ಹಾಸನ

ಹಾಸನ | ಭಾರೀ ಮಳೆಗೆ ಹಲವೆಡೆ ಹಾನಿ; ಸ್ಥಳ ಪರಿಶೀಲಿಸಿದ ಶಾಸಕ ಸ್ವರೂಪ್ ಪ್ರಕಾಶ್

ಹಾಸನದಲ್ಲಿ ಮಂಗಳವಾರದಂದು ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಜೂನ್‌ 21ರಂದು ಘಟನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರೀ ಮಳೆ ಸುರಿದ ಪರಿಣಾಮ...

ಕಾಡಾನೆ ಹಾವಳಿ ತಡೆಗೆ ಜಂಟಿ ಸಮೀಕ್ಷೆ ನಡೆಸಿ ಕ್ರಮ; ಈಶ್ವರ ಖಂಡ್ರೆ ಭರವಸೆ

ಹಾಸನ, ಚಿಕ್ಕಮಗಳೂರು ಜಿಲ್ಲೆಯ ನಿಯೋಗದಿಂದ ಅರಣ್ಯ ಸಚಿವರ ಭೇಟಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಭರವಸೆ ನೀಡಿದ ಅರಣ್ಯ ಸಚಿವ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಸುವ...

ಹಾಸನ | ಕೋಟ್ಯಂತರ ರೂ. ಮೌಲ್ಯದ ಚಿನ್ನ ಕದ್ದು ಪರಾರಿ; ಬ್ಯಾಂಕ್‌ನ ಹೌಸ್‌ ಕೀಪರ್‌ಗಾಗಿ ಶೋಧ

ಗಿರವಿ ಇಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬ್ಯಾಂಕ್‌ನ ಹೌಸ್‌ ಕೀಪರ್‌ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಬೆಳವಾಡಿ ಗ್ರಾಮದ ಎಸ್‌ಬಿಐ ಬ್ಯಾಂಕ್‌ನಲ್ಲಿ ಲವ ಬಿ ಎನ್‌...

ಹಾಸನ | ಜಗಳ ಬಿಡಿಸಲು ಮುಂದಾದ ಪೊಲೀಸ್‌ ಪೇದೆ ಮೇಲೆ ಹಲ್ಲೆ

ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್‌...

ಹಾಸನ | ಪರಿಶಿಷ್ಟರ ಅಭಿವೃದ್ಧಿಗೆ ಪೂರಕ ಬಜೆಟ್‌ ಮಂಡನೆಗೆ ಆಗ್ರಹಿಸಿ ಧರಣಿ

ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪರಿಶಿಷ್ಟರಿಗೂ ಮೀಸಲಾತಿ ನೀಡಿ ಕೇಂದ್ರ ಸರ್ಕಾರ ವ್ಯಾಪ್ತಿಯ 2 ಲಕ್ಷ ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಮುಂದಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು...

ಹಾಸನ | ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡುವ ಕೆಲಸ ಮಾಡುತ್ತೇನೆ : ಸಚಿವ ಕೆ ಎನ್‌ ರಾಜಣ್ಣ

ಚುನಾವಣೆ ಆಗುವವರೆಗೂ ರಾಜಕಾರಣ, ಚುನಾವಣೆ ಮುಗಿದ ಬಳಿಕ ಎಲ್ಲರನ್ನೂ ಸಮನಾಗಿ ನೋಡಿ ಕೆಲಸ ಮಾಡುವುದು ಜನಪ್ರತಿನಿಧಿಗಳ ಜವಬ್ದಾರಿ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್‌ ರಾಜಣ್ಣ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ...

ಧಾರವಾಡ | ಲಾರಿ-ಕಾರು ನಡುವೆ ಅಪಘಾತ; ಮೂವರು ದುರ್ಮರಣ

ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ...

ಹಾಸನ | ಜನವಸತಿ ಪ್ರದೇಶದಿಂದ ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಧರಣಿ

70 ವರ್ಷಗಳಿಂದ ಮಳಲಿ ಗ್ರಾಮದಲ್ಲಿ ವಾಸವಿರುವ 80 ಕಟುಂಬಗಳು ಮನೆಗಳಿಂದ ಕೆಲವೇ ಮೀಟರ್‌ ದೂರದಲ್ಲಿ ಘಟಕಕ್ಕೆ 11 ಎಕರೆ ಮಂಜೂರು ಜನವಸತಿ ಪ್ರದೇಶದಿಂದ ಕೆಲವೇ ಮೀಟರ್‌ಗಳ ದೂರದಲ್ಲಿರುವ ಕಸ ವಿಲೇವಾರಿ ಘಟಕವನ್ನು ಮತ್ತೆ ಆರಂಭಿಸಬಾರದು ಎಂದು...

ಹಾಸನ | ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ಪಸ್ಥ; ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ. ಸದ್ಯ ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಗರಹಳ್ಳಿಯಲ್ಲಿ...

ಬೆಂಗಳೂರು | ‘ಪೀಪಲ್ಸ್‌ ಮ್ಯಾನ್‌’ ಖ್ಯಾತಿಯ ಇನ್ಸ್‌ಪೆಕ್ಟರ್‌ ಮಂಜುನಾಥ್‌ ನಿಧನ

ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಇನ್ಸ್‌ಪೆಕ್ಟರ್ ಹಾಸನ ಜಿಲ್ಲೆಯ ಉದ್ದೂರಿನಲ್ಲಿ ಜೂ. 5 ಅಂತ್ಯಸಂಸ್ಕಾರ ಕುಟುಂಬಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ‘ಪೀಪಲ್ಸ್‌ ಮ್ಯಾನ್‌’ ಖ್ಯಾತಿಯ ಇನ್ಸ್‌ಪೆಕ್ಟರ್‌ ಮಂಜುನಾಥ್‌ ನಿಧನರಾಗಿದ್ದಾರೆ. ಮೃತ ಮಂಜುನಾಥ್ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌...

ಹಾಸನ | ಸರ್ಕಾರಿ ಶಾಲೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

ಕಾಡಾನೆ ಸಮಸ್ಯೆ ಪೀಡಿತ ಪ್ರದೇಶದಲ್ಲಿರುವ ಹಲಸುಲಿಗೆ ಗ್ರಾಮ ಶಾಸಕ ಸಿಮೆಂಟ್‌ ಮಂಜು ಶಾಲೆಗೆ ಭೇಟಿ ನೀಡುವಂತೆ ಒತ್ತಾಯ ಬೇಸಿಗೆ ರಜೆ ಮುಗಿದು ತರಗತಿಗಳು ಆರಂಭವಾಗಿವೆ. ಲವಲವಿಕೆಯಿಂದ ಶಾಲೆಗಳತ್ತ ಬರುವ ಮಕ್ಕಳನ್ನು ಸ್ವಾಗತಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವುದು...

ಹಾಸನ | ಸಮಾಜದ ಉನ್ನತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ಥಾವರ್ ಚಂದ್ ಗೆಹ್ಲೋಟ್

ಸಮಾಜ ನಿರ್ಮಾಣ ಮತ್ತು ವ್ಯಕ್ತಿಯ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಹಾಸನ ನಗರದಲ್ಲಿ ಸೆಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ