ಹಾವೇರಿ

ಹಾವೇರಿ | ಹಿಂದಿ ಹೇರಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಹಾಗೂ ರಾಷ್ಟ್ರೀಯ ಹಿಂದಿ ದಿವಸ ಆಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಹಾವೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಗುತ್ತಲ ರಸ್ತೆಯ ಕರವೇ...

ಹಾವೇರಿ | ವಕ್ಫ್‌ ಮಸೂದೆ ಮೂಲಕ ಮುಸ್ಲಿಮರ ಆಸ್ತಿ ಕಸಿಯಲು ಬಿಜೆಪಿ ಹುನ್ನಾರ: ಅಪ್ಸರ್ ಕೊಡ್ಲಿಪೇಟೆ

ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗಿರುವ ವಕ್ಫ್‌ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಹಿಡನ್ ಅಜೆಂಡವಾಗಿದ್ದು, ವಕ್ಫ್ ಮಸೂದೆ - 2024 ಜಾರಿಗೆ ತರಲು ಹೊರಟಿರುವುದು ಖಂಡನೀಯ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ...

ಹಾವೇರಿ | ಕಂಪನಿಗಳಿಂದ ಕೋಟ್ಯಂತರ ವಂಚನೆ: ಸಂತ್ರಸ್ತರಿಗೆ ಬರ್ಡ್ಸ್ ಕಾಯ್ದೆಯಡಿ ಹಣ ನೀಡಲು ಸರ್ಕಾರಕ್ಕೆ ಆಗ್ರಹ

ಕಡಿಮೆ ಅವಧಿಯಲ್ಲಿ ನಿಮ್ಮ ಹಣ ಡಬಲ್ ಮಾಡುತ್ತೇವೆ ಎಂದು ಹಣ ತುಂಬಿಸಿಕೊಂಡು ಸಾವಿರಾರು ಜನರಿಗೆ ಕೋಟ್ಯಂತರ ರೂ. ವಂಚಿಸಿರುವ ವಿವಿಧ ಕಂಪನಿಗಳಿಂದ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆ...

ಹಾವೇರಿ | ಯೆಚೂರಿಯವರ ನಿಧನ ದೇಶದ ದುಡಿಯುವ ಜನ ಚಳುವಳಿಗೆ ತುಂಬಲಾರದ ನಷ್ಟ: ಬಸವರಾಜ ಪೂಜಾರ

ಭಾರತ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸವಾದಿ) ಸಿಪಿಐಎಂನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ, ಮಾಜಿ ಸಂಸದರಾದ ಕಾಮ್ರೇಡ್ ಸೀತಾರಾಂ ಯೆಚೂರಿಯವರ ಅಗಲಿಕೆ ದೇಶದ ರಾಜಕಾರಣಕ್ಕೆ ಶೋಷಿತ ಸಮುದಾಯಕ್ಕೆ ಮತ್ತು ಮುಖ್ಯವಾಗಿ ದೇಶದ ದುಡಿಯುವ ಜನತೆಯ...

ಹಾವೇರಿ | ಸಮುದಾಯದ ಜೊತೆಗೆ ಕೆಲಸ ಮಾಡಿದರೆ ಸದೃಢರಾಗಲು ಸಾಧ್ಯ: ದಲಿತ ಮುಖಂಡ ಉಡಚಪ್ಪ ಮಾಳಗಿ

ಸಮುದಾಯದ ಜೊತೆಗೆ ಕೆಲಸ ಮಾಡಿದರೆ ಸದೃಢರಾಗಲು ಸಾಧ್ಯ ಎಂದು ದಲಿತ ಮುಖಂಡ ಉಡಚಪ್ಪ ಮಾಳಗಿ ಹೇಳಿದರು. ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ...

ಹಾವೇರಿ | ಮಸೀದಿ ಅಭಿವೃದ್ಧಿ ಹಣ ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಝಮೀರ್

ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಝಮೀರ್ ಅಹಮದ್ ಖಾನ್...

ಹಾವೇರಿ | ಪ್ರತಿಭಟನೆಕಾರರ ಮೇಲೆ ಹಲ್ಲೆ; ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಡಿವೈಎಫ್ಐ ಆಗ್ರಹ

ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ದರ್ಪದ ವರ್ತನೆ ನಡೆಸಿದ ಪೋಲಿಸ್ ಅಧಿಕಾರಿ ಸಿಪಿಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್ ಆಗ್ರಹಿಸಿದರು. ಹಾವೇರಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ,...

ಹಾವೇರಿ | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೆ ಎಸ್ಎಫ್ಐ ಆಗ್ರಹ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನವನ್ನು ಖಂಡಿಸಿರುವ ಎಸ್‌ಎಫ್‌ಐ, ಕೂಡಲೇ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ 2-3 ತಿಂಗಳು ಕಳೆದರೂ ಕೂಡ ಹಾಸ್ಟೆಲ್ ಬಯಸಿ...

ಹಾವೇರಿ | ಸರ್ಕಾರ ಒಳಮೀಸಲಾತಿ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕು: ಉಡಚಪ್ಪ ಮಳಗಿ

30ಕ್ಕೂ ಹೆಚ್ಚು ವರ್ಷಗಳ ಕಾಲ ಹೋರಾಟ ಮಾಡುತ್ತಾ ಬರುತ್ತಿರುವ ಒಳಮೀಸಲಾತಿ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಸದ್ಯಕ್ಕೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು, ಸರ್ಕಾರ ಇದರ ಕುರಿತು ಅತಿ ಶೀಘ್ರವಾಗಿ...

ಹಾವೇರಿ | ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್ಎಫ್ಐ ಆಗ್ರಹ

ಕೋಲ್ಕತ್ತಾ ಕರ್ತವ್ಯನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕ್ರೂರವಾಗಿ ಹತ್ಯೆ ಮಾಡಿರುವುದು ಖಂಡನೀಯ ಎಂದು ಎಸ್‌ಎಫ್‌ಐ ಹಾವೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್ ಎಸ್ ಹೇಳಿದರು. ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್ ಜಿ...

ಹಾವೇರಿ | ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವ ಗುರಿ ನಮ್ಮದಾಗಬೇಕು: ಡಾ.ರಾಜುಕನ್ನೈ

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವ ಮಾನವ ಹಕ್ಕಗಳ ಆಯೋಗ ಆರ್.ಕೆ ಫೌಂಡೇಶನ್‌ನ ಜಿಲ್ಲಾ ವ್ಯಾಪ್ತಿಯಲ್ಲಿ 2ನೇ ವರ್ಷದ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸಿ, ಸಿಹಿ ಹಂಚಿ ಸರಳವಾಗಿ ಆಚರಣೆ ಮಾಡಲಾಯಿತು. ಫೌಂಡೇಶನ್‌ನ ರಾಷ್ಟ್ರೀಯ...

ಹಾವೇರಿ | ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರವೇ ಗಜಸೇನೆ ಒತ್ತಾಯ

ಹಾವೇರಿ ಜಿಲ್ಲೆಯ ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು. ಬಳಿಕ ಸಾರಿಗೆ ಸಂಸ್ಥೆಯ ಅಧಿಕಾರಿ, ಡಿಪೋ ಮ್ಯಾನೇಜರ್ ಬಿ ಕೆ ನಾಗರಾಜ್ ಅವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X