ಹಾಸನ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಮುಂಭಾಗ ಕಳೆದ ಸೋಮವಾರ ಮುಂಜಾನೆ ಬರ್ಬರವಾಗಿ ಹತ್ಯೆಯಾಗಿದ್ದ ಬೆಂಗಳೂರಿನ ರೌಡಿಶೀಟರ್ ಮಂಜೇಶ್ ಕುಮಾರ್ ಅಲಿಯಾಸ್ ಮಂಜು ಕೊಲೆ ಸಂಬಂಧ ಐವರು ಹಂತಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರೆಲ್ಲರೂ...
ಹಾಸನ ತಾಲೂಕಿನ ವಿದ್ಯಾನಗರದಲ್ಲಿರುವ ನಟ ಯಶ್ ತಾಯಿ ಪುಷ್ಪಾ ಮಾಲೀಕತ್ವದ ಶೆಡ್ ಕಾಂಪೌಂಡ್ ಧ್ವಂಸ ಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪುಷ್ಪಾ ಅವರು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದರು.
ಈ ಪ್ರಕರಣ...
ಹಾಸನ ಶಿಶು ಅಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 104 ಅಂಗನವಾಡಿ ಸಹಾಯಕಿಯರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ...
ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುತ್ತಿರುವ 'ಅನ್ನದಾಸೋಹ' ಯೋಜನೆಗೆ ಜೂನ್ 1 ರಂದು 100ನೇ ದಿನ ತಲುಪಲಿರುವ ಹಿನ್ನೆಲೆ ಅನ್ನದಾಸೋಹದ ನೂರುದಿನದ ಆಚರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯನಿರತ...
ಇಂಡೋನೇಷಿಯಾದ ಜಕರ್ತ ನಗರದಲ್ಲಿ ನಡೆದ ಅಂತರಾಷ್ಟ್ರೀಯ ರೋಲರ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ವಿಭಾಗದ 1000 ಮೀಟರ್ ಸ್ಕೇಟಿಂಗ್ ನಲ್ಲಿ ಹಾಸನ ಜಿಲ್ಲೆ ಆಲೂರು ತಾಲೂಕಿನ ದೊಡ್ಡಕಣಗಾಲು ಗ್ರಾಮದ ಶಿವರಂಜನ್. ಸಿ ಎಂಬ...
ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿದ್ದಾರೆ.
ಮೃತ ಉಪತಹಶೀಲ್ದಾರ್ ತಿಮ್ಮಯ್ಯ (52), ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಅವರು ಹಾಸನ...
ವರದಕ್ಷಿಣೆ ಬೇಡಿಕೆಯ ನಿರಂತರ ಕಿರುಕುಳ ಮತ್ತು ನವಜಾತ ಶಿಶುವಿನ ಮಾರಾಟದ ವಿಚಾರದಲ್ಲಿ ಯುವತಿಯೊಬ್ಬರನ್ನು ಆಕೆಯ ಪತಿ ಮತ್ತು ಅತ್ತೆಯ ಮನೆಯವರು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಪ್ರಕರಣದಲ್ಲಿ...
ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗೇಟ್ ಸಮೀಪ ನಡೆದಿದೆ.
ಮೃತ ವ್ಯಕ್ತಿ ಜಗದೀಶ್ (56), ಶ್ರವಣಬೆಳಗೊಳ ಹೋಬಳಿಯ ದಡಿಘಟ್ಟ ಗ್ರಾಮದ ನಿವಾಸಿ...
ಹಾಸನ ನಗರದ ಖಾಸಗಿ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹಾಸನ ನಗರದ ಮುಖ್ಯ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಉಪತಹಶೀಲ್ದಾರ್ ತಿಮ್ಮಯ್ಯ...
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ನಡುವೆಯೇ, “ಮುಖ್ಯಮಂತ್ರಿ ಯಾರು ಎಂಬುದು ಮುಖ್ಯವಲ್ಲ, ಹಾಸನ ಜಿಲ್ಲೆಗೆ ಏನು ಅನುದಾನ ಮತ್ತು ಅಭಿವೃದ್ಧಿ ಸಿಗುತ್ತದೆ ಎಂಬುದೇ ಪ್ರಮುಖ” ಎಂದು ಶಾಸಕ ಎಚ್.ಪಿ. ಸ್ವರೂಪ್...
ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಬೇಕು ಎಂದು ಹಲವು ಶಾಸಕರು, ಮಾಜಿ ಸಚಿವರು ದೆಹಲಿಗೆ ದೌಡಾಯಿಸಿದ್ದಾರೆ.
ಅಂತೆಯೇ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆಗಿರುವ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರೂ ಸಹ,...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ವಳಗೇರಹಳ್ಳಿ ಗ್ರಾಮದಲ್ಲಿ ಜೂಜಾಡುತ್ತಿದ್ದ 12 ಜನರನ್ನು ಬಂಧಿಸಿರುವ ಪೊಲೀಸರು, ₹47,450 ನಗದನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ರೈತ ಸಾವು
ಖಚಿತ ಮಾಹಿತಿ ಆಧರಿಸಿ...