ಹಾಸನ

ಹಾಸನ | ರಕ್ಷಿತಾರಣ್ಯ ವ್ಯಾಪ್ತಿಯಲ್ಲಿದ್ದ ರೆಸಾರ್ಟ್‌ಗೆ ಬೀಗ ಜಡಿದ ಅರಣ್ಯ ಇಲಾಖೆ

ಹಾಸನ ಜಿಲ್ಲೆಯ ಸಕಲೇಶಪರ ವ್ಯಾಪ್ತಿಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ವನಗೂರು ಸಮೀಪ ರೆಸಾರ್ಟ್‌ವೊಂದಕ್ಕೆ ಬೀಗ ಜಡಿದಿದ್ದ ಅಧಿಕಾರಿಗಳು, ಇದೀಗ ಅಚ್ಚನಹಳ್ಳಿ ಬಳಿಕ ರೆಸಾರ್ಟ್‌ಗೆ ಬೀಗ ಹಾಕಿದ್ದಾರೆ.ಮಂಗಳವಾರ ಬೆಂಗಳೂರಿನಿಂದ...

ಹಾಸನ | ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಶ್ರಮಿಸಲು ನ್ಯಾಯಾಧೀಶ ಇನವಳ್ಳಿ ಸೂಚನೆ

ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಎಲ್ಲ ಇಲಾಖೆಗಳು ಶ್ರಮಿಸಬೇಕು ಎಂದು ಹಾಸನ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಧೀಶ ಟಿ ಎನ್ ಇನವಳ್ಳಿ ಸೂಚಿಸಿದ್ದಾರೆ.ಪೋಕ್ಸೊ ಕಾಯಿದೆ ಅನುಷ್ಠಾನ, ಮಕ್ಕಳ ಮೇಲಿನ...

ಹಾಸನ | ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯ ರಕ್ಷಣೆ

ಆರು ತಿಂಗಳಿಂದ ಬೇಲೂರು ಪಟ್ಟಣದಲ್ಲಿ ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರನ್ನು '24 x7 ಸೋಷಿಯಲ್ ಸರ್ವಿಸ್' ತಂಡ ರಕ್ಷಿಸಿದೆ. ಆಕೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಯು ವೆಂಕಟೇಶ್ ಅವರ ಮೂಲಕ ಸಾಂತ್ವನ...

ಹಾಸನ | ಚಿರತೆ ಸೆರೆಹಿಡಿದ ಸಾಹಸಿ ಯುವಕ

ಏಕಾಏಕಿ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಯುವಕನೊಬ್ಬ ಏಕಾಂಗಿಯಾಗಿ ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ...

ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು

ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ.ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ‌ ಕೇಳಿಬಂದಿತ್ತು....

ಹಾಸನ | ರಾಹುಲ್‌ ಗಾಂಧಿ ಸಂಸತ್ ಅನರ್ಹತೆ ಖಂಡಿಸಿ ಪ್ರತಿಭಟನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, "ರಾಹುಲ್‌ ಗಾಂಧಿ ಅವರನ್ನು ಸಂಸತ್‌ನಿಂದ...

ಹಾಸನ | ನೂತನ ಜಿಲ್ಲಾಧಿಕಾರಿ ಸತ್ಯಭಾಮ ಸಿ ಅಧಿಕಾರ ಸ್ವೀಕಾರ

ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಸತ್ಯಭಾಮ ಸಿ ಅವರು ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಪೂರ್ಣಿಮಾ ಅವರು ಅಧಿಕಾರ...

ಹಾಸನ | ಅಂಗನವಾಡಿ ಕಾರ್ಯಕರ್ತೆಯರ ಅಗತ್ಯತೆ ಪೂರೈಕೆಗೆ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಹಾಸನದ ಸಿಡಿಪಿಒ ಮುಖಾಂತರ...

ಹಾಸನ | ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹ; ತೆಂಗು ಬೆಳೆಗಾರರಿಂದ ಪ್ರತಿಭಟನಾ ಸಮಾವೇಶ

ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಿವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್‌ ಮೀಟರ್ ಅಳವಡಿಕೆ ಹಿಂಪಡೆಯಲಿಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು ಮತ್ತು ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ತೆಂಗು...

ಹಾಸನ | ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆ, ಹಸು ಸಾವು ಪ್ರಕರಣ; ಎಇಇ ಅಮಾನತು

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ ಶಾಸಕಘಟನಾ ಸ್ಥಳದಲ್ಲೇ ಮೃತದೇಹವಿಟ್ಟು ಪ್ರತಿಭಟನೆ ನಡೆಸುತ್ತಿದ್ದರುವಿದ್ಯುತ್ ತಂತಿ ತುಳಿದು ವೃದ್ಧೆ ಮತ್ತು ಹಸು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನಲೆ ಸಹಾಯಕ...

ಹಾಸನ | ಇ-ಸ್ವತ್ತು ಮಾಡಲು ₹25 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ

ಲೋಕಾಯುಕ್ತ ದಾಳಿ ಇತ್ತೀಚೆಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಅಂತೆಯೇ ಹಾಸನ ನಗರಸಭೆ ವಾರ್ಡ್‌ ಅಧಿಕಾರಿ ದುಬ್ಬೇಗೌಡ ಎಂಬಾತ ಇ-ಸ್ವತ್ತು ಮಾಡಿಕೊಡಲು ₹25,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು...

ಹಾಸನ | 1.5 ಲಕ್ಷ ರೂ. ಮೌಲ್ಯದ ಟೊಮೆಟೊ ಕಳವು

ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. 100 ರೂ. ಕೊಟ್ಟು ಟೊಮೆಟೊ ಖರೀದಿಸಲು ಸಾದ್ಯವಾಗದಿರುವವರು ಹುಣಸೆಹಣ್ಣು ಬಳಸಿ ಅಡುಗೆ ಮಾಡುತ್ತಿದ್ದಾರೆ. ಟೊಮೆಟೊ ಬೆಳೆದಿರುವ ರೈತರು ತಮ್ಮ ಜಮೀನುಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ, ಲಕ್ಷಾಂತರ...

ಜನಪ್ರಿಯ