ರೈತರು ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದೇವೆ. ಹಾಲು ಉತ್ಪಾದನೆಗಾಗಿ ಸಾಕುವ ಜರ್ಸಿ ಹಸುಗಳು ವಯಸ್ಸಾದ ಬಳಿಕ ಹಾಗೂ ಹೋರಿ ಕರುಗಳಿಗೆ ಜನ್ಮ ನೀಡಿದಾಗ ಅವುಗಳನ್ನು ಸಾಕುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತದೆ. ಇಂತಹ ಅನುಪಯುಕ್ತ...
ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನೀಡಬೇಕು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೇ 30ರಂದು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು...
ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ 'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕನವರ ನೆನಪನ್ನು ಚಿರಸ್ಥಾಯಿಯಾಗಿಸಲು ಹಾಸನ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಹಳೇಬೀಡಿನಲ್ಲಿ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಲು ರಾಜ್ಯ...
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ನೋಡಲ್ ಕೇಂದ್ರ ವ್ಯಾಪ್ತಿಯ ನಗರ್ತಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಮೇ 11 ರಂದು ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹುಲಿ ಗಣನೆ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣ ದಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ರೀಡಾ ಸಚಿವರನ್ನು...
ಸಕಲೇಶಪುರ ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.
ಶಾಸಕ ಸಿಮೆಂಟ್ ಮಂಜು ಮಾತನಾಡಿ, "ಸ್ಮಾರಕ ಪ್ರದೇಶದಲ್ಲಿ ಮೂಲಭೂತ...
ಸಕಲೇಶಪುರ ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, "ಅರ್ಜುನನ ಸ್ಮಾರಕ ಇಲ್ಲಿ...
ಸಕಲೇಶಪುರ: ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಇಂದು ಲೋಕಾರ್ಪಣೆ ಮಾಡಲಾಯಿತು.
ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ,...
ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್...
ರ‍್ಯಾಗಿಂಗ್ ಸಂಬಂಧ ನಗರದ ಚಿಕ್ಕಹೊನ್ನೇನಹಳ್ಳಿಯ ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, 18 ಹಿರಿಯ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ.
ರ‍್ಯಾಗಿಂಗ್ ವಿರೋಧಿಸಿ ಕಿರಿಯರು, ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ...
ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ಪ್ರಿಯಾಂಕ (30)...
ವಿವಾಹವಾಗಲು ಯುವತಿ ಸಿಗದ ಕಾರಣ ಮನನೊಂದ ಯುವಕನೋರ್ವ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ನಗರದಲ್ಲಿ ನಡೆದಿದೆ.
ಮೃತ ಯುವಕ ವಿನಯ್ (35), ನಾಗರಾಜ್ ಹಾಗೂ ಪದ್ಮ ದಂಪತಿಯ ಪುತ್ರರಾಗಿದ್ದು, ಮೂಲತಃ ಚಿಕ್ಕಮಗಳೂರು ಜಿಲ್ಲೆಯ...