ಸಕಲೇಶಪುರ

ಹಾಸನ | ಕಾಡಾನೆಗಳ ದಾಂದಲೆ; ಅಪಾರ ಪ್ರಮಾಣದಲ್ಲಿ ಕಾಫಿ-ಮೆಣಸಿನ ಬೆಳೆ ಹಾನಿ

17 ಕಾಡಾನೆಗಳ ಹಿಂಡು ದಾಳಿ - ಮರಿ ಆನೆಗಳ ಚಿನ್ನಾಟಜಮ್ಮನಹಳ್ಳಿಯ ನಾಗರಾಜ್‌, ವಿಶ್ವನಾಥ್‌ ಅವರ ಕಾಫಿ ತೋಟಕ್ಕೆ ದಾಳಿಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ದಾಂದಲೆ ನಡೆಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ-ಮೆಣಸಿನ ಬೆಳೆ ನಾಶವಾಗಿರುವ...

ಹಾಸನ | ಮೂಲ ಸೌಕರ್ಯಗಳಿಗೆ ಆಗ್ರಹ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಗ್ರಾಮದಲ್ಲಿ 1,000 ಎಕರೆ ಕಾಫಿ ತೋಟ ಹೊಂದಿರುವ ತಮಿಳುನಾಡಿನ ವ್ಯಕ್ತಿಮೂಲ ಸೌಕರ್ಯವಿಲ್ಲದ್ದರಿಂದ ವಿವಾಹ ಸಂಬಂಧ ಬೆಳೆಸಲು ಮುಂದಾಗದ ಜನರಸ್ತೆ, ಸೇತುವೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು...

ಹಾಸನ | ಮನೆ, ಜಮೀನಿಗೆ ಹಕ್ಕುಪತ್ರ ನೀಡುವಂತೆ ಕಾಡಂಚಿನ ನಿವಾಸಿಗಳ ಆಗ್ರಹ

ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಲು ಹುನ್ನಾರ - ಆರೋಪಕಂದಾಯ ಇಲಾಖೆಯಿಂದ ಅರಣ್ಯ ಇಲಾಖೆಗೆ ಭೂಮಿ ವರ್ಗಾವಣೆಕಾಡಂಚಿನ ಗ್ರಾಮದಲ್ಲಿ ಕಳೆದ 80 ವರ್ಷಗಳಿಂದ ವಾಸವಿರುವ ಮನೆ ಮತ್ತು ಸಾಗುವಳಿ ಮಾಡುತ್ತಿರುವ ಜಮೀನಿಗೆ ಹಕ್ಕುಪತ್ರ ನೀಡಬೇಕು ಎಂದು...

ಹಾಸನ | ರಸ್ತೆ, ಮೂಲ ಸೌಕರ್ಯಕ್ಕೆ ಆಗ್ರಹಿಸಿ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ

ಗ್ರಾಮದ ಪ್ರವೇಶ ದ್ವಾರದಲ್ಲಿ ಬ್ಯಾನರ್ ಕಟ್ಟಿದ ಗ್ರಾಮಸ್ಥರು ಶಾಸಕ ಎಚ್.ಕೆ ಕುಮಾರಸ್ವಾಮಿ ವಿರುದ್ಧ ಗ್ರಾಮಸ್ಥರ ಅಸಮಧಾನಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳಿಲ್ಲದೆ ಗ್ರಾಮದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ....

ಜನಪ್ರಿಯ