ಳಿ ಸಮೀಪವಿರುವ ಮಾವನೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಮೃತ ದೇಹ ಬುಧವಾರ ಪತ್ತೆಯಾಗಿದೆ. ನೀರಿಗೆ ಬಿದ್ದು ಮೃತ ಪಟ್ಟಿದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 45 ವರ್ಷ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X