ಹಾನಗಲ್ಲ

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ ಇದ್ದಾರೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ಕಬ್ಬು ಬೆಳೆದು ಕಾರ್ಖಾನೆಗಳಿಗೆ ನೀಡಿದರೆ, ಕಬ್ಬು ಖರೀದಿಸುವ ಕಾರ್ಖಾನೆ ಮಾಲೀಕರು ಸಮಯಕ್ಕೆ ಸರಿಯಾಗಿ ಹಣ...

ಹಾವೇರಿ | ಪ್ರಿನ್ಸಿಪಾಲ್​ ನಿಂದನೆ ಆರೋಪ; ಪಿಯು ವಿದ್ಯಾರ್ಥಿ ಆತ್ಮಹತ್ಯೆ 

ಪ್ರಿನ್ಸಿಪಾಲ್​ ನಿಂದನೆ ಆರೋಪ ಹಿನ್ನಲೆ ತಾಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ. ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳವಾರ (ನ.28)...

ಹಾವೇರಿ | ಸಮುದಾಯದ ಅಭಿವೃದ್ಧಿಗೆ ಮಹಿಳೆಯರು ಕೈಜೋಡಿಸಬೇಕು: ಸಿಸ್ಟರ್ ಶಾಂತಿ ಡಿಸೋಜಾ

ಮಹಿಳೆಯರು ನಾಯಕತ್ವ ಬೆಳೆಸಿಕೊಂಡು, ಮುಂದಾಳತ್ವದೊಂದಿಗೆ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದರೆ, ಜನರು ನಮ್ಮನ್ನು ಗುರುತಿಸಿ ನಮ್ಮ ಜೊತೆ ಇರುತ್ತಾರೆ ಮತ್ತು ನಮ್ಮ ನಾಯಕತ್ವವನ್ನು ಒಪ್ಪಿಕೊಳ್ಳುತ್ತಾರೆ. ಆದ್ದರಿಂದ ಒಕ್ಕೂಟದ ಪದಾಧಿಕಾರಿಗಳು ಪ್ರತಿಯೊಬ್ಬರೂ ಮಹಿಳೆಯರ ಏಳಿಗೆಗೆ...

ಹಾವೇರಿ | ಪ್ರಜ್ಞಾವಂತಿಕೆ ಬೆಳೆದಂತೆ ಪರಂಪರೆಯ ಮೇಲಿನ ಪ್ರೀತಿಯೂ ಬೆಳೆಯಬೇಕು

ಪ್ರಜ್ಞಾವಂತಿಕೆ ಬೆಳೆದಂತೆ ಪರಂಪರೆಯ ಮೇಲಿನ ಪ್ರೀತಿಯೂ ಬೆಳೆಯಬೇಕು. ನಮ್ಮ ಸುತ್ತಮುತ್ತಲಿರುವ ಪ್ರಾಚೀನ ಸ್ಮಾರಕಗಳ ರಕ್ಷಣೆ, ಅದರ ಕುರಿತಾದ ತಿಳಿವಳಿಕೆ ಹೆಚ್ಚಾಗಬೇಕು. ನಮ್ಮ ದೇಶ ತಂತ್ರಜ್ಞಾನ, ವಿಜ್ಞಾನ, ಆಧ್ಯಾತ್ಮ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿದೆ. ನಮ್ಮ...

ಹಾವೇರಿ | ಕಳಪೆ ಗುಣಮಟ್ಟದ ಪೈಪ್‌ ಪೂರೈಕೆ; ಬಡ್ಡಿ ಸಮೇತ ಹಣ ಪಾವತಿಸಲು ಆದೇಶ

ಗುಣಮಟ್ಟದ ಪಿವಿಸಿ ಪೈಪುಗಳನ್ನು ಪೂರೈಸದೇ ಇರುವ ಹುಬ್ಬಳ್ಳಿಯ ರಾಮದೇವ್ ಪ್ಲಾಸ್ಟಿಕ್ ಅಂಗಡಿ ಮಾಲೀಕರನ್ನು  ಹಾವೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆದುಕೊಂಡಿದೆ. ಮಾಲೀಕರಿಂದ ಪೈಪ್‌ ಖರೀದಿ ಮಾಡಿದ ರೈತನಿಗೆ ಉತ್ತಮ...

ನೊಂದವರ ಬಾಳಿನ ಬೆಳಕಾಗಿರುವ ಹಾನಗಲ್‌ನ ರೋಶನಿ ಸಂಸ್ಥೆ

ಹಾವೇರಿ ಜಿಲ್ಲೆಯ ಹಾನಗಲ್ ಮಹಾನಗರದಲ್ಲಿ 25 ವರ್ಷಗಳಿಂದ ರೋಶನಿ ಸಮಾಜ ಸೇವಾ ಸಂಸ್ಥೆಯು ನಾನಾ ರೀತಿಯ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿದೆ. ಕಳೆದೊಂದು ವರ್ಷದಿಂದ ಈ ಸಂಸ್ಥೆಯನ್ನು ಹತ್ತಿರದಿಂದ ನೋಡುತ್ತಿರುವ ನನಗೆ ರೋಶನಿ...

ಹಾವೇರಿ | ಅಣ್ಣ-ತಂಗಿಯರ ಬಾಂಧವ್ಯ ಬೆಸೆಯುವ ಬಂಧವೇ ರಕ್ಷಾ ಬಂಧನ

ಭಾರತೀಯ ಸಂಸ್ಕೃತಿಯಲ್ಲಿ ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹೆಣ್ಣಿನ ರಕ್ಷಣೆಯ ಪ್ರತೀಕವಾದ ನೂಲ ಹುಣ್ಣಿಮೆಯ ದಿನದಂದು ಆಚರಿಸುವ ಏಕೈಕ ಹಬ್ಬವೇ ರಕ್ಷಾ ಬಂಧನ. ಅಕ್ಕ, ತಂಗಿ ಮತ್ತು ತಾಯಿಯ ರಕ್ಷಣೆಯ ಜೊತೆಗೆ ತಮ್ಮ...

ಹಾವೇರಿ | ಕುಟುಂಬದ ಆರ್ಥಿಕ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು: ಅನಿತಾ ಡಿಸೋಜಾ

ಕುಟುಂಬ ಆರ್ಥಿಕವಾಗಿ ಸುಧಾರಣೆ ಆಗಬೇಕಾದರೆ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ವ್ಯವಹಾರಗಳನ್ನು ನಿಭಾಯಿಸುವ ಜವಾಬ್ದಾರಿ ಅವರ ಮೇಲಿರುತ್ತದೆ. ಆದ್ದರಿಂದ ಜೀವನ ನಿರ್ವಹಣೆಗೆ ಸ್ವಉದ್ಯೋಗ ಅವಶ್ಯವಾಗಿ ಬೇಕಾಗುತ್ತದೆ. ಕಚ್ಚಾ ವಸ್ತುಗಳನ್ನು ಬಳಕೆ ಮಾಡಿಕೊಂಡು ಸಿದ್ದ ಅಲಂಕಾರಿಕ...

ಹಾವೇರಿ | ಬೆಳೆ ನಾಶಕ್ಕೆ ಪರಿಹಾರ ಕೋರಿ ಸರ್ಕಾರಕ್ಕೆ ರೈತ ಮನವಿ

ರಾಜ್ಯದಲ್ಲಿ ಹಲವೆಡೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಬೆಳೆ ಫಲ‌ ನೀಡದೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ...

ಹಾವೇರಿ | ಟೊಮೆಟೊ ರಕ್ಷಣೆಗೆ ಸಂತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ ರೈತ

ರಾಜ್ಯ ಮಾತ್ರವಲ್ಲ ದೇಶದಲ್ಲಿಯೇ ಟೊಮೆಟೊ ಬೆಲೆ ಗಗನಕ್ಕೇರಿದೆ. ರಾಜ್ಯದ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊ ಬೆಲೆ 130 ರೂಪಾಯಿಯ ಗಡಿ ದಾಟಿದೆ. ಸಂತೆಯಲ್ಲಿ ಟೊಮೆಟೊ ಕಳುವಾಗುವ ಭೀತಿ ಮಾರಾಟಗಾರರಿಗೆ ಎದುರಾಗಿದೆ....

ಹಾವೇರಿ | ಟ್ರ್ಯಾಕ್ಟರ್‌ ಪಲ್ಟಿ; ಚಾಲಕ ಸಾವು

ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಂಗೂರ ಕಬ್ಬಿನ ಪ್ಯಾಕ್ಟರಿ ಬಳಿ ನಡೆದಿದೆ. ಹಾವೇರಿಯಿಂದ ಸ್ವಗ್ರಾಮ ಬಾಳಂಬೀಡ ಕಡೆಗೆ ಹೊರಟಿದ್ದ ಸಮಯದಲ್ಲಿ ಬ್ರೇಕ್ ಫೈಲ್...

ಹಾವೇರಿ ಜಿಲ್ಲೆ | ಕೊನೆ ಕ್ಷಣದ ಎಡವಟ್ಟುಗಳಿಂದ ನಷ್ಟ ಮಾಡಿಕೊಳ್ಳುವುದೇ ಕಾಂಗ್ರೆಸ್?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು. ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ