ಹಾನಗಲ್ಲ

ಹಾವೇರಿ | ಐದು ಕೋಟಿ ರೂ ಕಾಮಗಾರಿ: ಶಾಸಕ ಶ್ರೀನಿವಾಸ ಮಾನೆ ಚಾಲನೆ

ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮೂಲಸೌಲಭ್ಯ ಕಲ್ಪಿಸಿ ಗುಣಮಟ್ಟದ ಶಿಕ್ಷಣ ದೊರಕಿಸಲು ಕಾಳಜಿ ವಹಿಸಲಾಗಿದೆ. ತಾಂತ್ರಿಕ ಶಿಕ್ಷಣ ದೊರಕಿಸಿ, ಗ್ರಾಮೀಣ ಪ್ರದೇಶದ ಯುವ ಸಮೂಹದ ಕೌಶಲ್ಯ ಹೆಚ್ಚಿಸುವುದರಿಂದ ಭವಿಷ್ಯದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸಿಗಲಿವೆ"...

ಹಾವೇರಿ | ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆಗಳು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿ: ಶಾಸಕ ಶ್ರೀನಿವಾಸ ಮಾನೆ

ಆಧುನಿಕತೆಯ ಅಬ್ಬರದ ಮಧ್ಯೆಯೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆ‌ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಾಂವಸಗಿ ಗ್ರಾಮದಲ್ಲಿ...

ಹಾವೇರಿ | ರಸ್ತೆಯಲ್ಲಿ ಗುಂಡಿಗಳು ಬೈಕ್ ಸವಾರರು ಜೀವ ಭಯದಲ್ಲಿ ಸಂಚಾರ

ರಸ್ತೆಯ ಮೇಲೆ ಸಣ್ಣ ಸಣ್ಣ ಗುಂಡಿಗಳನ್ನು ಸರಿಪಡಿಸಲು ಜೆಸಿಬಿ ಮೂಲಕ ಕೆದರಿದ ಪರಿಣಾಮ ಏರಿಳಿತ ಆಗಿದ್ದು ವಾಹನ ಸವಾರರಿಗೆ ಅಪಾಯ ತಂದೊಡ್ಡಿವೆ. ಇದರಿಂದ ವಾಹನ ಸವಾರರು ಜೀವ ಭಯದಲ್ಲೇ ಸಂಚಾರ ಮಾಡುತ್ತಿದ್ದಾರೆ. ಹಾವೇರಿ ಹಾನಗಲ್...

ಹಾವೇರಿ | ಜನಸ್ಪಂದನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ: ಶಾಸಕ ಶ್ರೀನಿವಾಸ ಮಾನೆ

"ಹಾನಗಲ್ಲ ಜನರ ಬಳಿಗೆ ಆಡಳಿತ ತರುವ ಜನಸ್ಪಂದನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ತಾಲೂಕಿನಲ್ಲಿ ಈ ವರೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ 600ಕ್ಕೂ ಅಧಿಕ ಅರ್ಜಿಗಳ ವಿಲೇವಾರಿ ಮಾಡಲಾಗಿದೆ" ಎಂದು...

ಹಾವೇರಿ | ಹಾನಗಲ್ ತಾಲೂಕಾಸ್ಪತ್ರೆಗೆ ಶಾಸಕ ಶ್ರೀನಿವಾಸ್ ಮಾನೆ ದಿಢೀರ್ ಭೇಟಿ

"ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಲಭ್ಯವಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸೇವೆ ನೀಡಲು ಮುಂದಾಗಬೇಕು. ಹೊರರೋಗಿಗಳ ವಿಭಾಗದಲ್ಲಿ ಉತ್ತಮ ಚಿಕಿತ್ಸೆ ಲಭಿಸಿದರೆ ಹಾನಗಲ್ ತಾಲೂಕಾಸ್ಪತ್ರೆ ಮೇಲಿನ ಒತ್ತಡ...

ಹಾವೇರಿ | ಸಂತ ಸೇವಾಲಾಲ್ ಜಯಂತಿ ಆಚರಣೆ

ಶ್ರೇಷ್ಠ ಸಮಾಜ ಸುಧಾರಕ, ಬಂಜಾರ ಸಮುದಾಯದ ಕುಲಗುರು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು. ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಶಾಸಕ ಶ್ರೀನಿವಾಸ್ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ...

ಹಾವೇರಿ | ಮಾಂಗಲ್ಯ ಸರಗಳ್ಳ ಪೊಲೀಸರ ವಶ

ಮಾಂಗಲ್ಯ ಸರಗಳ್ಳತನ ಮಾಡಿ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಹಾವೇರಿ ದನದ ಮಾರುಕಟ್ಟೆಯ ಹತ್ತಿರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಕುಮಾರ ನಗರದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದು, ಹಾನಗಲ್ ಠಾಣೆಯಲ್ಲಿ...

ಹಾವೇರಿ | ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು: ಫಾದರ್ ಜೆರಾಲ್ಡ್  ಡಿಸೋಜಾ

"ದೈಹಿಕ ಹಸಿವಿಗೆ ಹಾಲು ರೊಟ್ಟಿ, ಹಣ್ಣು ಬೇಕು. ಆದರೆ ಜ್ಞಾನದ ಹಸಿವಿಗೆ ಕೌಶಲ್ಯಗಳು ಬೇಕಾಗುತ್ತದೆ. ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು. ಆಗ ಸ್ಪರ್ಧಾತ್ಮಕ ಬದುಕಿನಲ್ಲಿ ನಾಯಕತ್ವದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ" ಎಂದು ಲೋಯಲಾ...

ಹಾವೇರಿ | ವಿವಿಧ ಬೇಡಿಕೆಗಳ ಈಡೇರಿಸುವಂತೆ ಶಾಸಕ ಶ್ರೀನಿವಾಸ ಮಾನೆಗೆ ಮನವಿ

ಸೌಲಭ್ಯಗಳನ್ನು ಹೆಚ್ಚಿಸುವುದು, ಕೆಲಸದ ಹೊರೆ ಕಡಿಮೆ ಮಾಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ 2ನೇ ಹಂತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಶಾಸಕ ಶ್ರೀನಿವಾಸ...

ಹಾವೇರಿ | ಕಳಸಾರೋಹಣ ವೇಳೆ ಕ್ರೆನ್ ಬಕೆಟ್ ಕಳಚಿ ವ್ಯಕ್ತಿಯೊಬ್ಬ ಮೃತ

ಗಂಗಾಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ವೇಳೆ ಕ್ರೆನ್ ಬಕೆಟ್ ಕಳಚಿ, ವ್ಯಕ್ತಿಯೊಬ್ಬ ಮೃತ ಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಘಟನೆ ನಡೆದಿದೆ. ಶೇಷಗಿರಿ ಗ್ರಾಮದಲ್ಲಿ ನಿರ್ಮಾಣ ಮಾಡಿದ್ದ ದೇವಸ್ಥಾನದ ಕಳಸಾರೋಹಣ...

ಹಾವೇರಿ | ವಿಚಿತ್ರ ಘಟನೆ; ಬಾಲಕನ ಮುಖದ ಮೇಲಿನ ಗಾಯಕ್ಕೆ ಹೊಲಿಗೆ ಬದಲು ‘ಫೆವಿಕ್ವಿಕ್’ ಹಾಕಿದ ನರ್ಸ್!

ಹಾವೇರಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 7 ವರ್ಷದ ಬಾಲಕನ ಕೆನ್ನೆಯ ಮೇಲಾಗಿದ್ದ ಗಾಯಕ್ಕೆ ನರ್ಸ್‌ ಒಬ್ಬರು...

ಹಾವೇರಿ | ಬೃಹತ್ ಉದ್ಯೋಗ ಮೇಳ; 1196 ಜನರಿಗೆ ಉದ್ಯೋಗಾವಕಾಶ

ಬೃಹತ್ ಉದ್ಯೋಗ ಮೇಳದಲ್ಲಿ 1196 ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಮೇಳ ಯಶಸ್ವಿಯಾಯಿತು. ಶಾಸಕ ಶ್ರೀನಿವಾಸ ಮಾನೆ ಅವರ 50ನೇ ಜನ್ಮ ವರ್ಷಾಚರಣೆ ಅಂಗವಾಗಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಗುರುಭವನದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X