ಹಾವೇರಿ 

ಹಾವೇರಿ | ತಾಲೂಕಿನ ಸಮಸ್ಯೆಗಳ ಕುರಿತು ಸಭೆ; ಬೇಡಿಕೆ ಈಡೇರಿಕೆಗೆ ರೈತರ ಒತ್ತಾಯ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕ ದಂಡಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸವಣೂರು ಉಪ ವಿಭಾಗಾಧಿಕಾರಿ ಎ.ಸಿ ಮತ್ತು ತಾಲೂಕ ದಂಡಾಧಿಕಾರಿಗಳು ತಾಲೂಕಿನ ಹಲವಾರು ಸಮಸ್ಯೆಗಳ ಕುರಿತು ಸಭೆ ನಡೆಸಿದರು,ಈವೇಳೆ ಬರಗಾಲ ಬಂದು ಆರು ತಿಂಗಳು...

ಹಾವೇರಿ | ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಅನ್ಯಾಯ; ಸಮಿತಿ ರಚನೆಗೆ ರೈತರ ಆಗ್ರಹ

ಒಣ ಮೆಣಸಿನಕಾಯಿ ಬೆಳೆಗಾರರಿಗೆ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದು ಸಮಿತಿ ರಚನೆ ಮಾಡಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕು ಎಂದು ಕರ್ನಾಟಕ ರಾಜ ರೈತ ಸಂಘ ಹಾಗೂ ಹಸಿರು ಸೇನೆಯ...

ಹಾವೇರಿ | ಮೆಣಸಿನಕಾಯಿ ಬೆಲೆ ಕುಸಿತ ಆಕ್ರೋಶಗೊಂಡ ರೈತರಿಂದ ಎಪಿಎಂಸಿ ಮುತ್ತಿಗೆ

ಬ್ಯಾಡಗಿ ಮೆಣಸಿನಕಾಯಿ ಎಂದೇ ಪ್ರಸಿದ್ದ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ಬೆಲೆ ದಿಢೀರನೆ ಕುಸಿದಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.ಬ್ಯಾಡಗಿ ಪಟ್ಟಣಕ್ಕೆ ವಿವಿಧ ಜಿಲ್ಲೆಗಳಿಂದ ತಾವು ಬೆಳೆದ ಮೆಣಸಿನಕಾಯಿಯನ್ನು ರೈತರು ಬ್ಯಾಡಗಿ...

ಹಾವೇರಿ | ಸ್ಮಶಾನವಿಲ್ಲದೆ ಅರಣ್ಯ, ಕೆರೆ ದಂಡೆ, ಕಾಡಿನ ಬದಿ, ಜಮೀನುಗಳಲ್ಲಿ ಶವ ಸಂಸ್ಕಾರ

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅನೇಕ ಗ್ರಾಮಗಳು, ತಾಂಡಾಗಳಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೇ ಜನರು ಪರದಾಡುವಂತಾಗಿದ್ದು, ಅರಣ್ಯ ಪ್ರದೇಶ, ಕೆರೆ ದಂಡೆ, ಕಾಡಿನ ಬದಿ, ತಮ್ಮ ಜಮೀನುಗಳಲ್ಲಿ ಜನರು ಶವ ಸಂಸ್ಕಾರ ಮಾಡುವ...

ಹಾವೇರಿ | ಆನಂದಸ್ವಾಮಿ ಗಡ್ಡದೇವರಮಠ ಹಾವೇರಿ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ

ಹಾವೇರಿ ಲೋಕಸಭಾ ಕ್ಷೇತ್ರದಿಂದ ಆನಂದ ಗಡ್ಡದೇವರಮಠ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಹೆಸರನ್ನು ಘೋಷಣೆ ಮಾಡಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳೆದವರು. ರಾಣೆಬೆನ್ನೂರಿನ ಮೊಮ್ಮಗ. ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ...

ಟಿಕೆಟ್‌ ಸಿಗಲಿಲ್ಲ ಎಂದರೆ ನನ್ನ ಹಾದಿ ನಾನು ನೋಡಿಕೊಳ್ಳುವೆ : ಬಿ ಸಿ ಪಾಟೀಲ್‌

ಒಬ್ಬ ಗ್ರಾಮ ಪಂಚಾಯತಿ ಸದಸ್ಯ ತನ್ನ ಸ್ಥಾನ ತ್ಯಾಗ ಮಾಡಲ್ಲ. ಅಂತಹದರಲ್ಲಿ ನಾವು ತ್ಯಾಗ ಮಾಡಿದೀವಿ. ನಾನು ಈಗ ಸೋತು ಮನೆಯಲ್ಲಿ ಕುಳಿತುಕೊಂಡಿದ್ದೇನೆ. ನನಗಂತೂ ಟಿಕೆಟ್‌ ಕೊಡಬೇಕು ಅಷ್ಟೇ ಎಂದು ಮಾಜಿ ಸಚಿವ...

ಹಾವೇರಿ | ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳ ದೊಡ್ಡ ಪೈಪೋಟಿ, ಯಾರಿಗೆ ಟಿಕೆಟ್?

2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳಲ್ಲಿ ಟೀಕೆಟುಗಳಿಗಾಗಿ ದೊಡ್ಡ ಪೈಪೋಟಿ ನಡೆದಿದೆ. ಈ ಪೈಪೋಟಿಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಪೈಪೋಟಿ ಆರಂಭವಾಗಿದ್ದು ಆಕಾಂಕ್ಷಿಗಳು ಟಿಕೆಟ್‌ಗಾಗಿ ಸಾಲು ಸಾಲಾಗಿ...

ಹಾವೇರಿ | ಹಲವು ಬೇಡಿಕೆ ಈಡೇರಿಸುವಂತೆ ರೈತ ಸಂಘ ಆಗ್ರಹ

ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಹಾವೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ...

ಗದಗ | ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಮಂಜುನಾಥ...

ಹಾವೇರಿ | ವಿವಿಧ ಬೇಡಿಕೆ ಈಡೆರಿಕೆಗೆ ಒತ್ತಾಯಿಸಿ ಮಾರ್ಚ್‌ 5ರಂದು ರೈತರ ಟ್ರ್ಯಾಕ್ಟರ್‌ ರ‍್ಯಾಲಿ

ರೈತರ ಮೇಲೆ ಕೇಂದ್ರ ಸರ್ಕಾರದ ಅನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾವೇರಿಯಲ್ಲಿ ಮಾರ್ಚ್‌ 5ರಂದು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೃಹತ್ ಟ್ರ್ಯಾಕ್ಟರ್‌ ರ‍್ಯಾಲಿ ಹಮ್ಮಿಕೊಂಡಿದ್ದು,...

ಬೆಳಗಾವಿ | ಭೀಕರ ಅಪಘಾತ; ಆರು ಮಂದಿ, ನಾಲ್ವರ ಸ್ಥಿತಿ ಗಂಭೀರ

ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ...

ಹಾವೇರಿ | ಉದ್ಯೋಗ, ಶಿಕ್ಷಣ ಮೂಲಭೂತ ಹಕ್ಕಾಗಬೇಕು: ಬಸವರಾಜ ಪೂಜಾರ

ಸ್ವಾತಂತ್ರ್ಯ ಹೋರಾಟದ ಪ್ರಮುಖ ಆಶಯ ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.ಹಾವೇರಿ ನಗರದ ಹೊಯ್ಸಳ ಐಟಿಐ ಕಾಲೇಜಿನಲ್ಲಿ...

ಜನಪ್ರಿಯ