ಬ್ಯಾಡಗಿ

ಹಾವೇರಿ | ಮಳೆಯಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಉಳಿಸಿಕೊಳ್ಳಲು ರೈತರು ಪರದಾಟ

ಮಳೆಯಿಂದಾಗಿ ಬ್ಯಾಡಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ತಂದಿದ್ದ ಮೆಣಸಿನಕಾಯಿ ಉಳಿಸಿಕೊಳ್ಳಲು ರೈತರು, ವರ್ತಕರು ಪರದಾಟ ನಡೆಸಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಮಳೆ ಆಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿಯೂ ವ್ಯಾಪಕ ಮಳೆಯಾಗುಟ್ಟಿದ್ದು, ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ...

ಹಾವೇರಿ | ರೈತರಿಗೆ ಪರಿಹಾರ ವಿಳಂಬ; ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ

ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣ ಕಾಮಗಾರಿ ಕೈಗೊಂಡಿದ್ದ ಜಿಲ್ಲಾಡಳಿತ  ಸ್ವಾಧೀನಪಡಿಸಿಕೊಂಡಿದ್ದ ರೈತರ ಜಮೀನಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದ ಆರೋಪದಡಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಉಪ ವಿಭಾಗಾಧಿಕಾರಿ...

ಹಾವೇರಿ | ಹಣ ಕಟ್ಟಿಸಿಕೊಂಡು, ಬಡವರಿಗೆ ನಿವೇಶನ ನೀಡಿಲ್ಲ: ಕರವೇ ಗಜಪಡೆ ಆರೋಪ

ಬಡವರು ತಮ್ಮದೇ ನಿವೇಶನ ಇರಬೇಕೆಂಬ ಬಹಳ ಆಸೆ, ಕನಸುಗಳನ್ನು ಇಟ್ಟುಕೊಂಡು ಸರ್ಕಾರಕ್ಕೆ ಹಣ ತುಂಬಿದ್ದಾರೆ. ಬಡವರಿಗೆ ನಿವೇಶನ ನೀಡದೆ ಎರಡ್ಮೂರು ವರ್ಷ ಕಳೆದರೂ ಫಲಾನುಭವಿಗಳಿಗೆ ನಿವೇಶನ ನೀಡುತ್ತಿಲ್ಲ ಎಂದು ಕರವೇ ಗಜಪಡೆ ಹಾವೇರಿ...

ಬ್ಯಾಡಗಿ ಮಾರುಕಟ್ಟೆ ದುರ್ಘಟನೆ | ಕಾರ್ಪೋರೇಟ್ ಕಂಪನಿಪರ ಕೃಷಿ ನೀತಿಗಳೇ ಕಾರಣ: ಯು ಬಸವರಾಜ ಆರೋಪ

ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗೆ ಒಕ್ಕೂಟ (ಕೇಂದ್ರ) ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿಗಳೇ ಕಾರಣವೆಂದು ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿ‌ಆರ್‌ಎಸ್) ಬಲವಾಗಿ ಖಂಡಿಸುತ್ತದೆ. ಸದರಿ ಒಟ್ಟು ಪ್ರಕರಣದ...

ಹಾವೇರಿ | ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಅನ್ಯಾಯ; ಸಮಿತಿ ರಚನೆಗೆ ರೈತರ ಆಗ್ರಹ

ಒಣ ಮೆಣಸಿನಕಾಯಿ ಬೆಳೆಗಾರರಿಗೆ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದು ಸಮಿತಿ ರಚನೆ ಮಾಡಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕು ಎಂದು ಕರ್ನಾಟಕ ರಾಜ ರೈತ ಸಂಘ ಹಾಗೂ ಹಸಿರು ಸೇನೆಯ...

ಹಾವೇರಿ | ಖಾಸಗಿ ಬಸ್‌ ಪಲ್ಟಿ; ಇಬ್ಬರ ಸಾವು, 35 ಮಂದಿಗೆ ಗಾಯ

ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಸುಮಾರು 35 ಮಂದಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಬೆಳಗಾವಿ ಮೂಲದ ಬಸ್ ಚಾಲಕ ಸದಾನಂದ (50)...

ಹಾವೇರಿ | ಮದುವೆಗೆ ಹೆಣ್ಣು ಸಿಗದೆ ಮನನೊಂದ ರೈತ ಯುವಕ ಆತ್ಮಹತ್ಯೆಗೆ ಶರಣು

ಮದುವೆಯಾಗಲು ಕನ್ಯೆ ಸಿಗದ ಪರಿಣಾಮ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ. ರೈತರಾಗಿರುವ ಕಾರಣ ನಮಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಅವಿವಾಹಿತ ರೈತ...

ಹಾವೇರಿ ಜಿಲ್ಲೆ | ಕೊನೆ ಕ್ಷಣದ ಎಡವಟ್ಟುಗಳಿಂದ ನಷ್ಟ ಮಾಡಿಕೊಳ್ಳುವುದೇ ಕಾಂಗ್ರೆಸ್?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು. ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X