ಹಾವೇರಿ

ಹಾವೇರಿ | ಮಹಿಳೆಯರು ವಿಶೇಷ ತರಬೇತಿ ಪಡೆದು ಸ್ವಾವಲಂಬಿಯಾಗಬೇಕು: ಡಾ. ದೇವಾನಂದ ದೊಡ್ಡಮನಿ

ಬಜ್ ಸಂಸ್ಥೆ ಅಂಗನವಾಡಿಗಳ ಮೂಲಕ ಮಹಿಳೆಯರನ್ನು ಸಂಘಟಿಸಿ ಕುಟುಂಬದ ಆರ್ಥಿಕತೆ, ಆದಾಯ, ಖರ್ಚು ವೆಚ್ಚದ ಕುರಿತು ವಿಶೇಷ ತರಬೇತಿ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ಗುತ್ತಲ ಪಟ್ಟಣ ಪಂಚಾಯತಿ...

ಹಾವೇರಿ | ಒಳಮೀಸಲಾತಿ ಜಾರಿಗೊಳಿಸದೇ ಸರ್ಕಾರದ ಕಾಲಹರಣ ಖಂಡನೀಯ

ಸುಪ್ರೀಂ ಕೋರ್ಟ್‌ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೇ ಕಾಲಾಹರಣ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿದ್ದು, ಬೆಳಗಾವಿಯಲ್ಲಿ ಜರುಗುವ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ಧ್ವನಿ ಎತ್ತಬೇಕು ಎಂದು...

ಹಾವೇರಿ | ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಬೇಕು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ರೈತ ಸಂಘ...

ಹಾವೇರಿ | ಅಂಬೇಡ್ಕರ್ ದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿದ್ದಾರೆ: ಉಡಚಪ್ಪ ಮಾಳಗಿ

ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ದೇಶದ ಜನರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಂವಿಧಾನ ರಚನೆಗಾಗಿ ಶ್ರಮವಹಿಸಿದ್ದಾರೆ ಎಂದು ಹಾವೇರಿಯಲ್ಲಿ ನಡೆದ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರದ ಡಾ.ಬಿ ಆರ್...

ಹಾವೇರಿ | ಸಾರಿಗೆ ಬಸ್ ಹರಿದು ಕಾಲು ಮುರಿದಿದ್ದ ರೈತ ಸಾವು

ಹಾವೇರಿಯಲ್ಲಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನಿಲ್ದಾಣದಲ್ಲಿ ಸರ್ಕಾರಿ ಬಸ್ಸಿನ ಚಕ್ರ ಹರಿದು ಎರಡೂ ಕಾಲುಗಳು ಮುರಿದಿದ್ದರಿಂದ ತೀವ್ರ ಗಾಯಗೊಂಡಿದ್ದ ರೈತ ಕರಿಯಪ್ಪ ಮುಚ್ಚಿಕೊಪ್ಪನವರ ಅವರು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾವೇರಿ ತಾಲೂಕಿನ...

ಹಾವೇರಿ | ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

ಹಾವೇರಿ ಜಿಲ್ಲೆಯ ಯತ್ನಳ್ಳಿ ಗ್ರಾಮಸ್ಥರು ಇಂದು ಬೆಳಗ್ಗೆ (ನ.14) ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ರಸ್ತೆ ಬದಿಯ ಕಾಲುವೆಯೊಳಗೆ 10 ಬ್ಯಾಲೆಟ್‌ ಬಾಕ್ಸ್‌ಗಳು ಪತ್ತೆಯಾಗಿವೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ...

ಬೀದರ್‌, ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್‌ಡಿಎ ನೌಕರ ರಾಜು ಸುವ್ರ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ...

ಹಾವೇರಿ | ಕಸಾಪ ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯಬೇಕು: ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ

ಕನ್ನಡ ಸಾಹಿತ್ಯ ಪರಿಷತ್ತು ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯುವಂತೆ ಮಾಡಲು ನವೀನ ವಿಷಯಗಳನ್ನು ಚರ್ಚೆಗೆ ಒಳಪಡಿಸಬೇಕು. ಯುವ ಜನರ ಪಾಲ್ಗೊಳ್ಳುವಿಕೆಯಿಂದ ಪರಿಷತ್ತು ಇನ್ನೂ ಹೆಚ್ಚು ಜನಮಾನಸವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಹಿರಿಯ...

ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ; ಹಾವೇರಿಯಲ್ಲಿ ಆರೋಪಿ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿ 5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಹಾವೇರಿಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮೂಲತಃ ರಾಜಸ್ಥಾನದ ಜಲೋರ್‌ನ ನಿವಾಸಿಯಾದ...

ಹಾವೇರಿ | ಹಾಸ್ಟೆಲ್ ಸೌಲಭ್ಯ ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲ: ವಾರ್ಡನ್‌ಗಳ ಮೇಲೆ ಕ್ರಮಕ್ಕೆ ವಿದ್ಯಾರ್ಥಿಗಳ ಧರಣಿ

ಹಾಸ್ಟೆಲ್ ಮೂಲಭೂತ ಸೌಕರ್ಯಗಳಿಂದ ವಂಚಿಸಿ, ಹಾಸ್ಟೆಲ್ ಅನ್ಯಾಯವನ್ನು ಪ್ರಶ್ನೆ ಮಾಡಿದ ವಿದ್ಯಾರ್ಥಿಗಳ ಟಾರ್ಗೆಟ್ ಖಂಡಿಸಿ, ವಾರ್ಡನ್ ಮಾಡಿದ ತಪ್ಪನ್ನು ಮುಚ್ಚಿಹಾಕಲು ಪಾಲಕರಿಗೆ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ ವಾರ್ಡನ್ ಅಮಾನತು ಮಾಡಲು ಆಗ್ರಹಿಸಿ...

ಹಾವೇರಿ | ಕರವೇಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಹಂದಿಗನೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ ನಡೆಯಿತು. ನಂತರ ಕನ್ನಡ ತಾಯಿ ಭುವನೇಶ್ವರಿ ಹಾಗೂ...

ಹಾವೇರಿ | ಕನ್ನಡದ ಅಭಿವೃದ್ಧಿಗೆ ಶಿಕ್ಷಣ, ಉದ್ಯೋಗ ಬೇಕೇ ಹೊರತು ರಾಜಕಾರಣಿಗಳ ಭಾಷಣಗಳಲ್ಲ: ಬಸವರಾಜ ಪೂಜಾರ

ನಮ್ಮ ರಾಜ್ಯದ ಮಾತೃ ಭಾಷೆ ಕನ್ನಡ ಉಳಿವಿಗಾಗಿ, ಅಭಿವೃದ್ಧಿಗಾಗಿ ಕನ್ನಡಿಗರಿಗೆ ಶಿಕ್ಷಣ ಉದ್ಯೋಗಗಳನ್ನು ನೀಡಬೇಕೇ ಹೊರತು ರಾಜಕಾರಣಿಗಳ ಹುಸಿ ಭಾಷಣಗಳಲ್ಲ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು. ಹಾವೇರಿ ಪಟ್ಟಣದ ಎಸ್‌ಎಫ್‌ಐ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X