ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.
ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಹಾಗೂ ಅಪಘಾತಗಳು...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗಾಗಿ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಲಭ್ಯವಿದ್ದರೂ, ಅವುಗಳ ಸೇವೆ ಜನರಿಗೆ ಸಮರ್ಪಕವಾಗಿ...
ಹಾಸನ ಜಿಲ್ಲೆ ಸಕಲೇಶಪುರ ನಗರದಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗು ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕೊಡಗು ಮೂಲದ ಅಜರುದ್ದೀನ್ ಎಂಬಾತ, ಸುಮಾರು ₹2.5 ಲಕ್ಷ ಮೌಲ್ಯದ...
ಹಾಸನ ಜಿಲ್ಲೆ ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಬ ಗ್ರಾಮದಲ್ಲಿ ಬಿಳಿಸುಳಿ (ಫಂಗಸ್) ರೋಗದಿಂದ ಹಾನಿಗೊಳಗಾದ ಮೆಕ್ಕೆಜೋಳದ ಹೊಲಗಳಲ್ಲಿನ ಬೆಳೆಗಳನ್ನು ಪರಿಶೀಲಿಸುವ ಸಲುವಾಗಿ ಭೇಟಿ ನೀಡಿ ಮೆಕ್ಕೆಜೋಳ ಬೆಳೆಯುವ ರೈತರ...
ಸಕಲೇಶಪುರ: ಪಟ್ಟಣದ ಅರೇಹಳ್ಳಿ ಬೀದಿಯ ಡಾಲರ್ಸ್ ಕಾಲೋನಿಯಲ್ಲಿ ಜಡಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ನೂತನ ಬಡಾವಣೆಗೆ ನಿರ್ಮಿಸಲಾಗುತ್ತಿದ್ದ ಬೃಹತ್ ತಡೆಗೋಡೆ ಕುಸಿದು ಎರಡು ವಾಸದ ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್...
ಸಕಲೇಶಪುರ: ಆತ್ಮಹತ್ಯೆಗೆ ಯತ್ನಿಸಿ ಹೇಮಾವತಿ ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ತಾಲೂಕು ಆಡಳಿತ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಜೀವಂತವಾಗಿ ರಕ್ಷಿಸಿರುವ ಘಟನೆ ಸಕಲೇಶಪುರ ಪಟ್ಟಣದಲ್ಲಿ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ಆತಂಕಕ್ಕೊಳಗಾಗಿದ್ದ ಗ್ರಾಮಸ್ಥರ ಸಮಸ್ಯೆಗೆ ಅರಣ್ಯ ಇಲಾಖೆ ತಕ್ಷಣ ಸ್ಪಂದಿಸಿದ್ದಾರೆ.
ಕಳೆದ ರಾತ್ರಿ ಸುಮಾರು 13 ಕಾಡಾನೆಗಳು ಗ್ರಾಮದ ಸುತ್ತಮುತ್ತ ಸಂಚರಿಸಿದ್ದು, ಮನೆಗಳ ಸಮೀಪ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದಲಿತ ಗುತ್ತಿಗೆದಾರನಿಗೆ ಮಂಜೂರಾಗಿರುವ ಸಾರ್ವಜನಿಕ ಕಾಮಗಾರಿಯನ್ನು ಆರಂಭಿಸಲು ಸ್ಥಳೀಯ ಶಾಸಕರು ಶೇಕಡಾವಾರು ಹಣಕ್ಕೆ ಬೇಡಿಕೆ ಇಟ್ಟು ವಿಳಂಬ ಮಾಡುತ್ತಿದ್ದಾರೆ. ಪಿಡಬ್ಲ್ಯೂಡಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ; ಲೋಕಾಯುಕ್ತಕ್ಕೆ...
ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಹೇಮಾವತಿ ನದಿ ಹುಟ್ಟಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಮೂಲಕ ಹರಿದು ಕಾವೇರಿಯನ್ನು ಸೇರುತ್ತದೆ. ಹಾಸನ ಜಿಲ್ಲೆಯ ಗೊರೂರು ಬಳಿ ಹೇಮಾವತಿ ನದಿಗೆ ಅಣೆಕಟ್ಟನ್ನು ನಿರ್ಮಿಸಲಾಗಿದೆ. ಇದು ಕುಡಿಯುವ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅಗ್ರಹಾರ ಬಡಾವಣೆಯಲ್ಲಿ ಲಿವ್ ಇನ್ ಟುಗೆದರ್ ರಿಲೆಷನ್ಷಿಪ್ ನಲ್ಲಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ.
ಶರತ್ ಡಿ. ಜೆ ಎಂಬುವನು ಸಕಲೇಶಪುರದ ಎನ್. ಡಿ ಅನುಷಾ ಜೊತೆ ಲಿವ್...
ಸಕಲೇಶಪುರ ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.
ಶಾಸಕ ಸಿಮೆಂಟ್ ಮಂಜು ಮಾತನಾಡಿ, "ಸ್ಮಾರಕ ಪ್ರದೇಶದಲ್ಲಿ ಮೂಲಭೂತ...
ಸಕಲೇಶಪುರ ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, "ಅರ್ಜುನನ ಸ್ಮಾರಕ ಇಲ್ಲಿ...