ಜಮೀನು, ಮನೆ, ವಿಮೆಹಣಕ್ಕಾಗಿ ವ್ಯಕ್ತಿಯನ್ನು ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಲು ಹೊರಟ ಕಿಡಿಗೇಡಿಗಳನ್ನು ಬಂಧಿಸಲಾಗಿದೆ.
ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಸೆಪ್ಟೆಂಬರ್ 27ರಂದು ಕೊಲೆ ನಡೆದಿತ್ತು. 38 ವರ್ಷದ ಬಸವರಾಜ್ ಪುಟ್ಟಪ್ಪನವರ್...
ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುತ ಪ್ರಥಮ ದರ್ಜೆ ಕಾಲೇಜಿಗೆ ವಸತಿ ಸೌಲಭ್ಯ ವಂಚನೆ: ಜಿಲ್ಲಾಧಿಕಾರಿಗಳ ಮಧ್ಯೆ ಪ್ರವೇಶಕ್ಕಾಗಿ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನ ನಡೆಸಿದರು.
ಹಾವೇರಿ ಜಿಲ್ಲೆಯ ಹಾವೇರಿ...
ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಕೂಡ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕ ಮಾಡದಿರುವುದರಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯಕ್ಕೆ ಕೊಡಲಿ ಬೀಳುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂ...
ಹಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಬೆಳ್ಳುಳ್ಳಿ ಬೆಳೆದ ರೈತನ ಬದುಕು ಮೂರಾಬಟ್ಟೆಯಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂಬಂತಾಗಿದೆ. ಲಕ್ಷ ಲಕ್ಷ ಹಣ ಖರ್ಚು ಮಾಡಿ ಬೆಳೆದಿದ್ದ ಬೆಳೆ ಅಧಿಕ ತೇವಾಂಶದಿಂದ...
ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಪಟ್ಟಣದಲ್ಲಿ ಬಳಿ ನಡೆದಿದೆ.
ಅಕ್ಕಿಆಲೂರು ಪಟ್ಟಣದ ದನಮಾರುಕಟ್ಟೆಯ ಬಳಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಮೃತಪಟ್ಟವರನ್ನು...
ರಾಜ್ಯ ಸರ್ಕಾರವು ಆಗಸ್ಟ್ 16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲೇಬೇಕು. ಈ ಬಗ್ಗೆ ಎಲ್ಲ ಶಾಸಕರು ಹಾಗೂ ಸಚಿವ ಸಂಪುಟದ ಎಲ್ಲರೂ ಸಹಕಾರ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ...
ಹಾವೇರಿ ಜಿಲ್ಲಾದ್ಯಂತ ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ಸಿಗಬೇಕಾದಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬೃಹತ್ ಪ್ರತಿಭಟನೆ ಪ್ರತಿಭಟನೆ ನಡೆಸಿತು.
ಹಾವೇರಿ ಪಟ್ಟಣದ ಕರ್ನಾಟಕ...
ಶಾಲಾ-ಕಾಲೇಜ್ ಕ್ಯಾಂಪಸ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಆರೋಪಿಸಿ, ಸೂಕ್ತ ರಕ್ಷಣೆ ನೀಡಲು ಮತ್ತು ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ...
ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಸಮೀಪದ ಕುರಗೊಂದ ಗ್ರಾಮದ ತುಂಗಾ ಮೇಲ್ದಂಡೆ ಕಾಲುವೆಯ ನೀರಿನಲ್ಲಿ 4ರಿಂದ 5 ವರ್ಷದ ಹೆಣ್ಣು ಮಗುವಿನ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ |...
ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿ ಸತತ ಒಂದು ವಾರ ಕಳೆದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಈಗಾಗಲೇ ಬಿತ್ತನೆ ಮಾಡಿರುವ ರೈತರು ತಮ್ಮ ಬೆಳೆಗಳಿಗೆ ರಸಗೊಬ್ಬರ ಹಾಕಲು ಗೊಬ್ಬರದ ಕೇಂದ್ರಗಳಿಗೆ ತೆರಳುತ್ತಿದ್ದಾರೆ. ರೈತರಿಗೆ...
ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ.
ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ...