ಹಾಸನ

ಹಾಸನದಲ್ಲಿ ಬಾನು-ಭಾಸ್ತಿಗೆ ಸನ್ಮಾನ | ಸಾಹಿತ್ಯ ಲೋಕದ ಆತ್ಮವಿಮರ್ಶೆಗೆ ಬೂಕರ್‌ ಸಾಧನ: ಬರಗೂರು

ಕನ್ನಡದ ವಿಮರ್ಶೆಯ ಆತ್ಮವಿಮರ್ಶೆಗೆ ಬೂಕರ್ ಪ್ರಶಸ್ತಿ ಪ್ರೇರಣೆಯಾಗಬೇಕು. ಬಹುತೇಕ ಲೇಖಕರ ಬಗ್ಗೆ ಸರಿಯಾದ ವಿಮರ್ಶೆ ಬಂದಿಲ್ಲ. ಸಾಹಿತ್ಯ ಲೋಕ ಆತ್ಮವಿಮರ್ಶೆ ಮಾಡಿಕೊಳ್ಳಲು ಬಾನು ಮುಷ್ತಾಕ್‌ ಪಡೆದಿರುವ ಬೂಕರ್‌ ಪ್ರಶಸ್ತಿ ಸಾಧನವಾಗಲಿ ಎಂದು ಸಾಹಿತಿ...

ಹಾಸನ l ಶ್ರೀ ಬಸವೇಶ್ವರ, ಶ್ರೀ ಕಳಿವೀರ್ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು

ವಿಶ್ವ ಪರಿಸರ ದಿನಾಚರಣೆಯನ್ನು ಶ್ರೀ ಬಸವೇಶ್ವರ ಪ್ರೌಢಶಾಲೆ ಮತ್ತು ಶ್ರೀ ಕಲಿವೀರ್ ವಸತಿ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಪ್ರತಿ ವರ್ಷ ಜೂನ್‌ 5 ರಂದು ವಿಶ್ವ ಪರಿಸರ...

ಹಾಸನ l ಜೂನ್ 9ರಂದು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಿಗೆ ಹಾಸನ ಜಿಲ್ಲಾ ನಾಗರಿಕ ಸನ್ಮಾನ

ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಬೂಕರ್‌ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಸಂಭ್ರಮಾಚಾರಣೆಯನ್ನು ಕನ್ನಡ ಸಾಹಿತ್ಯ ಪರಿಷತ್, ಜನಪರ ಚಳುವಳಿಗಳು, ಕನ್ನಡಪರ ಸಂಘಟನೆಗಳು, ಸಂಘಸಂಸ್ಥೆಗಳು ಹಾಗೂ ನಾಗರಿಕ ಸಮಿತಿ ವತಿಯಿಂದ...

ಹಾಸನ l ಅಕ್ರಮ ಸಂಬಂಧ: ಕುಟುಂಬಸ್ಥರನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿ

ಅನ್ಯ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪರಿಣಾಮ ಪತಿ, ಮಕ್ಕಳು ಹಾಗೂ ಅತ್ತೆ-ಮಾವನನ್ನು ವಿಷ ಹಾಕಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ, ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು...

ಹಾಸನ l ಹೇಮಾವತಿ ನದಿಯಲ್ಲಿ ಕಾಡಾನೆಗಳ ಗುಂಪು

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕಟ್ಟೆಪುರ ಗ್ರಾಮದ ಬಳಿ ಹೇಮಾವತಿ ನದಿಯಲ್ಲಿ, ಕಾಡಾನೆಗಳ ಗುಂಪು ನದಿಯಲ್ಲಿ ಆಟವಾಡುತ್ತಿರುವ ದೃಶ್ಯ ಶುಕ್ರವಾರ ಸ್ಥಳೀಯರ ಗಮನ ಸೆಳೆದಿದೆ. ದೊಡ್ಡಬೆಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿ, ನದಿಯಲ್ಲಿ ಕಾಡಾನೆಗಳು...

ಭಾರೀ ಮಳೆ | ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹಾಸನದ ಮಲೆನಾಡು ಭಾಗದಲ್ಲಿ ವಿಪರೀತ ಮಳೆ ಆರಂಭವಾಗಿದೆ. ಪರಿಣಾಮ ಶಿರಾಡಿಘಾಟ್ ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಧಿಕಾರಿಗಳು ಇಟಾಚಿ, ಲಾರಿ ಮೂಲಕ...

ಹಾಸನ | ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರು ಯುವಕರ ಸಾವು 

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಅರಸುನಗರ ಸಮೀಪ ರಸ್ತೆಯ ಮೇಲೆ ಸಂಗ್ರಹವಾಗಿದ್ದ ನೀರನ್ನು ಗಮನಿಸದೆ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು...

ಹಾಸನ l ರಸ್ತೆ ಅಪಘಾತ: ಇಬ್ಬರಿಗೆ ಗಂಭೀರ; ನಾಲ್ವರಿಗೆ ಗಾಯ 

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುವಾಗ ಕಾರು ಅಪಘಾತವಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ  ಬಾಗೆ ಸಮೀಪದ ಅರಸು ನಗರ ಬಳಿ ನಡೆದಿದೆ. ಸಕಲೇಶಪುರ ಭಾಗದಲ್ಲಿ ಅತಿಯಾದ ಮಳೆಯಿಂದ ವೀಲ್ ಜಾರಿ...

ಹಾಸನ l ನ್ಯಾಯವಾದಿ ಶಾರದ: ಪಂಜ ಕುಸ್ತಿಯಲ್ಲಿ ಪ್ರಥಮ ಸ್ಥಾನ 

ಹಾಸನ ಜಿಲ್ಲೆ ಆಲೂರು ತಾಲೂಕಿನ ಕಿರಗಡಲು ಗ್ರಾಮದ ಶಾರದಾ ಕೆ ವೈ ಅವರಿಗೆ ರಾಜ್ಯ ಮಟ್ಟದ ಪಂಜ ಕುಸ್ತಿಯಲ್ಲಿ ಪ್ರಥಮ ಸ್ಥಾನ ಹಾಗೂ ಓವರ್ ಆಲ್ ಚಾಂಪಿಯನ್ ಶಿಪ್ ಕರ್ನಾಟಕ ಕಿತ್ತೂರು ಚೆನ್ನಮ್ಮ...

ಹಾಸನ l ಭಾರಿ ಮಳೆ: ವಾಹನ ಸಂಚಾರ ಜಾಗೃತ ಅಗತ್ಯ; ಅಧಿಕಾರಿಗಳು

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ವಾಹನ ಸಂಚರಿಸಲು ಅಡಚಣೆ ಆಗುತಿದ್ದು, ರಾಷ್ಟ್ರೀಯ ಹೆದ್ದಾರಿ-75  ಸಕಲೇಶಪುರದ ಬೈಪಾಸ್ ರಸ್ತೆ ಆನೆಮಹಲ್, ದೋಣಿಗಲ್, ದೊಡ್ಡತಪ್ಪಲು, ಮುಂತಾದ ಕಡೆ ಮಳೆಯಿಂದ ಭೂಕುಸಿತ ಉಂಟಾಗಿದೆ. ರಸ್ತೆಯಲ್ಲಿ ಸಂಚರಿಸುವ...

ಮಲೆನಾಡಿನಲ್ಲಿ ವರುಣಾರ್ಭಟ | ಭೂಕುಸಿತ, ಬೆಳೆಹಾನಿ; ವಾಹನ ಸಂಚಾರ ಅಸ್ತವ್ಯಸ್ತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲೂಕುಗಳಲ್ಲಿ ವರುಣನ ಅಬ್ಬರದಿಂದಾಗಿ ರೈತರು, ವಾಹನ ಸವಾರರು ತತ್ತರಿಸಿದ್ದಾರೆ. ಬೇಲೂರು ತಾಲೂಕಿನ ಕುಪ್ಲೋಡು...

ಹಾಸನ l ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಸಾವು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತ ಮಹಿಳೆ ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45), ಡಾ. ಕರುಣ್ ಎಂಬುವರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X