ಹಾವೇರಿ 

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಯುವಕರಲ್ಲಿ ಜಾಗೃತಿ ಮೂಡಿಸಲು 'ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ' ಕುರಿತು ಜಿಲ್ಲಾ ಮಟ್ಟದ...

ಹಾವೇರಿ | ಸಮಾಜಶಾಸ್ತ್ರೀಯ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಶ್ಲಾಘನೀಯ: ಪ್ರೊ. ಮಂಜುನಾಥ ಹೂಗಾರ

"ಆಧುನಿಕ ಯುಗದಲ್ಲಿ ಸಮಾಜಶಾಸ್ತ್ರೀಯ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಶ್ಲಾಘನೀಯ" ಎಂದು ಪ್ರೊ. ಮಂಜುನಾಥ ಹೂಗಾರಹೇಳಿದರು. ಹಾವೇರಿ ಪಟ್ಟಣದ ಕೆಎಲ್ಇ ಸಂಸ್ಥೆಯ ಜಿ. ಎಚ್ ಮಹಾವಿದ್ಯಾಲಯದಲ್ಲಿ ಇಂದು ಸಮಾಜಶಾಸ್ತ್ರ ವಿಭಾಗದ ವತಿಯಿಂದ 'ಸಮಾಜ ಶಾಸ್ತ್ರೀಯ ಸಂಶೋಧನೆಯಲ್ಲಿ...

ಹಾವೇರಿ | ಹಿಂದಿ ಹೇರಿಕೆ ವಿರೋಧ; ಕರವೇ ಕಾರ್ಯಕರ್ತರ ಬಂಧಿಸಿದವರನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ

"ರಾಜ್ಯದಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಹೋರಾಟ ಮಾಡಿದ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸ ಕ್ರಮವನ್ನು ಖಂಡಿಸುತ್ತೇವೆ. ಕೂಡಲೇ ಬಿಡುಗಡೆ ಮಾಡಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ ಆಗ್ರಹಿಸಿದರು. ಹಾವೇರಿ...

ಹಾವೇರಿ | ಅತೀ ಹೆಚ್ಚು ಉದ್ಯೋಗ ಒದಗಿಸುವ ಕೃಷಿ ಕ್ಷೇತ್ರದ ಕಂಪನಿಕರಣಕ್ಕೆ ಮುಂದಾಗುತ್ತಿರುವುದು ಅಪಾಯಕಾರಿ: ಚಂಸು ಪಾಟೀಲ

"ದೇಶದಲ್ಲಿ ಅತ್ಯಂತ ಹೆಚ್ಚು ಉದ್ಯೋಗ ಒದಗಿಸಲು ಅವಕಾಶ ಇರುವುದು ಕೃಷಿ ಕ್ಷೇತ್ರದಲ್ಲಿ ಮಾತ್ರ. ಆದರೆ ಪ್ರಭುತ್ವದ ಚುಕ್ಕಾಣಿ ಹಿಡಿದವರು ಕೃಷಿ ಕ್ಷೇತ್ರದ ಕಂಪೆನಿಕರಣಕ್ಕೆ ಮುಂದಾಗಿ ಜನತೆ ಕೃಷಿಯಿಂದ ವಿಮುಖರಾಗುವಂತೆ ಮಾಡುತ್ತಿರುವುದು ಅಪಾಯಕಾರಿಯಾಗಿ ಪರಿಣಮಿಸಲಿದೆ"...

ಹಾವೇರಿ | ಎಸ್ಸಿ ಎಸ್ಟಿ ವಸತಿಯುತ ಪ್ರಥಮ ದರ್ಜೆ ಕಾಲೇಜಿಗೆ ಹಾಸ್ಟೆಲ್ ಸೌಲಭ್ಯ ವಂಚನೆ ; ಎಸ್ಎಫ್ಐ ಪ್ರತಿಭಟನೆ

ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುತ ಪ್ರಥಮ ದರ್ಜೆ ಕಾಲೇಜಿಗೆ ವಸತಿ ಸೌಲಭ್ಯ ವಂಚನೆ: ಜಿಲ್ಲಾಧಿಕಾರಿಗಳ ಮಧ್ಯೆ ಪ್ರವೇಶಕ್ಕಾಗಿ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನ ನಡೆಸಿದರು. ಹಾವೇರಿ ಜಿಲ್ಲೆಯ ಹಾವೇರಿ...

ಹಾವೇರಿ | ಹೆಣ್ಣುಮಕ್ಕಳ ಆರೋಗ್ಯದ ಜಾಗೃತಿ ಬಹಳ ಅಗತ್ಯ: ಶೋಭಾ ಗಾಜಿಪುರ

"ಕಿಶೋರಿಯರು ಸಾಮಾನ್ಯವಾಗಿ 10 ರಿಂದ 19 ವರ್ಷದ ವಯಸ್ಸಿನ ಹೆಣ್ಣುಮಕ್ಕಳು ದೈಹಿಕ ಮಾನಸಿಕ ಹಾಗೂ ಭಾವನಾತ್ಮಕವಾಗಿ ಬಹುಪಾಲು ಬದಲಾವಣೆಗಳನ್ನು ಅನುಭವಿಸುವ ಹಂತದಲ್ಲಿ ಇರುತ್ತಾರೆ. ಈ ಹಂತದಲ್ಲಿ ಹೆಣ್ಣುಮಕ್ಕಳ ಆರೋಗ್ಯದ ಜಾಗೃತಿ ಅಗತ್ಯ. ಏಕೆಂದರೆ...

ಹಾವೇರಿ | ಯುವಜನರಿಗೆ ಪರಿಸರ ಸಂರಕ್ಷಣೆ ಕುರಿತು ಪ್ರವಾಸ ಅಧ್ಯಯನ

"ಯುವಜನರು ದೇಶದ ಭವಿಷ್ಯ, ನವ ಸಮಾಜವನ್ನು ಕಟ್ಟುವವರು. ಶಕ್ತಿಯುಳ್ಳ ಉತ್ಸಾಹಪೂರ್ಣ ಹಾಗೂ ಹೊಸ ಚಿಂತನೆಗಳನ್ನು ಹೊಂದಿರುವ ಸಮೂಹವಾಗಿದ್ದು, ಪರಿಸರ ಸಂರಕ್ಷಣೆಯ ಮಹತ್ವದ ಕಾರ್ಯದಲ್ಲಿ ಅವರ ಪಾತ್ರ ಬಹಳ ಮುಖ್ಯ" ಎಂದು ನಿರ್ದೇಶಕರು ಲೊಯೋಲ...

ಹಾವೇರಿ | ಗಟಾರ ಒಡೆದು ಮನೆ ನಿರ್ಮಾಣ: ಜನರಿಗೆ ತೊಂದರೆ

ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಡೊಳ್ಳೇಶ್ವರ ಗ್ರಾಮದ ಜನತಾ ಪ್ಲಾಟನ ಮುಖ್ಯರಸ್ತೆಯಗೆ ಹೊಂದಿಕೊಂಡ ಗಟಾರವನ್ನು ಒಡೆದು ಅದರ ಮೇಲೆ ಅನಧಿಕೃತ ಕಾಲಂ ನಿರ್ಮಾಣ ಮಾಡುತ್ತಿರುವುದು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ಘಟನೆ...

ಹಾವೇರಿ | ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮ

"ಪ್ರತಿಯೊಂದು ಜೀವಿ ಜೀವಿಸಲು ಪರಿಸರ ಪ್ರಮುಖ ಪಾತ್ರವಹಿಸುತ್ತದೆ. 'ಪರಿಸರ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಪರಿಸರಕ್ಕೆ ನಾವೇನು ಕೊಟ್ಟಿದ್ದೇವೆ' ಎಂಬ ಪ್ರಶ್ನೆ ನಮ್ಮೆಲ್ಲರಲ್ಲಿ ಮೂಡಬೇಕಿದೆ" ಎಂದು ಪರಿಸರ ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮದಲ್ಲಿ...

ಹಾವೇರಿ | ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್; 16 ಜನರ ಮೇಲೆ ಎಫ್ಐಆರ್ ದಾಖಲು

ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್ ಹಾಕಿ, ಕಾರ್ಯಕರ್ತರು ಹಾಗೂ ಯುವಕರು ಕುಣಿದು ಕುಪ್ಪಳಿಸಿದ್ದು, ಪೊಲೀಸರು ಡಿಜೆಯನ್ನು ವಶಕ್ಕೆ ಪಡೆದು, ಸರ್ಕಾರದ ಆದೇಶ ಉಲ್ಲಂಘನೆ ಮಾಡಿದ ಆರೋಪದಡಿ ಹಾವೇರಿ ಪೊಲೀಸರು 16 ಜನರ ಮೇಲೆ...

 ಹಾವೇರಿ | ರೈತರಿಗೆ ಸೂಕ್ತ ಬೆಳೆ ಪರಿಹಾರ, ಬೆಳೆ ವಿಮೆ ನೀಡಬೇಕು: ರೈತ ಸಂಘ ಆಗ್ರಹ

"ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ಈ ಹಿಂದೆ ಬ್ರಿಟೀಷರು ಆಳಿ ಹೋದ ಗುಲಾಮಗಿರಿ ಪದ್ಧತಿಯು ಇನ್ನೂ ಹೆಚ್ಚಾಗುತ್ತಾ ಬಂದಿದೆ. ರೈತರ ಮೇಲೆ ಶೋಷಣೆಗಳು ಹೆಚ್ಚಾಗುತ್ತಾ ಇವೆ. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರಿ...

ಹಾವೇರಿ | ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದಡಿ ಜೀವಿಸುವ ಹಕ್ಕಿದೆ: ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ

"ದೇಶದ ಪ್ರಜೆಗಳಾದ ನಾವುಗಳು ಪ್ರಜಾಪ್ರಭುತ್ವದ ಅಡಿಯಲ್ಲಿ ಜೀವಿಸುತ್ತಿದ್ದೇವೆ. ಪ್ರತಿಯೊಬ್ಬರಿಗೂ ಇಲ್ಲಿ ಸಮಾನ ಅವಕಾಶಗಳಿವೆ. ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದಡಿ ಜೀವಿಸುವ ಹಕ್ಕಿದೆ"  ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು. ಹಾವೇರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X