ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ದರ್ಗಾ ಪ್ರದೇಶದಲ್ಲಿ ಪವಿತ್ರ ರಂಜಾನ್ ಹಬ್ಬದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಮುಸ್ಲಿಂ ಬಾಂಧವರನ್ನು ಶಾಸಕ ಶ್ರೀನಿವಾಸ ಮಾನೆ ಭೇಟಿ ಮಾಡಿ, ಶುಭಕೋರಿ ಮಾತನಾಡಿದರು.
"ದ್ವೇಷ, ಅಸೂಯೆ ಸುಡುವ ಮೂಲಕ...
ಹತ್ಯೆಗೀಡಾದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಬೆಂಗಳೂರಿನಲ್ಲಿ ಮಾ.19ರ ಬುಧವಾರ ಶಾಸಕ ಯು.ಬಿ. ಬಣಕಾರ್ ಅವರೊಂದಿಗೆ ಮುಖ್ಯಮಂತ್ರಿ...
ಬುದ್ಧ, ಮಹಮ್ಮದ್ ಪೈಗಂಬರ್, ಯೇಸು ಕ್ರಿಸ್ತರ ಶಾಂತಿ, ಬಸವೇಶ್ವರರ ಸಮಾನತೆ, ಮಹಾತ್ಮ ಗಾಂಧೀಜಿಯವರ ಅಹಿಂಸೆ ಡಾ.ಬಿ.ಆರ್. ಅಂಬೇಡ್ಕರರ ಸಂವಿಧಾನ ನ್ಯಾಯ, ಸಮ ಸಮಾಜ ನಿರ್ಮಾಣ ಮತ್ತು ಸಮಾನತೆಯ ಭಾರತ ರಾಷ್ಟ್ರ ನಿರ್ಮಾಣ ಅಹಿಂದ...
55 ವರ್ಷದ ಹಿಂದಿನ ಭೂಸ್ವಾಧೀನ ಪ್ರಕರಣದಲ್ಲಿ ಇನ್ನೂ ರೈತರಿಗೆ ಪರಿಹಾರ ಕೊಡದೆ ಸತಾಯಿಸುತ್ತಿರುವ ಜಿಲ್ಲಾಧಿಕಾರಿಗಳ ನಡೆ ಖಂಡಿಸಿ ಅವರ ಕಾರನ್ನು ಜಪ್ತಿ ಮಾಡಲು ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣ ನ್ಯಾಯಾಲಯ ಆದೇಶಿಸಿದೆ.
ಬ್ಯಾಡಗಿ ತಾಲೂಕಿನ...
ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿದರೆ ಹೆಚ್ಚಿನ ಲಾಭ ಬರುತ್ತದೆಂದು ನಂಬಿಸಿ ವಂಚಿಸುತ್ತಿದ್ದ ಆರೋಪದ ಮೇಲೆ ಓರ್ವನನ್ನು ಬಂಧಿಸುವಲ್ಲಿ ಹಾವೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಂದ್ರಪ್ಪ ಶಿವಪ್ಪ ತೋಟದ ಬಂಧಿತ ಆರೋಪಿ. ಈತ ಹೆಚ್ಚು ಲಾಭ...
ಆರ್ಥಿಕವಾಗಿ ಹಿಂದುಳಿದ ಹೆಣ್ಣುಮಕ್ಕಳು, ದಲಿತರು, ಹಿಂದುಳಿದ ವರ್ಗಗಳ ಮಕ್ಕಳು, ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಸ್ಥಾಪನೆಯಾದ ನೂತನ ಹಾವೇರಿ ವಿಶ್ವವಿದ್ಯಾಲಯವನ್ನು ರಾಜ್ಯ ಸರಕಾರ ಅನುದಾನದ ನೆಪವೊಡ್ಡಿ ಮುಚ್ಚಲು ಮುಂದಾಗಿದೆ. ಸರಕಾರದ ನಡೆಯು ಹಾವೇರಿ...
ಸರ್ಕಾರದಿಂದ ಅನುದಾನ ಬರುತ್ತಿಲ್ಲ ಎನ್ನುವ ಕುಂಟು ನೆಪವೊಡ್ಡಿ ವಿಶೇಷ ಚೇತನ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರನ್ನು ಹಾವೇರಿಯ ವಸತಿನಿಲಯವೊಂದು ಹೊರಹಾಕಿದೆ.
ಪಟ್ಟಣದ ಬಸವೇಶ್ವರ ನಗರದಲ್ಲಿ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಿಂದ...
ಸಮಾಜದಲ್ಲಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅಂತಹ ದೊಡ್ಡ ವ್ಯಕ್ತಿಗಳ ಸಾಲಿಗೆ ನಿಲ್ಲಲು ಜ್ಞಾನ, ಜಾಣ್ಮೆ, ತಾಳ್ಮೆ, ಬುದ್ಧಿವಂತಿಕೆ ಹಾಗೂ ಶಿಕ್ಷಣ ಎಂಬ ಪಂಚ ಜ್ಞಾನಗಳ ಅರ್ಜನೆ ಬಹಳ ಮುಖ್ಯ...
ಕೆಲವು ವರ್ಷಗಳ ಹಿಂದೆಯೇ ನಡೆಯಬೇಕಿದ್ದ ರಾಣೆಬೆನ್ನೂರು ತಾಲ್ಲೂಕಿನ ಸ್ಥಳೀಯ ನಗರಸಭೆ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಜ. 28ರಂದು ಚುನಾವಣೆ ನಡೆಯಲಿದೆ. ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ...
ಶಿಗ್ಗಾಂವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಎಲ್ಲಾ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್...
ಭಾರತ ಅಭಿವೃದ್ಧಿಯಾಗಬೇಕಾದರೆ ಬಡವರಿಗೆ ಅನ್ನ ಹಾಗೂ ಅಕ್ಷರ(ಶಿಕ್ಷಣ)ವನ್ನು ಹರಡಬೇಕು. ಪೂಜಾರಿ, ಪೌರೋಹಿತ್ಯವನ್ನು ನಿರ್ಮೂಲನೆ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಅಭಿಪ್ರಾಯಪಟ್ಟರು.
ಹಾವೇರಿ ನಗರದಲ್ಲಿ ಎಸ್ಎಫ್ಐ ಹಾಸ್ಟೆಲ್ ಘಟಕದಿಂದ...