ಹಾನಗಲ್ಲ

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧ‌ನ

ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್...

ಹಾವೇರಿ | ಮರಕುಂಬಿ ತೀರ್ಪು ಚರಿತ್ರೆಯಲ್ಲಿ ಉಳಿಯಲಿದೆ: ದಸಂಸ ಮುಖಂಡ ಜಗದೀಶ್ ಹರಿಜನ

ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ, ಜೀವ ಅವಧಿ ಶಿಕ್ಷೆ ಕೊಪ್ಪಳ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ದಸಂಸ ಮುಖಂಡ ಜಗದೀಶ್ ಹರಿಜನ...

ಹಾವೇರಿ | ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌

ಮುಂದೆ ನಡೆಯುವ ಸಚಿವ ಸಂಪುಟದಲ್ಲಿ ಕರ್ನಾಟಕ ಸರ್ಕಾರ ಒಳಮಿಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌ ಒತ್ತಾಯಿಸಿದರು. ಒಳಮಿಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರರಿಗೆ ಮನವಿ...

ಹಾವೇರಿ | ಬಾಳಂಬೀಡ ಗ್ರಾ. ಪಂಚಾಯತ್‌ನಲ್ಲಿ ಹಣ ದುರುಪಯೋಗ: ಸೂಕ್ತ ಕ್ರಮಕ್ಕೆ ಒತ್ತಾಯ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ ಕಳೆದ 2021 ರಿಂದ 2024ವರೆಗೆ 14,15 ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರ ಕುರಿತು ತನಿಖೆ ಮಾಡಿ...

ಹಾವೇರಿ | ಬಂಜಾರ ಸಮುದಾಯದಿಂದ ಕಲೆ, ಸಂಸ್ಕೃತಿಗೆ ಅಪಾರ ಕೊಡುಗೆ : ರಾಜೇಶ್ ಚವ್ಹಾಣ

ಬಂಜಾರಾ ಸಮುದಾಯವು ತನ್ನದೇ ಆದ ವೇಷ ಭೂಷಣದಿಂದ ಭಾರತೀಯ ಕಲೆ, ಸಂಸ್ಕೃತಿಗೆ ಅಪಾರ ಕೊಡುಗೆ ನೀಡುವ ಮೂಲಕ ಭಾರತೀಯ ಕಲಾ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ ಎಂದು ಬಂಜಾರ ಸಮುದಾಯದ ಮುಖಂಡ ಹಾಗೂ ತಾಲೂಕು ಪಂಚಾಯತಿಯ...

ಹಾವೇರಿ | ಹಾವು ಕಡಿದು ರೈತ ಮಹಿಳೆ ಸಾವು

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾರನಬೀಡ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ. ನಾಗವೇಣಿ ದುಂಡಪ್ಪ ಗಂಜಿಗಟ್ಟಿ (38) ಮೃತ ಮಹಿಳೆ, ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ...

ಹಾವೇರಿ | ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು: ಜಗದೀಶ್ ನಾಗಪ್ಪ ಹರಿಜನ

ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಂತೆ ಯಾರಿಗೂ ಕಡಿಮೆ ಇಲ್ಲದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು...

ಹಾವೇರಿ | ಸ್ವಂತ ಖರ್ಚಿನಿಂದ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಯುವಕರು

ರಾಜ್ಯಾದ್ಯಂತ ಬರ ಆವರಿಸಿದೆ. ಇದನ್ನೇ ಲಾಭ ಮಾಡಿಕೊಂಡು ಕೆಲವರು ದುಡ್ಡು ಮಾಡುತ್ತಿದ್ದಾರೆ. ಆದರೆ, ಅಲ್ಲೊಂದು ಯುವಕರ ಗುಂಪು ಇಡೀ ಗ್ರಾಮಕ್ಕೆ ತನ್ನ ಸ್ವಂತ ಖರ್ಚಿನಲ್ಲೇ ನೀರನ್ನು ಪೂರೈಕೆ ಮಾಡುತ್ತಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ...

ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ನಾಲ್ಕರ್‌ ಕ್ರಾಸ್‌ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಈವರೆಗೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 8ರಂದು ನಾಲ್ಕರ್ ಕ್ರಾಸ್‌ ಬಳಿಯ ಹೋಟೆಲ್‌ನಲ್ಲಿ ಜೋಡಿಗಳು ತಂಗಿದ್ದರು. ಈ ವೇಳೆ,...

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ ಇದ್ದಾರೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ಕಬ್ಬು ಬೆಳೆದು ಕಾರ್ಖಾನೆಗಳಿಗೆ ನೀಡಿದರೆ, ಕಬ್ಬು ಖರೀದಿಸುವ ಕಾರ್ಖಾನೆ ಮಾಲೀಕರು ಸಮಯಕ್ಕೆ ಸರಿಯಾಗಿ ಹಣ...

ಹಾವೇರಿ | ಪ್ರಿನ್ಸಿಪಾಲ್​ ನಿಂದನೆ ಆರೋಪ; ಪಿಯು ವಿದ್ಯಾರ್ಥಿ ಆತ್ಮಹತ್ಯೆ 

ಪ್ರಿನ್ಸಿಪಾಲ್​ ನಿಂದನೆ ಆರೋಪ ಹಿನ್ನಲೆ ತಾಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ. ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳವಾರ (ನ.28)...

ಹಾವೇರಿ | ಸಮುದಾಯದ ಅಭಿವೃದ್ಧಿಗೆ ಮಹಿಳೆಯರು ಕೈಜೋಡಿಸಬೇಕು: ಸಿಸ್ಟರ್ ಶಾಂತಿ ಡಿಸೋಜಾ

ಮಹಿಳೆಯರು ನಾಯಕತ್ವ ಬೆಳೆಸಿಕೊಂಡು, ಮುಂದಾಳತ್ವದೊಂದಿಗೆ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದರೆ, ಜನರು ನಮ್ಮನ್ನು ಗುರುತಿಸಿ ನಮ್ಮ ಜೊತೆ ಇರುತ್ತಾರೆ ಮತ್ತು ನಮ್ಮ ನಾಯಕತ್ವವನ್ನು ಒಪ್ಪಿಕೊಳ್ಳುತ್ತಾರೆ. ಆದ್ದರಿಂದ ಒಕ್ಕೂಟದ ಪದಾಧಿಕಾರಿಗಳು ಪ್ರತಿಯೊಬ್ಬರೂ ಮಹಿಳೆಯರ ಏಳಿಗೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X