ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಷನಿ ಟ್ರಸ್ಟ್ ನಲ್ಲಿ ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಅನೇಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಬೇರೆ ಬೇರೆ ವಿಷಯಗಳು,ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದು, ಹಾನಗಲ್ಲ...
"ಬರವಣಿಗೆಯು ಒಂದು ಕಲೆಯಾಗಿದ್ದು, ಭಾಷೆಯನ್ನು ಸಮರ್ಥವಾಗಿ ಬಳಸಿಕೊಂಡು ಅಭಿವ್ಯಕ್ತಪಡಿಸುವ ವಿಧಾನ ಬರಹವಾಗಿದೆ. ಸರಳ ಭಾಷೆಯಲ್ಲಿ ನಿರೂಪಿಸುತ್ತ ಓದುಗರ ಮೇಲೆ ಪರಿಣಾಮ ಬಿರುವಂತೆ ಬರಹ ಇರಬೇಕು" ಎಂದು ಈದಿನ.ಕಾಮ್ ಜಿಲ್ಲಾ ವರದಿಗಾರರು ಶರಣಪ್ಪ ಎಚ್...
"ವಿಕಲಚೇತನರಿಗೆ ನಿರಾಮಯಾ ಕಾರ್ಡ್ ವಿತರಿಸುವುದು ಕಡಿಮೆ ಆಗಿದೆ. ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸಿಟಿಜನ್ ಜರ್ನಲಿಸ್ಟ್ ಕಾರ್ಯಾಗಾರ ಮಾಡಲಾಗುತ್ತಿದೆ. ಎಲ್ಲರೂ ಒಂದಾಗಿ ಸ್ವಾಸ್ಥ್ಯ ಸಮಾಜವನ್ನು ಕಟ್ಟಬೇಕಿದೆ" ಎಂದು ರೋಷನಿ ಸಂಸ್ಥೆಯ...
ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಶಾಲೆಯಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆದ 33 ಮಕ್ಕಳಿಗೆ ಒಂದು ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್...
"ಇಂದಿನ ದಿನಮಾನಗಳಲ್ಲಿ ಯುವಜನತೆ ದುಶ್ಚಟಗಳ ಹಿಂದೆ ಬಿದ್ದಿದೆ. ಸ್ಥಳೀಯವಾಗಿ ವಿದ್ಯಾರ್ಥಿಗಳು ಗಾಂಜಾ ಚಟಕ್ಕೆ ಬಲಿಯಾಗಿದ್ದು, ಮಾನಸಿಕ ಕಾಯಿಲೆಯಾಗಿ ಬದಲಾಗುತ್ತಿದೆ. ಪ್ರತಿವರ್ಷ ಸುಮಾರು ಐವತ್ತು ಸಾವಿರದಷ್ಟು ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಎಲ್ಲರೂ ವ್ಯಸನದ...
ಏತ ನೀರಾವರಿ ಯೋಜನೆಯ ಪಂಪ್ ಗೆ ಶಾಸಕ ಶ್ರೀನಿವಾಸ ಮಾನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಬಾಳಂಬೀಡ ಗ್ರಾಮದ ಪಂಪಹೌಸ್‌ನಲ್ಲಿ ಚಾಲನೆ ನೀಡಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲಾಯಿತು.
ವರದಾ ನದಿಯಲ್ಲಿ ನೀರಿನ...
"ಗೆಲುವು, ಯಶಸ್ಸಿನಲ್ಲಿ ಕಲಿಕೆ ಏನೂ ಇಲ್ಲ. ಆದರೆ ಸೋಲು ಜೀವನದ ಪಾಠ ಕಲಿಸುತ್ತದೆ. ಹಿನ್ನಡೆ ಆದರೆ ಆಲೋಚಿಸಲು ಆರಂಭಿಸುತ್ತೇವೆ. ಆಗ ಮಾತ್ರವೇ ನಮಗೆ ಯಶಸ್ಸಿನ ದಾರಿ. ಗೆಲುವಿನ ಮಂತ್ರ ಸಿಗಲಿದೆ" ಎಂದು ಶಾಸಕ...
"ಪರಸ್ಪರ ಸಹಕಾರ, ನಂಬಿಕೆ, ವಿಶ್ವಾಸದಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಆಡಳಿತ ಮಂಡಳಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಸಹಕಾರಿ ಸಂಘಗಳು ಅಭಿವೃದ್ಧಿಯತ್ತ ಮುಖ ಮಾಡಲಿವೆ" ಎಂದು ಶಾಸಕ ಶ್ರೀನಿವಾಸ...
ಶ್ರೀನಿವಾಸ್ ಮಾನೆ ಶಾಸಕರು ಹಾನಗಲ್ಲ ಇವರ ವೈಯಕ್ತಿಕ ನೆರವು ಹಾಗೂ ಸಮುದಾಯದ ಸಹಭಾಗಿತ್ವದಡಿ ಹಾನಗಲ್ಲ ತಾಲೂಕಿನ ಹಸನಾಬಾದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರೂ. 1 ಲಕ್ಷ 12 ಸ್ಲಾವಿರ ರೂ....
ತಡೆಗೋಡೆ ನಿರ್ಮಿಸಲು ಪಾಯ ತೆಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕರೊಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ. 2 ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಹಾವೇರಿ...
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮನೆ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ.
ಘಟನೆಯು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಾಂತವ್ವ ತಳವಾರ (55) ಮೃತರು....
ಹಾವೇರಿಯಲ್ಲಿ ಅಂತಧರ್ಮೀಯ ದಂಪತಿಗಳಿಗೆ ಥಳಿಸಿ, ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳಿಗೆ ಜಾಮೀನು ದೊರೆತಿದೆ. ಜಾಮೀನು ದೊರೆತು ಹೊರ ಬಂದ ಕಾಮುಕ ಆರೋಪಿಗಳು ಹಾವೇರಿ ಅಕ್ಕಿಹಾಲೂರು ಪಟ್ಟಣದಲ್ಲಿ ಕಾರು, ಬೈಕ್‌ಗಳಲ್ಲಿ...