ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಎರಡು ಕಂಟೇನರ್ ಹಾಗೂ ಒಂದು...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಕಳೆದ ಸೋಮವಾರದಿಂದ ಸುರಿಯುತ್ತಿರುವ ಅಶ್ಲೇಷ ಮಳೆಯ ರಣಾರ್ಭಟಕ್ಕೆ ತಾಲೂಕು ತತ್ತರಿಸಿದ್ದು, ಜನರು ಭಯದಿಂದ ದಿನದೂಡುವ ಪರಿಸ್ಥಿತಿ ಬಂದೊದಗಿದೆ.
ಕಳೆದ ಶನಿವಾರ ಸಂಪೂರ್ಣ ಬಿಡುವು ನೀಡಿದ್ದ ಮಳೆ, ಭಾನುವಾರ ತುಂತುರು...
ಹಾಸನ ಜಿಲ್ಲೆಯಲ್ಲಿ ಎರಡು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ಸಕಲೇಶಪುರ ತಾಲೂಕಿನ ಕುಂಬರಡಿ-ಹಾರ್ಲೆ ಎಸ್ಟೇಟ್ ನಡುವೆ ಭೂಕುಸಿತ ಸಂಭವಿಸಿದೆ.
ಸಕಲೇಶಪುರದ ಹಾರ್ಲೆ ಎಸ್ಟೇಟ್ ಮೂಲಕ ನಡಹಳ್ಳಿಗಾಗಿ ದೊಡ್ಡತಪ್ಪಲೆ ಬಳಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಹೆಚ್ಚಾಗಿ ಮಳೆ ಸುರಿಯುತ್ತಿರುವುದರಿಂದ ಹೊಸೂರಿನ ಆಸ್ಪತ್ರೆ ಕಾಂಪೌಂಡ್ ಕುಸಿತ ಉಂಟಾಗಿದ್ದು, ಹಲವೆಡೆ ಮರಗಳು ನೆಲಕ್ಕೆ ಉರುಳಿವೆ. ಮನೆ, ಶಾಲೆ, ಅಂಗನವಾಡಿಗಳ ಗುಡಿಸಲುಗಳು ಹಾನಿಯಾಗಿವೆ. ಎಲ್ಲೆಡೆ ಮಣ್ಣು ಕುಸಿದಿದೆ.
ತಾಲೂಕಿನ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆ-ಗಾಳಿಗೆ ಗುಡ್ಡ ಕುಸಿತಗಳೂ ಸಂಭವಿಸುತ್ತಿವೆ....
ಡೆಂಘೀ ಜ್ವರದ ಅರಿವು ಮೂಡಿಸಲು ಹೋದಾಗ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಆಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನದಲ್ಲಿ ನಡೆದಿದೆ.
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಎಲ್ಲೆಡೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಅಂಗನವಾಡಿ...
ಆನೆ ಅರ್ಜುನನ ಸಮಾಧಿ ಚಿರಸ್ಮಾಯಿಯಾಗಿ ಉಳಿಯುವಂತೆ ಸಮಾಧಿ ಸ್ಥಳದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರ್ಜುನನ ಸ್ಮಾರಕ ನಿರ್ಮಾಣ ಕಾಮಗಾರಿಗೆ ಶಂಕು...
ಹಾಸನ ಜಿಲ್ಲೆಯ ಸಕಲೇಶಪುರದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಟ್ಲ ಬೆಟ್ಟದಲ್ಲಿ ಬೈಕ್‌ನಲ್ಲಿ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ನಾಲ್ವರು ಪಿಕಪ್ ಚಾಲಕರ...
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನುರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಂದ ಬೆನ್ನಲ್ಲೇ ಯಡಿಯೂರಪ್ಪರನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ. ಇದೇ ವೇಳೆ, ಯಡಿಯೂರಪ್ಪ ಪರವಾಗಿ ಮಾತನಾಡುವ ಭರದಲ್ಲಿ ಬಿಜೆಪಿ ಮುಖಂಡ ಜಿ...
ನಾನು ಹಾಸನ ಜಿಲ್ಲಾ ಉಸ್ತುವಾರಿ, ತುಮಕೂರಿನ ಮಂತ್ರಿ ಪರಮೇಶ್ವರ್ ಅವರು ನನಗೆ ಹಾಸನದ ಚುನಾವಣೆ ಉಸ್ತುವಾರಿ ಕೊಟ್ಟಿದ್ದರು. ಹಾಗಾಗಿ ಈ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ನೀಡಿದೆ. ತುಮಕೂರು ಚುನಾವಣೆ ಬಗ್ಗೆ...
ಹಾಸನದ ಸಕಲೇಶಪುರ ತಾಲೂಕಿನ ರಕ್ಷದಿ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಪ್ರಾಕೃತಿಕ ರಂಗ ಶಿಬಿರ ನಡೆಯುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಮೇ 15ರ ಸಂಜೆ 7ಕ್ಕೆ ನಾಟಕ ಪ್ರದರ್ಶನ ಮತ್ತು ಶಿಬಿರದ ಸಮಾರೋಪ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ನಿಡಿಗೆರೆ ಅರಣ್ಯದಲ್ಲಿ ‘ಸೀಗೆ’ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ ಸೆರೆ ಹಿಡಿದಿದೆ.
ಶನಿವಾರ ಏಳು ಸಾಕಾನೆಗಳೊಂದಿಗೆ ಸಮೀಪದ ಹಳ್ಳಿಬಯಲು ಗ್ರಾಮದಲ್ಲಿ ಅರಣ್ಯ ಇಲಾಖೆ ‘ಆಪರೇಷನ್...