ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ...
ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು ನಿರಂತರವಾದ ಅಭ್ಯಾಸ ಮತ್ತು ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಅಂಬೇಡ್ಕರ ಮತ್ತು ಸಾವಿತ್ರಿಬಾಯಿ ಫುಲೆಯವರಂತವರ ಸ್ಫೂರ್ತಿ ಪಡೆಯಬೇಕು...
15 ವರ್ಷಗಳಿಂದ ದುಡಿಯುತ್ತಿದ್ದ ಹಾವೇರಿ ಆಸ್ಪತ್ರೆಯ ಕೊರೊನಾ ನೌಕರರನ್ನು ಸರ್ಕಾರ ಅನುದಾನದ ಕೊರತೆ ಹೆಸರಿನಲ್ಲಿ ಸೇವೆಯಿಂದ ವಜಾ ಮಾಡಲು ಹೊರಟಿರುವುದು ವಿಪರ್ಯಾಸವೇ ಸರಿ. ಸರ್ಕಾರ ಅವರ ಸೇವೆಗೆ ಬೆಲೆ ಕೊಟ್ಟು ಅವರ ಕಷ್ಟಕ್ಕೆ...
ಹಾವೇರಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಫರ್ಧೆಯಲ್ಲಿ ಕಬ್ಬೂರ ಕಾಲೇಜಿನ ನಿವೇದಿತಾ ಬಡಿಗೇರ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶುಕ್ರವಾರ ಹಾವೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಡಿಮೆ ಮಾಡದೇ ಇನ್ನೂ ಹೆಚ್ಚು ಶಿಷ್ಯವೇತನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವಂತೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ...
ಬಹಳ ದಿನಗಳ ಬಳಿಕ ಹಾವೇರಿ ಜಿಲ್ಲೆಯಲ್ಲಿ ಕಬ್ಬಿಗೆ ಬೇಡಿಕೆ ಹೆಚ್ಚಾಗಿದೆ. ಕಬ್ಬು ಬೆಳೆಗಾರರು ಉತ್ತಮ ಬೆಲೆ ಮತ್ತು ಸಮಯಕ್ಕೆ ಸರಿಯಾಗಿ ನಗದು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ.
ಕಬ್ಬು ಬೆಳೆಗಾರರು ಈ ಹಿಂದೆ ಜಿಲ್ಲೆಯ ಸಂಗೂರಿನ ಜಿಎಂ...
ಸುಳ್ಳು ಜಾತಿ ಪ್ರಮಾಣ ನೀಡಿ ಗ್ರಾಮ ಪಂಚಾಯತಿ ಸದಸ್ಯೆಯಾಗಿದ್ದ ಗುತ್ತಲ ಗ್ರಾಮದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಹಾವೇರಿ ತಾಲೂಕಿನ ಗುತ್ತಲ ಗ್ರಾಮ...