ಹಾವೇರಿ

ಹಾವೇರಿ | ಒಳಮೀಸಲಾತಿ ಜಾರಿಗೆ ಹೊಸ ಆಯೋಗ: ಹೋರಾಟ ಸಮಿತಿ ಖಂಡನೆ

ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೇ ಹೊಸದಾಗಿ ಆಯೋಗ ರಚಿಸಲು ಮುಂದಾಗಿದೆ. ಈ ಮೂಲಕ ದಲಿತರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಒಳಮೀಸಲಾತಿ ಹೋರಾಟ ಸಮಿತಿ ಆಕ್ರೋಶ...

ಹಾವೇರಿ | ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಕೆಲಸಕ್ಕೆ ಹಚ್ಚಿದ ವಾರ್ಡನ್ : ಅಮಾನತಿಗೆ ಎಸ್ಎಫ್ಐ ಆಗ್ರಹ

ಹಾವೇರಿ ನಗರದ ವಾಲ್ಮೀಕಿ ವೃತ್ತದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಹಾಸ್ಟೆಲ್‌ನಲ್ಲಿ ಹಗಲು-ರಾತ್ರಿ ಅಪಾಯಕಾರಿ ಕೆಲಸಗಳಿಗೆ ಬಳಕೆ ಮಾಡುತ್ತಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)...

ಧಾರವಾಡ | ಅಕ್ಟೋಬರ್ ಮಳೆಗೆ ನಲುಗಿದ ಉತ್ತರ ಕರ್ನಾಟಕ; ಬೆಳೆಹಾನಿ ಸೇರಿ ಅಪಾರ ಆಸ್ತಿಪಾಸ್ತಿ ನಷ್ಟ

ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರಿನ ನಾಲ್ಕು ತಿಂಗಳಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಸುರಿದ ಮುಂಗಾರು ಮಳೆಯಿಂದ ಹೆಚ್ಚು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಮುಂಗಾರಿನಂತೆ, ಅಕ್ಟೋಬರ್ ಮಳೆಯು ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕ ಪ್ರದೇಶದಲ್ಲಿ...

ಹಾವೇರಿ | ಶಾಸಕ ರುದ್ರಪ್ಪ ಲಮಾಣಿ ಕಾಣೆಯೆಂದು ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ

ಶಾಸಕ ರುದ್ರಪ್ಪ ಲಮಾಣಿ ಕಾಣೆಯಾಗಿದ್ದಾರೆಂದು ಆರೋಪಿಸಿರುವ ಹಾವೇರಿ ಕ್ಷೇತ್ರದ ಕೆಲ ಮತದಾರರು, “ನಿಮಗಾಗಿ ರೈಲಿನ ವಿಂಡೋ ಸೀಟ್ ಟಿಕೆಟ್‌ ಕಾಯ್ದಿರಿಸಲಾಗಿದೆ. ದಯವಿಟ್ಟು ಹಾವೇರಿಗೆ ಬನ್ನಿ" ಎಂದು ಆಹ್ವಾನಿಸಿದ್ದಾರೆ. "ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಪಾರ...

ಹಾವೇರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಹಾವೇರಿ ನಗರದ ಶ್ರೀ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊಸಮನಿ ಸಿದ್ದಪ್ಪ ವೃತ್ತದವರಿಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಸುಪ್ರೀಂ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಬೃಹತ್...

ಹಾವೇರಿ | ಭಾರೀ ಮಳೆ; ನೀರಿನಲ್ಲಿ ಕೊಚ್ಚಿಹೋದ ಬಾಲಕನ ಮೃತದೇಹ ಪತ್ತೆ

ಹಾವೇರಿ ನಗರದಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೂ ಜೋರು ಮಳೆಯಾಗಿದ್ದು, ದೊಡ್ಡ ಕಾಲುವೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋಗಿದ್ದ 10 ವರ್ಷದ ಬಾಲಕ‌ನ ಮೃತದೇಹ ಪತ್ತೆಯಾಗಿದೆ. ನಗರದ ಹಳೇ ಪಿ ಬಿ ರಸ್ತೆಗೆ...

ಹಾವೇರಿ | ಮಳೆಯಿಂದ ಬೆಳೆಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

ಮಳೆಯಿಂದ ಬೆಳೆಹಾನಿಯಾಗಿದ್ದು, ರೈತರಿಗೆ ಸೂಕ್ತ ಬೆಳೆಪರಿಹಾರ ನೀಡುವಂತೆ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, "ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ...

ಹಾವೇರಿ | ಡಿವೈಡರ್‌ಗೆ ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ಕಾರು: ಸ್ಥಳದಲ್ಲೇ ಇಬ್ಬರ ಸಾವು

ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ನಗರ ಹೊರವಲಯದ ತೋಟದಯಲ್ಲಾಪುರ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ...

ಹಾವೇರಿ | ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌

ಮುಂದೆ ನಡೆಯುವ ಸಚಿವ ಸಂಪುಟದಲ್ಲಿ ಕರ್ನಾಟಕ ಸರ್ಕಾರ ಒಳಮಿಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌ ಒತ್ತಾಯಿಸಿದರು. ಒಳಮಿಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರರಿಗೆ ಮನವಿ...

ಹಾವೇರಿ | ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದೆ: ಜಿಲ್ಲಾಧಿಕಾರಿ ವಿಜಯ ಮಹಾಂತೇಶ್

ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದ್ದು, ಜ್ಞಾನದ ಜೊತೆಗೆ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಿದ ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯವಾಗಿದೆ. ಇಂತಹ ಸಂಸ್ಥೆಯಲ್ಲಿ ಕಲಿತು ಉನ್ನತ ಹಂತಕ್ಕೆ ಬೆಳೆದಿರುವ ಹಳೆಯ ವಿದ್ಯಾರ್ಥಿಗಳೇ...

ಹಾವೇರಿ | ಡಿ ಗ್ರೂಪ್ ನೌಕರರಿಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ: ಹುಲಗಪ್ಪ ಛಲವಾದಿ ಆರೋಪ

ವಿದ್ಯಾರ್ಥಿ ನಿಲಯಗಳಲ್ಲಿ ಕಳೆದ ಹತ್ತು ಹದಿನೈದು ವರ್ಷಗಳಿಂದ ಅಡುಗೆ ಸಹಾಯಕಿಯರು, ಕಾವಲುಗಾರು, ಸ್ವಚ್ಛತಾಗಾರರು, ಜವಾನರು, ನರ್ಸ್‌ಗಳು, ಡಿ.ಗ್ರೂಪ್ ನೌಕರರಿಗೆ ಸರ್ಕಾರಿ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ ಎಂದು ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಜಂಟಿ...

ಹಾವೇರಿ | ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

"ಸರಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದ 3ನೇ ಬ್ಯಾಚ್ ಶೀಘ್ರ ಆರಂಭವಾಗುತ್ತಿದ್ದು, ಆಸಕ್ತರು ಸಂಪರ್ಕಿಸಬಹುದು" ಎಂದು ಹ್ಯುಮ್ಯಾನಿಟಿ ಫೌಂಡೇಶನ್‌ನ ಪರಿವರ್ತನಾ ಸಂಸ್ಥೆಯ ಸಂಸ್ಥಾಪಕಿ ಸ್ವಾತಿ ಮಾಳಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. “ಶಾಸಕ ಶ್ರೀನಿವಾಸ ಮಾನೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X