ಹಾವೇರಿ

ಹಾವೇರಿ | ಬುದ್ಧನ ಜೀವನ ತತ್ವಗಳು ಎಲ್ಲ ಕಾಲಕ್ಕೂ ಬೆಲೆಯುಳ್ಳವುಗಳಾಗಿವೆ: ದಸಂಸ ರಾಜ್ಯಾಧ್ಯಕ್ಷ ತಿರಕಪ್ಪ ಚಿಕ್ಕೇರಿ

ಬುದ್ಧನ ಜೀವನ ತತ್ವಗಳು ಎಲ್ಲ ಕಾಲಕ್ಕೂ ಬೆಲೆಯುಳ್ಳವುಗಳು ಆಗಿವೆ. ನೆಮ್ಮದಿಯ ಬದುಕಿಗೆ ಸರಳ ಜೀವನ ಮುಖ್ಯವಾಗಿದೆ. ಗೌತಮ ಬುದ್ಧರು ಜೀವನದ ಅರ್ಥವನ್ನು ಕಂಡುಕೊಂಡು ವಿಶ್ವದಲ್ಲಿ ಶಾಂತಿ, ನೆಮ್ಮದಿಯ ಜೀವನಕ್ಕೆ ತಮ್ಮನ್ನು ಅರ್ಪಿಸಿಕೊಂಡರು. ಅವರ...

ಹಾವೇರಿ| ತಿರುಪತಿಗೆ ತೆರಳುತ್ತಿದ್ದಾಗ ಅಪಘಾತ; ನಾಲ್ವರು ಸಾವು, 6 ಗಾಯ

ತಿರುಪತಿಗೆ ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.ರಾಣೆಬೆನ್ನೂರು‌ ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ಹಲಗೇರಿ ಬೈಪಾಸ್‌ನಲ್ಲಿ ಅಪಘಾತ...

ಹಾವೇರಿ | ವಿಶ್ವಗುರು ಬಸವೇಶ್ವರರ 190ನೇ ಜಯಂತಿಯಂದು ಸಾಮೂಹಿಕ ವಿವಾಹ

ಮಾಹಾನ್ ನಾಯಕರ ದಿನಾಚಾರಣೆಗಳು ಬಡವರ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಉಪಯುಕ್ತ ಕಾರ್ಯ ಮಾಡುವ ಮೂಲಕ ಅರ್ಥಪೂರ್ಣ ಆಚರಣೆಗೆ ನಾಂದಿಯಾಗಲಿ ಎಂದು ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆಯ ರಾಜ್ಯಾಧ್ಯಕ್ಷ ತಿರಕಪ್ಪ ಕೆ...

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶೇ.77.60ರಷ್ಟು ಮತದಾನ

ಹಾವೇರಿ ಲೋಕಸಭಾ ಕ್ಷೇತ್ರದ ಚುನಾಚಣೆಯಲ್ಲಿ ಅಂತಿಮವಾಗಿ ಶೇ.77.60 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂನ್ 4ರಂದು ದೇವಗಿರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್...

ಹಾವೇರಿ | ಪ್ರೀತಿಸಿದ ಯುವತಿ ಜೊತೆ ಹೋದ ಮಗ: ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; 6 ಮಂದಿಯ ಬಂಧನ

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯದ್ದೇ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರಲ್ಲಿ ಮಹಿಳೆಯನ್ನು...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದ್ದು, ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗದಗ ಜಿಲ್ಲಾ...

ಲೋಕಸಭಾ ಚುನಾವಣೆ | ಹಾವೇರಿ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು

ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರು ತಿಳಿಸಿದ್ದಾರೆ.ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಮತ್ತು...

ಹಾವೇರಿ | ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಎಫ್‌ಐ ಒತ್ತಾಯ 

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಎಂಬುವವರ ಹತ್ಯೆ ವಿರೋಧಿಸಿ, ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹಾಗೂ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ಭದ್ರತೆ ದೊರೆಯುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ...

ಹಾವೇರಿ | ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ, ಗವಿಸಿದ್ದಪ್ಪ ದ್ಯಾಮಣ್ಣನವರ

ಡಾ. ಬಿ.ಆರ್.ಅಂಬೇಡ್ಕರ್ ಅವರು ಸರ್ವರ ಏಳಿಗೆಯನ್ನು ಬಯಸಿ ಸುಭದ್ರ ಭಾರತಕ್ಕೆ ಸಂವಿಧಾನ ರಚನೆ ಮಾಡುವ ಮೂಲಕ ನಮ್ಮೆಲ್ಲರಿಗೂ ಲಿಖಿತ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು, ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ ಎಂದು ಮುಖಂಡ ಗವಿಸಿದ್ದಪ್ಪ...

ಹಾವೇರಿ | ಬಾಬು ಜಗಜೀವನ್ ರಾಂ ಅವರ 117ನೇ ಜಯಂತಿ ಆಚರಣೆ

ಬಾಬು ಜಗಜೀವನ್ ರಾಂ ಅವರು ಬಿಹಾರ ರಾಜ್ಯದಲ್ಲಿ ಚಮ್ಮಾರ ಸಮಾಜದಲ್ಲಿ ಜನಿಸಿ, ಉನ್ನತ ಶಿಕ್ಷಣ ಪಡೆದು ಬಿಹಾರ ರಾಜ್ಯದಿಂದ 9 ಬಾರಿ ಲೋಕಸಭೆಗೆ ಸ್ಪರ್ಧಿಸಿ ಕೇಂದ್ರ ಸರ್ಕಾರದಲ್ಲಿ ಕಾರ್ಮಿಕ, ರೈಲ್ವೆ, ಕೃಷಿ, ರಕ್ಷಣೆ...

ಹಾವೇರಿ | ʼಶಬರಿʼ ಪರೀಕ್ಷೆ ಯೋಜನೆ: ಎಲ್ಲ ಹಾಸ್ಟೆಲ್‌ಗಳಿಗೂ ವಿಸ್ತರಿಸಲು ಎಸ್ಎಫ್ಐ ಒತ್ತಾಯ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ʼಶಬರಿʼ ಪರೀಕ್ಷೆ ಯೋಜನೆಯನ್ನು ತಾರತಮ್ಯ ಮಾಡದೇ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)...

ಜನಪ್ರಿಯ