ಹಾವೇರಿ

ಹಾವೇರಿ | ಎಸ್‌ಟಿ ಜನರು ಓಡಾಡುವ ರಸ್ತೆ ಬಂದ್‌ ಮಾಡಿದ ಗ್ರಾಮಸ್ಥರು

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ರಸ್ತೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದವರು ಅಡ್ಡಾಡುವುದಕ್ಕೆ ಗ್ರಾಮಸ್ಥರು ನಿರ್ಬಂಧ ವಿಧಿಸಿ ರಸ್ತೆಗೆ ಕಲ್ಲುಮುಳ್ಳು ಹಾಕಿ ಬಂದ್‌ ಮಾಡಿದ್ದನ್ನು ವಿರೋಧಿಸಿ...

ಹಾವೇರಿ | ಬರದ ನಡುವೆಯೂ ಬೆಳೆದಿದ್ದ ಈರುಳ್ಳಿ ಕಳವು; ಕಣ್ಣೀರು ಹಾಕಿದ ರೈತ ಮಾದೇವಪ್ಪ

ಈ ಹಿಂದೆ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ಈರುಳ್ಳಿ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಜಮೀನಿಗೆ ನುಗ್ಗಿ ಈರುಳ್ಳಿ ಕದ್ದೊಯ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ.ಹಾವೇರಿ...

ಹಾವೇರಿ | ಡಿಸೆಂಬರ್ 18ರಂದು ‘ಮಾದಿಗರ ಆತ್ಮಗೌರವ ಸಮಾವೇಶ’

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿಸೆಂಬರ್ 18ರಂದು ಹಾವೇರಿಯ ಅಂಬೇಡ್ಕರ್‌ ಭವನದಲ್ಲಿ 'ಮಾದಿಗರ ಆತ್ಮಗೌರವ ಸಮಾವೇಶ' ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಮುಖಂಡ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.ಜಿಲ್ಲೆಯ ಕಾಗಿನೆಲೆಯಲ್ಲಿ...

ಧಾರವಾಡ | ಜಾನಪದ ವಿವಿ ಭ್ರಷ್ಟಾಚಾರದ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮ ನೇಮಕಾತಿ ಬಗ್ಗೆ, ಅಧಿವೇಶನದಲ್ಲಿ ಧ್ವನಿ ಎತ್ತಿದ ಹುಬ್ಬಳ್ಳಿ - ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಡಾ. ಶಿವಸೋಮಪ್ಪ...

ಹಾವೇರಿ | ಅಂತರ್ಜಲ ಮಟ್ಟದಲ್ಲಿ ಭಾರಿಕುಸಿತ; ವಿಜ್ಞಾನಿಗಳ ಎಚ್ಚರಿಕೆ

ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಉಂಟಾದ ಮಳೆಯ ಅಭಾವದಿಂದ ಅಂತರ್ಜಲ ಮಟ್ಟದಲ್ಲಿ ಭಾರಿಕುಸಿತ ಉಂಟಾಗಿದ್ದು ಕಳೆದ ಐದು ವರ್ಷಗಳಲ್ಲೇ ಈ ವರ್ಷ ಗರಿಷ್ಠ ಕುಸಿತ ಕಂಡಿದೆ. 2019 ಅಕ್ಟೋಬರ್‌ ಅಂತ್ಯಕ್ಕೆ 6.95ಮೀಟರ್‌ ಇದ್ದ...

ಹಾವೇರಿ | ಸರ್ಕಾರಕ್ಕೆ ನಾವೇ 1,000 ರೂ. ನೀಡುತ್ತೇವೆ; ರೈತರ ಆಕ್ರೋಶ

ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರದ ಮೊದಲ ಕಂತಿನಲ್ಲಿ ಪ್ರತೀ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ, ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರೂ. ಪರಿಹಾರ...

ಹಾವೇರಿ | ಸರ್ಕಾರ ನಡೆಸಲು ಸಿದ್ಧರಾಮಯ್ಯ ಸರ್ಕಾರಕ್ಕೆ ದೇಣಿಗೆ ನೀಡುತ್ತೇವೆ; ರೈತ ಸಂಘ ಕಿಡಿ

ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರ ಬ್ಯಾಂಕ್ ಖಾತೆಗೆ ಬಿಡಿಗಾಸು ಜಮೆ ಮಾಡದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕು...

ಹಾವೇರಿ | ಮೇವು ಕೊರತೆ ನೀಗಿಸಲು ಊರೂರು ಅಲೆಯುತ್ತಿರುವ ರೈತರು

ಈ ಬಾರಿಯ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ರೈತರು ಪರದಾಡುವಂತಾಗಿದ್ದು, ದನ-ಕರುಗಳಿಗೆ ಮೇಲು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಭಾರೀ ಮೇವಿನ ಕೊರತೆಯಾಗಿದ್ದು ದುಂಡಶಿ ಹೋಬಳಿ ಸೇರಿದಂತೆ, ರೈತರು ಮೇವು...

ಹಾವೇರಿ | ಶಿಕ್ಷಣದ ಹಕ್ಕು, ಘನತೆಯ ಭವಿಷ್ಯಕ್ಕಾಗಿ ವಿದ್ಯಾರ್ಥಿನಿಯರ ರಾಜ್ಯ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ ಮತ್ತು ಘನತೆಯ ಭವಿಷ್ಯಕ್ಕಾಗಿ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿ ಏರ್ಪಡಿಸಿದ್ದ ರಾಜ್ಯ ವಿದ್ಯಾರ್ಥಿನಿಯರ ಸಮಾವೇಶವು ಕಲಬುರಗಿಯಲ್ಲಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯಿಂದ ಎಸ್‌ಎಫ್‌ಐ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ."ಗ್ರಾಮೀಣ ಪ್ರದೇಶದಿಂದ...

ಹಾವೇರಿ | 536ನೇ ಕನಕ ಜಯಂತಿ ಆಚರಣೆ

ಕನಕದಾಸರು ಸಮಾಜದಲ್ಲಿನ ಅನಿಷ್ಠ ಮೂಢನಂಬಿಕೆ ಹಾಗೂ ಅಜ್ಞಾನದ ವಿರುದ್ಧ ದಾಸಸಾಹಿತ್ಯದ ಮೂಲಕ ಜನರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆ ಕಾಲದಲ್ಲಿಯೇ ಮಾಡಿದ್ದರು. ಸಮಸಮಾಜದ ನಿರ್ಮಾಣದ ಅವರ ಕನಸನ್ನು ಡಾ.ಬಿ ಆರ್...

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ ಹೋಗೋದು ಖಚಿತ. ಅವರು ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನ ಆಗಬೇಕು ಅಷ್ಟೇ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ...

ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡದಲ್ಲಿ ಗಾಳಿ, ಬೆಳಕಿನ ಕೊರತೆ ಇರುವ ಕಾರಣ ತಕ್ಷಣ ಕಟ್ಟಡ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ (ನ.29) ವಿದ್ಯಾರ್ಥಿ ನಿಲಯದ...

ಜನಪ್ರಿಯ