ಹಾಸನ

ಹಾಸನ | ಭೀಕರ ಅಪಘಾತ; ಓರ್ವ ಸಾವು, ಆರು ಮಂದಿಗೆ ಗಂಭೀರ ಗಾಯ

ಹಾಸನದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನುಗ್ಗೆಹಳ್ಳಿ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ...

ಹಾಸನ | ಕುಮ್ಮತ ಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಬಳಿಯ ಕುಮ್ಮತ ಹಳ್ಳಿಯಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಗ್ರಾಮದ ಮನೆಯೊಂದರಲ್ಲಿ ಸಾಕು ನಾಯಿಯನ್ನು ಚಿರತೆ ಎಳೆದುಕೊಂಡು ಹೋಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ....

‘ಅನರ್ಹ ಸಂಸದ’ ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ: ‘ಅಸಿಂಧು ಆದೇಶ’ಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಹಾಸನದ ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ಸಂಸತ್​ ಸದಸ್ಯತ್ವದ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿದ್ದು, ಮತ್ತೆ ಹಿನ್ನಡೆಗೊಳಗಾಗಿದ್ದಾರೆ. ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್‌ನ ಯುವ ನಾಯಕ...

ಹಾಸನ | ಮಹಿಷ ದಸರಾ ಆಚರಣೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಭೀಮ್ ಆರ್ಮಿ

'ಘರ್ಷಣೆಯಾದರೂ ಸರಿ ಮಹಿಷ ದಸರಾ ಮಾಡಲು ಬಿಡುವುದಿಲ್ಲʼ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿರುವ ಬೆನ್ನಲ್ಲೇ, ಕರ್ನಾಟಕ ಭೀಮ್ ಆರ್ಮಿ ಹಾಸನ ಜಿಲ್ಲಾಧ್ಯಕ್ಷ ಪ್ರದೀಪ್ ಎಚ್ ಎಸ್ ಅವರು...

ಹಾಸನ | ಕಂದಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್;‌ ಪ್ರಯಾಣಿಕರು ಪಾರು

ಕೆಎಸ್‌ಆರ್‌ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಸಮೀಪದ ಮಂಕನಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ನಾಲ್ವರಿಗೆ...

ಹಾಸನ | 30 ತಿಂಗಳ ಹೋರಾಟಕ್ಕೆ ಸಂದ ಜಯ; ₹1.75 ಲಕ್ಷದಷ್ಟು ವಿದ್ಯುತ್‌ ಬಿಲ್ ಮನ್ನಾ

ಕಾಫಿ ಬೆಳೆಗಾರ ಪಿ. ವಿಶ್ವನಾಥ್ ಅವರಿಗೆ ಬಂದಿದ್ದ ₹1.75 ಲಕ್ಷ ಮೊತ್ತದ ವಿದ್ಯುತ್‌ ಬಾಕಿಯನ್ನು ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಮನ್ನಾ ಮಾಡಿದೆ. ಅಲ್ಲದೆ, ವಿಶ್ವನಾಥ್‌ ಅವರಿಗೆ ₹20 ಸಾವಿರ...

ಹಾಸನ | ಆನೆ ದಾಳಿಗೆ ಬಲಿಯಾದ ಶಾರ್ಪ್‌ ಶೂಟರ್‌ ಕುಟುಂಬಕ್ಕೆ ಅರಣ್ಯ ಸಚಿವರ ಸಾಂತ್ವನ

ಪ್ರತಿ ಜೀವವೂ ಅಮೂಲ್ಯ ವನ್ಯಜೀವಿ ಮತ್ತು ಮಾನವ ಸಂಘರ್ಷದಿಂದ ಸಾವು, ನೋವು ಸಂಭವಿಸುತ್ತಿರುವುದು ದುಃಖದ ಸಂಗತಿ. ಅರಣ್ಯ ಪ್ರದೇಶ ಕಡಿಮೆ ಆಗಿದೆ. ಅರಣ್ಯದ ಅಂಚಿನಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿದೆ. ವಿಚಲಿತವಾಗಿ ಆನೆಗಳು...

ಹಾಸನ | ಸೇಬು, ಮೋಸಂಬಿ ಹಣ್ಣಿನೊಳಗೆ ಗಾಂಜಾ; ಜೈಲಿನೊಳಗೆ ಎಸೆಯಲು ಯತ್ನಿಸಿದ ಇಬ್ಬರ ಬಂಧನ

ಜೈಲಿನಲ್ಲಿದ್ದ ಕೈದಿಗಳ ಬಳಿ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಪೊಲೀಸರು ಇದೀಗ ಜೈಲಿನೊಳಗೆ ಮಾದಕ ವಸ್ತು ಹೋಗುವುದನ್ನೇ ತಡೆಯಲು ಮುಂದಾಗಿದ್ದು, ಹಣ್ಣುಗಳೊಳಗೆ ಗಾಂಜಾ ಇಟ್ಟು ಜೈಲಿನ ಕಾಂಪೌಂಡ್ ಒಳಗೆ ಎಸೆಯಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು...

ಹಾಸನ | ಮೊಹಮ್ಮದ್ ಸುಜೀತ ನೂತನ ಎಸ್‌ಪಿ

ಹಾಸನ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸುಜೀತ ಅವರು ನೇಮಕಗೊಂಡಿದ್ದಾರೆ. ಈಓ ಹಿಂದೆ ಇದ್ದ ಹರಿರಾಂ ಶಂಕರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸುಜೀತ್‌ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. 2014ರ...

ಎಚ್ ಡಿ ರೇವಣ್ಣ ಸಹಿತ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್‌ ಸಮನ್ಸ್

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಸಮನ್ಸ್ ಎಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ...

ಮಂಡ್ಯ | ಅಂಬೇಡ್ಕರ್ ಪುತ್ಥಳಿ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯುವ ಪ್ರೇಮಿಗಳು, ಪ್ರಜ್ಞಾವಂತರ ವೇದಿಕೆ, ದಸಂಸ, ಬೌದ್ಧ ಮಹಾ ಸಭಾ ಮುಖಂಡರ ನೆರವಿನೊಂದಿಗೆ ಶ್ರೀರಂಗಪಟ್ಟಣದ ಅಂಬೇಡ್ಕರ್ ಪುತ್ಥಳಿ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಕಲೇಶಪುರ ತಾಲೂಕಿನ ಯುವ...

ಹಾಸನ | ಆರು ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂಬ ಆದೇಶ ಬಂದಿಲ್ಲ: ಪ್ರಜ್ವಲ್ ರೇವಣ್ಣ

2019ರ ಲೋಕಸಭಾ ಚುನಾವಣೆ ವಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸತ್‌ ಸದಸ್ಯತ್ವವನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ. ಈ ನಡುವೆ...

ಈ ಹೊತ್ತಿನ ಪ್ರಮುಖ ಸುದ್ದಿ