ಹಾವೇರಿ

ಹಾವೇರಿ | ನಾಡಹಬ್ಬವು ಸಾಂಸ್ಕೃತಿಕ ಪರಂಪರೆಯ ಜೀವಂತ ಪಳೆಯುಳಿಕೆ: ಜಾನಪದ ವಿದ್ವಾಂಸ ಶಂಭು ಬಳಿಗಾರ

ಕನ್ನಡ ನಾಡಿನಲ್ಲಿ ವಿಶಿಷ್ಟವಾಗಿ ಆಚರಿಸುತ್ತಿರುವ ನಾಡಹಬ್ಬವು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಜೀವಂತ ಪಳೆಯುಳಿಕೆಯಾಗಿದೆ. ಪ್ರಾಚೀನ ಮತ್ತು ಐತಿಹಾಸಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತಿದ್ದು, ಅವುಗಳ  ಉಳಿವು ಮತ್ತು ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ಪ್ರತಿ...

ಹಾವೇರಿ | ಶಿಕ್ಷಾದೀಪ ವಿದ್ಯಾರ್ಥಿ ವೇತನ ಹಮಾಲಿ ಕಾರ್ಮಿಕರ ಮಕ್ಕಳ ಪಾಲಿಗೆ ಆಶಾದೀಪ : ಬಸವರಾಜ ಪೂಜಾರ

”ಇಂದಿನ ಆಧುನಿಕ ತಂತ್ರಜ್ಞಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹಮಾಲಿ ಕಾರ್ಮಿಕ ಬಡ ಮಕ್ಕಳು ಉನ್ನತ ಶಿಕ್ಷಣ ಪಡೆದು ಸಮಾಜದ ಮುನ್ನೆಲೆಗೆ ಬರಬೇಕು. ಮಕ್ಕಳಿಗೆ ಮಾರ್ಗದರ್ಶನ ಮತ್ತು ಸಹಾಯವನ್ನು ಮಾಡುತ್ತಿರುವ ಬೆಂಗಳೂರಿನ ಪಿ. ಸಿಂಘ್ವಿ ಚಾರಿಟೇಬಲ್...

ಹಾವೇರಿ | ಮಧ್ಯವರ್ತಿಗಳ ಹಾವಳಿ ತಡೆಗಟ್ಟಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಹಾವೇರಿ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್.ಬಿ.ಐ ಮಾರ್ಗದರ್ಶನದಡಿಯಲ್ಲಿ ಕೆಲಸ ಮಾಡುತ್ತಿವೆ. ನೈಜವಾದ ಗ್ರಾಹಕರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಕೋಡ್ ಆಫ್ ಕಂಡಕ್ಟ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಕೆಲವು ಮಧ್ಯವರ್ತಿಗಳು...

ಹಾವೇರಿ | ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್ ವಿತರಿಸಲು ಎಸ್ಎಫ್ಐ ಆಗ್ರಹ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ನಾಲ್ಕೈದು ತಿಂಗಳಿಂದ ಶುಚಿ ಸಂಭ್ರಮ ಕಿಟ್‌ ನೀಡದೆ, ವಿದ್ಯಾರ್ಥಿಗಳನ್ನು ಸೌಲಭ್ಯ ವಂಚಿತರನ್ನಾಗಿ ಮಾಡಿರುವುದು ಖಂಡನೀಯ ಎಂದು ಎಸ್‌ಎಫ್‌ಐ ಹಾವೇರಿ ಜಿಲ್ಲಾಧ್ಯಕ್ಷ...

ಹಾವೇರಿ | ಒಳಮೀಸಲಾತಿ ಜಾರಿಗೊಳಿಸುವಂತೆ ದಸಂಸ ಬೃಹತ್ ಪ್ರತಿಭಟನೆ

ಅಸ್ಪಷ್ಟ ಜನಾಂಗವನ್ನು ಹಿಂದೂ ಧರ್ಮದ ಶ್ರೇಣೀಕೃತ ಚಾತುರ್ವಣ್ರ ವ್ಯವಸ್ಥೆಯಲ್ಲಿ ಪಂಚಮರು, ಸ್ವಪಚರು, ಅಂತ್ಯಜರು ಅಂತಾ ಐದನೆಯ ವರ್ಣವನ್ನಾಗಿ ನಂತರದಲ್ಲಿ ವರ್ಗಿಕರಿಸಿ ಈ ಅಸ್ಪಷ್ಟ ಜನಾಂಗವನ್ನು ಮಾತ್ರ ಪಂಚಮರು ಎಂದು ಗುರುತಿಸಿ, ಅಸ್ಪೃಷ್ಯರಲ್ಲಿಯೇ ಅತೀ...

ಹಾವೇರಿ | ಸರಳ, ಸಹಜ ಜೀವನ ನಡೆಸಲು ಗಾಂಧಿ ಆದರ್ಶ: ಸತೀಶ್ ಕುಲಕರ್ಣಿ

ಸ್ವಾತಂತ್ರ್ಯ ಹೋರಾಟಗಾರ, ಮಹಾತ್ಮ ಗಾಂಧಿ ಜಯಂತಿ ದಿನ "ಶಾಂತಿ ಮತ್ತು ಪ್ರೀತಿಯ ಸಂದೇಶ ಸಾರೋಣ ಬನ್ನಿ ಸಹೋದರೇ" ಅಭಿಯಾನದೊಂದಿಗೆ ಹಾವೇರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಆಯೋಜಿಸಿದ ಕಾರ್ಯಕ್ರಮದಲ್ಲಿ...

ಹಾವೇರಿ | ಭಗತ್ ಸಿಂಗ್ ಅವರ ವಿಚಾರಗಳನ್ನು ಯುವಜನತೆ ಅರಿಯಬೇಕು: ಬಸವರಾಜ ಎಸ್

ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯಾಗಿದ್ದ ಶಹೀದ್ ಭಗತ್ ಸಿಂಗ್ ಅವರ ವಿಚಾರಗಳನ್ನು ವಿದ್ಯಾರ್ಥಿ-ಯುವಜನರು ಅರಿತುಕೊಂಡು, ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಎಸ್ಎಫ್ಐ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು. ಹಾವೇರಿ ನಗರದ ಎಸ್ಎಫ್ಐ ಕಚೇರಿ ಎದುರು...

ಹಾವೇರಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ...

2024ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರೊ. ಜಿ.ಬಿ. ಶಿವರಾಜು ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ...

ಹಾವೇರಿ | ಭವಿಷ್ಯನಿಧಿ ಯೋಜನೆ ಅನುಷ್ಠಾನಕ್ಕೆ ಹಮಾಲಿ ಕಾರ್ಮಿಕರ ಆಗ್ರಹ

ಹಮಾಲಿ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಹಾವೇರಿ ಜಿಲ್ಲಾ...

ಹಾವೇರಿ | ವಿದ್ಯಾರ್ಥಿ-ಯುವಜನರು ಕ್ರಾಂತಿಕಾರಿ ವಿಚಾರಗಳನ್ನು ಮೈಗೂಡಿಸಬೇಕು: ಸತೀಶ್ ಕುಲಕರ್ಣಿ

ಎಸ್ಎಫ್ಐ ಭದ್ರ ಬುನಾದಿ ಸೈದ್ಧಾಂತಿಕ ನಿಲ್ಲುವ ಹೊಂದಿರುವ ಸಂಘಟನೆ. ಜೀವನ ಪರವಾಗಿ, ಜೀವ ಪರವಾಗಿ, ಸಮಾಜದ ಪರವಾಗಿ ಯಾವುದು ಕೆಲಸ ಮಾಡುತ್ತದೆ. ಅಂತಹ ಸಿದ್ಧಾಂತ ಇಟ್ಟುಕೊಂಡು ನೆಲ್ಲಗಟ್ಟಿನ ಮೇಲೆ ಹೋರಾಟ ಮಾಡುತ್ತಿರುವ ಎಸ್ಎಫ್ಐ...

ಹಾವೇರಿ | ರಸ್ತೆಯಲ್ಲಿ ರಾರಾಜಿಸುತ್ತಿರುವ ತಗ್ಗು ಗುಂಡಿಗಳು; ದುರಸ್ತಿಗೆ ಸ್ತಳೀಯರ ಆಗ್ರಹ

ರಸ್ತೆಯುದ್ದಕ್ಕೂ ತಗ್ಗು ಗುಂಡಿಗಳು ತುಂಬಿದ್ದು, ಡಾಂಬರ್ ಪೂರ್ತಿ ಕಿತ್ತುಹೋಗಿದೆ. ರಸ್ತೆಗೆ ಅಲ್ಲಲ್ಲಿ ತೇಪೆ ಹಾಕಿದ್ದು, ದ್ವಿಚಕ್ರ ವಾಹನ ಸವಾರರು ಉರುಳಿ ಬೀಳುವ ಭಯದಲ್ಲಿದ್ದಾರೆ. ಹಾಗಾಗಿ ಸ್ಥಳೀಯರು ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಹಾವೇರಿಯಿಂದ ಕರ್ಜಗಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X