ಸಕಲೇಶಪುರ

ಹಾಸನ | ನಿಲ್ಲದ ಕಾಡಾನೆ ಹಾವಳಿ; ಮಹಿಳೆ ಬಲಿ

ಶುಕ್ರವಾರ ಮುಂಜಾನೆ ಕಾಫಿ ತೋಟಕ್ಕೆ ತೆರಳಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ವಡೂರು ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಅದೇ...

ಹಾಸನ | ಭಾರೀ ಮಳೆ; ಐಗೂರು ಸೇತುವೆ ಮುಳುಗಡೆ

ನಿರಂತರವಾಗಿ ಸುರಿಯುತ್ತರುವ ಮಳೆಯಿಂದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಎಲ್ಲ ಹಳ್ಳ ಕೊಳ್ಳಗಳೂ ತುಂಬಿದ್ದು, ಐಗೂರು ಹೊಳೆಯೂ ಭರ್ತಿಯಾಗಿದ್ದು, ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಪರಿಣಾಮ ಸೇತುವೆ ದಾಟಲು ವಾಹನ ಸವಾರರು...

ಹಾಸನ | ರಕ್ಷಿತಾರಣ್ಯ ವ್ಯಾಪ್ತಿಯಲ್ಲಿದ್ದ ರೆಸಾರ್ಟ್‌ಗೆ ಬೀಗ ಜಡಿದ ಅರಣ್ಯ ಇಲಾಖೆ

ಹಾಸನ ಜಿಲ್ಲೆಯ ಸಕಲೇಶಪರ ವ್ಯಾಪ್ತಿಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ವನಗೂರು ಸಮೀಪ ರೆಸಾರ್ಟ್‌ವೊಂದಕ್ಕೆ ಬೀಗ ಜಡಿದಿದ್ದ ಅಧಿಕಾರಿಗಳು, ಇದೀಗ ಅಚ್ಚನಹಳ್ಳಿ ಬಳಿಕ ರೆಸಾರ್ಟ್‌ಗೆ ಬೀಗ ಹಾಕಿದ್ದಾರೆ.ಮಂಗಳವಾರ ಬೆಂಗಳೂರಿನಿಂದ...

ಹಾಸನ | ಮುಸ್ಲಿಂ ವ್ಯಾಪಾರಿಗಳಿಗೆ ಬೆದರಿಕೆ ಪ್ರಕರಣ | ರಘು ಸಕಲೇಶಪುರ ವಿರುದ್ಧ ಎಫ್‌ಐಆರ್‌ ದಾಖಲು; ಆರೋಪಿಗಾಗಿ ಹುಡುಕಾಟ

ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಜರಂಗದಳದ ರಾಜ್ಯ ಸಂಚಾಲಕ ರಘು ವಿರುದ್ಧ ಸಕಲೇಶಪುರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ."ಸಾರ್ವಜನಿಕ ಸ್ಥಳಗಳಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವ ವಿಡಿಯೋ...

ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ ವರೆಗೆ ಗಡುವುಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...

ಹಾಸನ | ಜನವಸತಿ ಪ್ರದೇಶದಿಂದ ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಧರಣಿ

70 ವರ್ಷಗಳಿಂದ ಮಳಲಿ ಗ್ರಾಮದಲ್ಲಿ ವಾಸವಿರುವ 80 ಕಟುಂಬಗಳುಮನೆಗಳಿಂದ ಕೆಲವೇ ಮೀಟರ್‌ ದೂರದಲ್ಲಿ ಘಟಕಕ್ಕೆ 11 ಎಕರೆ ಮಂಜೂರುಜನವಸತಿ ಪ್ರದೇಶದಿಂದ ಕೆಲವೇ ಮೀಟರ್‌ಗಳ ದೂರದಲ್ಲಿರುವ ಕಸ ವಿಲೇವಾರಿ ಘಟಕವನ್ನು ಮತ್ತೆ ಆರಂಭಿಸಬಾರದು ಎಂದು...

ಹಾಸನ | ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ಪಸ್ಥ; ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.ಸದ್ಯ ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಗರಹಳ್ಳಿಯಲ್ಲಿ...

ಹಾಸನ | ಸರ್ಕಾರಿ ಶಾಲೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

ಕಾಡಾನೆ ಸಮಸ್ಯೆ ಪೀಡಿತ ಪ್ರದೇಶದಲ್ಲಿರುವ ಹಲಸುಲಿಗೆ ಗ್ರಾಮಶಾಸಕ ಸಿಮೆಂಟ್‌ ಮಂಜು ಶಾಲೆಗೆ ಭೇಟಿ ನೀಡುವಂತೆ ಒತ್ತಾಯಬೇಸಿಗೆ ರಜೆ ಮುಗಿದು ತರಗತಿಗಳು ಆರಂಭವಾಗಿವೆ. ಲವಲವಿಕೆಯಿಂದ ಶಾಲೆಗಳತ್ತ ಬರುವ ಮಕ್ಕಳನ್ನು ಸ್ವಾಗತಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವುದು...

ಹಾಸನ | ಭತ್ತದ ಆಸೆಗೆ ಮನೆಯ ಕಿಟಕಿ, ಹೆಂಚು ಪುಡಿ ಮಾಡಿದ ಕಾಡಾನೆ

ಪ್ರಾಣ ಭಯದಲ್ಲೇ ರಾತ್ರಿ ಕಳೆದ ಮನೆಯೊಳಗಿದ್ದ ಕುಟುಂಬಮೂರು ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆಕಿಟಕಿ ಪಕ್ಕದಲ್ಲಿ ಮೂಟೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತ ತಿನ್ನುವ ಆಸೆಗೆ ಕಾಡಾನೆಯು ಮನೆ ಮೇಲೆ ದಾಳಿ ಮಾಡಿದ್ದು, ಕಿಟಕಿ ಮತ್ತು ಹೆಂಚುಗಳನ್ನು...

ಬಜರಂಗದಳ – ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರುಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ...

ಹಾಸನ | ಪುಂಡಾನೆ ಉಪಟಳ – ಬೇಸತ್ತಿರುವ ಸ್ಥಳೀಯರು

ಜನರ ಕಂಡರೆ ಅಟ್ಟಾಡಿಸಿಕೊಂಡು ಬರುತ್ತಿರುವ ಸಲಗ; ಹಲವರು ಪಾರುಚುನಾವಣೆ ಮುಗಿದ ಬಳಿಕ ಅನುಮತಿ ಪಡೆದು ಸ್ಥಳಾಂತರ - ಆರ್‌ಎಫ್‌ಒಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವ್ಯಾಪ್ತಿಯ ಬೊಬ್ಬನಹಳ್ಳಿ, ಜಾತಹಳ್ಳಿ ಹಾಗೂ ವಳಲಹಳ್ಳಿ...

ಹಾಸನ | ಜೆಡಿಎಸ್‌ ಪರ ಪ್ರಚಾರಕ್ಕಿಳಿದ ನಾರ್ವೆ ಸೋಮಶೇಖರ್‌

2018ರ ವಿಧಾನಸಭಾ ಚುನಾವಣೆ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಪ್ರಬಲ ಸ್ಪರ್ಧೆ ನೀಡಿದ್ದ ನಾರ್ವೆ ಸೋಮಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.ಕಳೆದ...

ಜನಪ್ರಿಯ