ಹಾಸನ

ಹಾಸನ | ಮನೆಯಂಗಳದಲ್ಲೇ ಅಂತ್ಯಸಂಸ್ಕಾರಕ್ಕೆ ಮುಂದಾದ ಪ್ರಕರಣ; ಸೂರನ್ನೂ ಕಳೆದುಕೊಳ್ಳುವ ಭೀತಿ

ಶವವನ್ನು ಹೂಳಲು ಜಾಗವಿಲ್ಲದೆ ಮನೆಯಂಗಳದಲ್ಲೇ ಅಂತ್ಯಸಂಸ್ಕಾರ ಮಾಡುವ ಪ್ರಯತ್ನ ನಡೆಸಿದ್ದ ಕುಟುಂಬವೊಂದು ತಾವು ವಾಸವಿರುವ ಸ್ಥಳವನ್ನೂ ಕಳೆದುಕೊಳ್ಳುವ ಸ್ಥಿತಿಯಲ್ಲಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಶಂಭುನಾಥಪುರದ ಗಿಡ್ಡಯ್ಯ ಅವರು ಶನಿವಾರ ಮೃತಪಟ್ಟಿದ್ದರು. ಅವರ...

ಹಾಸನ | ಮನೆ ಮುಂದೆಯೇ ಶವ ಹೂಳಲು ಮುಂದಾದ ದಲಿತ ಕುಟುಂಬ

ಮೃತದೇಹ ಹೂಳಲು ಜಾಗ ಇಲ್ಲವೆಂಬ ಕಾರಣಕ್ಕೆ ಕುಟುಂಬವೊಂದು ಮನೆ ಮುಂದೆಯೇ ಶವ ಹೂಳಲು ಮುಂದಾದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಶಂಭುನಾಥಪುರದಲ್ಲಿ ನಡೆದಿದೆ. ಗ್ರಾಮದ ಗಿಡ್ಡಯ್ಯ (54) ಎಂಬುವರು ತೀವ್ರ ಅನಾರೋಗ್ಯದಿಂದ ಸಾವನ್ನಪ್ಪಿದ್ದರು....

ಹಾಸನ | ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣ ಮಾತ್ರವಲ್ಲ, ನೂರಾರು ಪ್ರಕರಣಗಳು ನಡೆದಿವೆ: ಪರಶು

ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವೊಂದೇ ನಡೆದಿಲ್ಲ. ಸೌಜನ್ಯ ಪ್ರಕರಣಕ್ಕೂ ಮುನ್ನ ಸುಮಾರು 460 ಕೊಲೆ ಪ್ರಕರಣಗಳು ನಡೆದಿವೆ. ಆ ಸಾವುಗಳಲ್ಲಿ 90 ಮಂದಿ ಅಪ್ರಾಪ್ತರು ಕೊಲೆಯಾಗಿದ್ದಾರೆ. ಹಲವಾರು ಹೆಣ್ಣು ಮಕ್ಕಳು...

ಹಾಸನ | ಭ್ರಷ್ಟಾಚಾರದ ಅಡ್ಡೆಯಾಗಿದೆ ತಾಲೂಕು ಕಚೇರಿ; ಸ್ಥಳೀಯರ ಆರೋಪ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಲಂಚ ಕೊಡಲಿಲ್ಲವೆಂದರೆ, ಒಂದೆರಡು ದಿನ ಆಗುವ ಕೆಲಸಗಳಿಗೆ ತಿಂಗಳಾದ್ಯಂತ ಕಚೇರಿಗೆ ಅಲೆಸುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ. ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆಗಳಿಲ್ಲ....

ಹಾಸನ | ರಕ್ಷಿತಾರಣ್ಯ ವ್ಯಾಪ್ತಿಯಲ್ಲಿದ್ದ ರೆಸಾರ್ಟ್‌ಗೆ ಬೀಗ ಜಡಿದ ಅರಣ್ಯ ಇಲಾಖೆ

ಹಾಸನ ಜಿಲ್ಲೆಯ ಸಕಲೇಶಪರ ವ್ಯಾಪ್ತಿಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ವನಗೂರು ಸಮೀಪ ರೆಸಾರ್ಟ್‌ವೊಂದಕ್ಕೆ ಬೀಗ ಜಡಿದಿದ್ದ ಅಧಿಕಾರಿಗಳು, ಇದೀಗ ಅಚ್ಚನಹಳ್ಳಿ ಬಳಿಕ ರೆಸಾರ್ಟ್‌ಗೆ ಬೀಗ ಹಾಕಿದ್ದಾರೆ. ಮಂಗಳವಾರ ಬೆಂಗಳೂರಿನಿಂದ...

ಹಾಸನ | ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಶ್ರಮಿಸಲು ನ್ಯಾಯಾಧೀಶ ಇನವಳ್ಳಿ ಸೂಚನೆ

ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಎಲ್ಲ ಇಲಾಖೆಗಳು ಶ್ರಮಿಸಬೇಕು ಎಂದು ಹಾಸನ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಧೀಶ ಟಿ ಎನ್ ಇನವಳ್ಳಿ ಸೂಚಿಸಿದ್ದಾರೆ. ಪೋಕ್ಸೊ ಕಾಯಿದೆ ಅನುಷ್ಠಾನ, ಮಕ್ಕಳ ಮೇಲಿನ...

ಹಾಸನ | ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯ ರಕ್ಷಣೆ

ಆರು ತಿಂಗಳಿಂದ ಬೇಲೂರು ಪಟ್ಟಣದಲ್ಲಿ ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರನ್ನು '24 x7 ಸೋಷಿಯಲ್ ಸರ್ವಿಸ್' ತಂಡ ರಕ್ಷಿಸಿದೆ. ಆಕೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಯು ವೆಂಕಟೇಶ್ ಅವರ ಮೂಲಕ ಸಾಂತ್ವನ...

ಹಾಸನ | ಚಿರತೆ ಸೆರೆಹಿಡಿದ ಸಾಹಸಿ ಯುವಕ

ಏಕಾಏಕಿ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಯುವಕನೊಬ್ಬ ಏಕಾಂಗಿಯಾಗಿ ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ...

ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು

ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ‌ ಕೇಳಿಬಂದಿತ್ತು....

ಹಾಸನ | ರಾಹುಲ್‌ ಗಾಂಧಿ ಸಂಸತ್ ಅನರ್ಹತೆ ಖಂಡಿಸಿ ಪ್ರತಿಭಟನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, "ರಾಹುಲ್‌ ಗಾಂಧಿ ಅವರನ್ನು ಸಂಸತ್‌ನಿಂದ...

ಹಾಸನ | ನೂತನ ಜಿಲ್ಲಾಧಿಕಾರಿ ಸತ್ಯಭಾಮ ಸಿ ಅಧಿಕಾರ ಸ್ವೀಕಾರ

ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಸತ್ಯಭಾಮ ಸಿ ಅವರು ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಪೂರ್ಣಿಮಾ ಅವರು ಅಧಿಕಾರ...

ಹಾಸನ | ಅಂಗನವಾಡಿ ಕಾರ್ಯಕರ್ತೆಯರ ಅಗತ್ಯತೆ ಪೂರೈಕೆಗೆ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಹಾಸನದ ಸಿಡಿಪಿಒ ಮುಖಾಂತರ...

ಈ ಹೊತ್ತಿನ ಪ್ರಮುಖ ಸುದ್ದಿ