ಹಾನಗಲ್ಲ

ಹಾವೇರಿ | ಭಾರಿ ಮಳೆಗೆ ಜಲಾವೃತ ಗೊಂಡ ಹಿರೇಹಣಜಿ ಗ್ರಾಮದ ಅಂಬೇಡ್ಕರ್ ನಗರ

ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಯ ಒಳಗೆ ನುಗ್ಗಿ  ನೀರು ರಾತ್ರಿ ಎಲ್ಲಾ ಮಲಗಲು ಆಗಿಲ್ಲ. ಅಲ್ಲಿನ ಜನರು  ಏನು ಮಾಡಬೇಕು ಎಂದು  ಭಯದಿಂದ ಬೇರೆಯವರ ಮನೆಗೆ ಹೋಗಿ ಆಶ್ರಯ ಪಡೆದಿದ್ದಾರೆ. ಹಾವೇರಿ...

ಹಾವೇರಿ |  ‘ಆಪರೇಷನ್ಸ್ ಸಿಂಧೂರ’ ಕಾರ್ಯಾಚರಣೆ ಬೆಂಬಲಿಸಿ, ಲಕ್ಷ್ಮಿ ದೇವಿಗೆ ವಿಶೇಷ ಪೂಜೆ

ಜಮ್ಮು ಮತ್ತು ಕಾಶ್ಮೀರದ ಪಹಲಾಮ್ನಲ್ಲಿ ನಡದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿರುವ 'ಆಪರೇಷನ್ಸ್ ಸಿಂಧೂರ' ಕಾರ್ಯಾಚರಣೆ ಬೆಂಬಲಿಸಿ, ಯೋಧರ ಶ್ರೇಯಸ್ಸಿಗೆ ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ತಾಲೂಕಿನ ಎಲ್ಲ ಗ್ರಾಮಗಳ...

ಹಾವೇರಿ | ರೈತರ, ಬಡವರ ಸಂಕಷ್ಟಕ್ಕೆ ಸ್ಪಂದಿಸಲು ಸಹಕಾರ ಕ್ಷೇತ್ರ ಜನ್ಮ ತಾಳಿತು: ಶಾಸಕ ಶ್ರೀನಿವಾಸ ಮಾನೆ

"ರೈತರು ಮತ್ತು ಬಡವರು ಶ್ರೀಮಂತರ ಎದುರು ತಲೆ ಬಾಗಿ ನಿಲ್ಲುವಂಥ ಸ್ಥಿತಿ ಹಿಂದೆ ಇತ್ತು. ಸಾಲ ಮರುಪಾವತಿ ಮಾಡದಿದ್ದರೆ ಶ್ರೀಮಂತರ ಮನೆಗಳಲ್ಲಿ ಜೀತದಾಳುಗಳಾಗಿ ತಲೆ ತಲಾಂತರದಿಂದ ಕೆಲಸ ಮಾಡಬೇಕಿತ್ತು. ಇದನ್ನು ತಪ್ಪಿಸಲು ಕಣಗಿನಹಾಳದ...

ಹಾವೇರಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 4ರಂದು ಸಿಎಂ ಶಂಕುಸ್ಥಾಪನೆ

ಬಾಳಂಬೀಡ ಏತ ನೀರಾವರಿ ಯೋಜನೆ ಸೇರಿದಂತೆ ಹಾವೇರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ.4ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹಾನಗಲ್ ಶಾಸಕ...

ಹಾವೇರಿ | ಅಸಮಾನತೆ ವಿರುದ್ಧ  ಧ್ವನಿ ಎತ್ತಲು ಶಿಕ್ಷಣ ಬೇಕು: ಭವ್ಯ ನರಸಿಂಹಮೂರ್ತಿ

"ನಮ್ಮ ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಇವತ್ತಿಗೂ ದೇಶದಲ್ಲಿ ವರದಕ್ಷಿಣೆ, ಕೊಲೆ, ಅತ್ಯಾಚಾರಗಳು ನಡೆಯುತ್ತಲೇ ಇವೆ. ಇವುಗಳನ್ನು ಧೈರ್ಯವಾಗಿ ಪ್ರಶ್ನಿಸಬೇಕು. ಪ್ರಶ್ನೆಸಲು ಶಿಕ್ಷಣ ಬಹಳ ಮುಖ್ಯ. ಹಾಗಾಗಿ ಮಕ್ಕಳಿಗೆ ಮೊದಲು ಶಿಕ್ಷಣ ಶಿಕ್ಷಣ ಕೊಡಿಸಬೇಕು....

ಹಾವೇರಿ | ಮಿನಿಬಸ್ ಅಪಘಾತ; ಶಬರಿಮಲೆಗೆ ತೆರಳುತ್ತಿದ್ದ ಹಲವರಿಗೆ ಗಾಯ, ಓರ್ವ ಸಾವು

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಶಬರಿಮಲೆಗೆ ತೆರಳುತ್ತಿದ್ದ ಮಿನಿಬಸ್‌ ಅಪಘಾತಕ್ಕೊಳಗಾಗಿದ್ದು, ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮಲೈ ಬಳಿ ನಡೆದಿದೆ. ಹಾಲುಮತ ಸಮಾಜದ...

ಹಾನಗಲ್‌ | ಏ.20ರಂದು ಬೃಹತ್‌ ಉದ್ಯೋಗ ಮೇಳ

ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಏ.20ರಂದು ವಾಹನ ಚಾಲಕರಿಗಾಗಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರ 50ನೇ ಜನ್ಮ ವರ್ಷಾಚರಣೆ ಅಂಗವಾಗಿ ಉದ್ಯೋಗ ಸಮೃದ್ಧಿ ಕೇಂದ್ರ ಹಾಗೂ ಬೆಂಗಳೂರಿನ...

ಹಾವೇರಿ | ಬೇಸಿಗೆ ಶಿಬಿರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಾಸಕ ಶ್ರೀನಿವಾಸ ಮಾನೆ

"ವಿದ್ಯಾರ್ಥಿಗಳು ಕೇವಲ ಆಟ, ಪಾಠಕ್ಕೆ ಸೀಮಿತವಾಗದೇ ಸಾಮಾಜಿಕ ಪರಿವರ್ತನೆಯ ಭಾಗವಾಗಬೇಕಿದೆ. ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕಿದೆ. ಸಾಮಾಜಿಕ ಹೊಣೆಗಾರಿಕೆಯಿಂದ ವಂಚಿತರಾಗದೇ ಬದಲಾವಣೆಯ ಭಾಗವಾಗಬೇಕಿದೆ" ಎಂದು ಬೇಸಿಗೆ ಶಿಬಿರದ ವಿದ್ಯಾರ್ಥಿಗಳೊಂದಿಗೆ ಶಾಸಕ ಶ್ರೀನಿವಾಸ...

ಹಾವೇರಿ | ಮಹಾವೀರರ ಬದುಕು ಮತ್ತು ಬೋಧನೆಗಳು ಸರ್ವಕಾಲಕ್ಕೂ ಆದರಣೀಯ

"ಸತ್ಯ, ಅಹಿಂಸೆ, ಕ್ಷಮೆ ಮುಂತಾದ ಮಾನವೀಯ ಮೌಲ್ಯಗಳ ನೆಲೆಯಲ್ಲಿ ಧಾರ್ಮಿಕ ಚಿಂತನೆಗಳನ್ನು ಪ್ರಚುರಪಡಿಸಿ ಪ್ರೀತಿಯ ಮೂಲಕ ವಿಶ್ವವನ್ನೇ ಗೆದ್ದ ದಿವ್ಯಪುರುಷ ಭಗವಾನ್ ಮಹಾವೀರರ ಬದುಕು ಮತ್ತು ಬೋಧನೆಗಳು ಸರ್ವಕಾಲಕ್ಕೂ ಆದರಣೀಯ" ಎಂದು ಶಂಕ್ರಪ್ಪ...

ಹಾವೇರಿ | ಅಂತರಾಷ್ಟ್ರೀಯ ಷಡ್ಯಂತ್ರಕ್ಕೆ ಬಲಿಯಾಗದೇ ಭವ್ಯ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕಿದೆ : ಶಾಸಕ ಶ್ರೀನಿವಾಸ ಮಾನೆ

"ದೇಶದ ಪಾಲ 210 ಲಕ್ಷ ಕೋಟಿ ತಲುಪಿದೆ ಈಚೆಗೆ ಅಮೆರಿಕ ತಳೆದ ನಿಲುವಿನಿಂದ ದೇಶದ ಆರ್ಥಿಕತೆಗೆ ದೊಡ್ಡ ಪಟ್ಟು ಬಿದ್ದಿದ, ಇಂತಹ ಸಂದಿಗ್ಧ ಸಂದರ್ಭದಲ್ಲಿ ಯುವಕರು ವಾಸ್ತವ ಅರಿತು ಅಂತರಾಷ್ಟ್ರೀಯ ಷಡ್ಯಂತ್ರಕ್ಕೆ ಬಲಿಯಾಗದೇ...

ಹಾವೇರಿ | 65 ಲಕ್ಷ ರೂ ಬಾಳಂಬೀಡ-ಚನ್ನಾಪುರ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ

"ಹಾನಗಲ್ಲ ತಾಲೂಕಿನ ಹಲವೆಡೆ ಗ್ರಾಮೀಣ ಭಾಗದ ರಸ್ತೆಗಳು ಆಧುನಿಕ ಸ್ವರೂಪ ಹೊಂದುತ್ತಿದ್ದು, ಬಹಳ ದಿನಗಳಿಂದ ಹಾಳಾಗಿ ಸಂಚಾರಕ್ಕೆ ತೀವ್ರ ಅನಾನುಕೂಲ ಉಂಟಾಗಿದ್ದ ಬಾಳಂಬೀಡ-ಚನ್ನಾಪುರ ರಸ್ತೆಯನ್ನು ಅಭಿವೃದ್ಧಿ ಪಡಿಸಿ, ಹೊಸರೂಪ ನೀಡಲಾಗುತ್ತಿದೆ" ಎಂದು ವಿಶೇಷ...

ಹಾವೇರಿ | ಸಾಮಾಜಿಕ ನ್ಯಾಯದ ಹರಿಕಾರ ಬಾಬೂಜಿ: ಪರಶುರಾಮ ಖಂಡನವರ

"ಬಾಬೂಜಿ ಕೇವಲ ನಾಯಕರಾಗಿ ಅಷ್ಟೇ ಅಲ್ಲದೇ ಸಾಮಾಜಿಕ ನ್ಯಾಯದ ಹರಿಕಾರರಾಗಿ, ಶ್ರೇಷ್ಠ ಸಂಸದೀಯ ಪಟುವಾಗಿ ಜನಮಾನಸದಲ್ಲಿ ನೆಲೆಯೂರಿದ್ದಾರೆ" ಎಂದು ಪುರಸಭೆ ಅಧ್ಯಕ್ಷ ಪರಶುರಾಮ ಖಂಡನವರ ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಶಾಸಕ ಶ್ರೀನಿವಾಸ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X