ಹಾವೇರಿ

ಹಾವೇರಿ | ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು‌ ಸಿಗಬೇಕು: ಕರವೇ ಸ್ವಾಭಿಮಾನಿ ಬಣ

ಹಾವೇರಿ ಜಿಲ್ಲಾದ್ಯಂತ ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು‌ ಸಮರ್ಪಕವಾಗಿ ಸಿಗಬೇಕಾದಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬೃಹತ್ ಪ್ರತಿಭಟನೆ ಪ್ರತಿಭಟನೆ ನಡೆಸಿತು. ಹಾವೇರಿ ಪಟ್ಟಣದ ಕರ್ನಾಟಕ...

ಹಾವೇರಿ | ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ; ನಾಗಲಕ್ಷ್ಮೀ ಚೌದರಿಗೆ ಎಸ್‌ಎಫ್‌ಐ ದೂರು

ಶಾಲಾ-ಕಾಲೇಜ್ ಕ್ಯಾಂಪಸ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಆರೋಪಿಸಿ, ಸೂಕ್ತ ರಕ್ಷಣೆ ನೀಡಲು ಮತ್ತು ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ...

ಹಾವೇರಿ | ಕಾಲುವೆಯಲ್ಲಿ ಹೆಣ್ಣು ಮಗುವಿನ ಶವ ಪತ್ತೆ

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಸಮೀಪದ ಕುರಗೊಂದ ಗ್ರಾಮದ ತುಂಗಾ ಮೇಲ್ದಂಡೆ ಕಾಲುವೆಯ ನೀರಿನಲ್ಲಿ 4ರಿಂದ 5 ವರ್ಷದ ಹೆಣ್ಣು ಮಗುವಿನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ |...

ಹಾವೇರಿ | ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಪರಿಹಾರ ನೀಡಬೇಕು: ರೈತ ಮುಖಂಡ ಹನುಮಂತಪ್ಪ ಕಬ್ಬಾರ್

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿ ಸತತ ಒಂದು ವಾರ ಕಳೆದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಈಗಾಗಲೇ ಬಿತ್ತನೆ ಮಾಡಿರುವ ರೈತರು ತಮ್ಮ ಬೆಳೆಗಳಿಗೆ ರಸಗೊಬ್ಬರ ಹಾಕಲು ಗೊಬ್ಬರದ ಕೇಂದ್ರಗಳಿಗೆ ತೆರಳುತ್ತಿದ್ದಾರೆ. ರೈತರಿಗೆ...

ಹಾವೇರಿ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ವಿರುದ್ಧ ಹೋರಾಟಕ್ಕೆ ಎಸ್ಎಫ್ಐ ಕರೆ

ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ. ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ...

ಹಾವೇರಿ | ಜನರಿಗೆ ತಲುಪದ ವಿವಿಧ ಇಲಾಖೆಯ ಯೋಜನೆಗಳು, ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆ: ಕರವೇ ಆರೋಪ

"ಸರಕಾರದ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಇಲಾಖೆಗಳಗೆ ಜನರು ಅಲೆದಾಡಿ ಹೈರಾಣ ಆಗುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕರವೇ...

ಹಾವೇರಿ | ಮಟ್ಕಾ ದಂಧೆಗೆ ಯುವಕರು ಬಲಿ, ಕಡಿವಾಣ ಹಾಕಲು ಕರವೇ ಒತ್ತಾಯ

"ಈ ಮಟ್ಕಾ ಆಟದಿಂದ ಸಾಕಷ್ಟು ಯುವಕರು ದಾರಿ ತಪ್ಪುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಕೆಲಸ ಬಿಟ್ಟು ಈ ಆಟಗಳಲ್ಲಿ ಮಗ್ನರಾಗಿದ್ದಾರೆ. ಕೂಡಲೇ ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕು" ಎಂದು ಕರ್ನಾಟಕ ರಕ್ಷಣಾ ವೇದಿಕೆ...

ಹಾವೇರಿ | ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಮೋದಿ ಸರ್ಕಾರ ರದ್ದುಪಡಿಸಬೇಕು: ಬಸವರಾಜ ಪೂಜಾರ

"ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ, ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಹಾಗೂ ಅಸಂಘಟಿತ...

ಕೇರಳದಲ್ಲಿ ನಡೆಯುವ ಎಸ್ಎಫ್ಐ ರಾಷ್ಟ್ರೀಯ ಸಮ್ಮೇಳನಕ್ಕೆ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಆಯ್ಕೆ

"ಶಿಕ್ಷಣ ನಮ್ಮ ಹಕ್ಕು, ಏಕತೆಯೇ ದಾರಿ, ವೈವಿಧ್ಯತೆಯೇ ಶಕ್ತಿ" ಘೋಷಣೆಯಡಿಯಲ್ಲಿ ಜೂನ್ 27 ರಿಂದ 30ರವರೆಗೆ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆಯುವ 18ನೇ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಅಖಿಲ ಭಾರತ ಸಮ್ಮೇಳನಕ್ಕೆ ಎಸ್ಎಫ್ಐ...

ಹಾವೇರಿ | ಅಪೂರ್ಣಗೊಂಡ ಚರಂಡಿ, ರಸ್ತೆ ಕಾಮಗಾರಿಗಳ ಪೂರ್ಣಗೊಳಿಸಲು ಒತ್ತಾಯ

ಹಾವೇರಿ ಜಿಲ್ಲೆಯ ಎಸ್‌ಪಿಬಿ ಶ್ರೀಕಂಠಪ್ಪ ಬಡಾವಣೆಯಲ್ಲಿ ಅಪೂರ್ಣಗೊಂಡ ಚರಂಡಿ, ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ನಿವಾಸಿಗಳು ತೊಂದರೆ ಎದುರಿಸುತ್ತಿದ್ದಾರೆ. ಕಾಲವಿಳಂಬ ಮಾಡದೇ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕು ಹಾಗೂ ಹೊಳೆ ನೀರಿನ ಸೌಲಭ್ಯ ಒದಗಿಸಬೇಕು...

ಹಾವೇರಿ | ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ: ಕಠಿಣ ಕ್ರಮಕ್ಕೆ ಎಸ್ಎಫ್ಐ, ಡಿವೈಎಫ್ಐ ಒತ್ತಾಯ

ಬ್ಯಾನರ್ ತೆರವುಗೊಳಿಸುವ ವಿಷಯವಾಗಿ ಹಾವೇರಿ ನಗರಸಭೆ ಪೌರಕಾರ್ಮಿಕರಾದ ರಾಜು ದೊಡ್ಮನಿ ಹಾಗೂ ಪೀರಪ್ಪ ಶಿರಬಡಗಿ ಮತ್ತಿತರರ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...

ಹಾವೇರಿ | ಪೌರ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಬ್ಯಾನರ್ ವಿಚಾರವಾಗಿ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಪೀರಪ್ಪ ಶಾಂತವ್ವ ಶಿರಬಾಡಗಿ ದೂರು ನೀಡಿದ್ದು, ದೂರು ನೀಡಿದ್ದು, ಆರೋಪಿಗಳಾದ ಶಾಂತಪ್ಪ ಕೊರವರ, ಅರ್ಜುನ ಕೊರವರ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X