ಲಿಡ್ಕರ್ ನಿಗಮದಿಂದ ತರಬೇತಿ ಪಡೆದ ಪಲಾನುಭವಿಗಳಿಗೆ ನಿಗಮದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಇದರಿಂದ ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಆಗುತ್ತದೆ ಎಂದು ದಸಂಸ ಆಗ್ರಹಿಸಿದೆ.
ಈ ಸಂಬಂಧ ಹಾವೇರಿ ಲಿಡ್ಕರ್ ಜಿಲ್ಲಾ...
ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಾವೇರಿ ಜಿಲ್ಲೆಯಲ್ಲಿ ನಡೆದ...
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತಕ್ಕೆಗೊಳಗಾದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜೊತೆಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಅಪಘಾತಕ್ಕೆ ಕಾರಣರಾದ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.
ಹಾವೇರಿಯಲ್ಲಿ...
ಹಾವೇರಿ ನಗರದಲ್ಲಿಯೇ ಸರ್ಕಾರಿ ಕಾನೂನು ಮಹಾವಿದ್ಯಾಲಯ ಕಟ್ಟಡ ನಿರ್ಮಿಸಿ ಹಾಗೂ ಪ್ರಸಕ್ತ ವರ್ಷದಿಂದಲ್ಲೇ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಜಿಲ್ಲಾ ಸಮಿತಿಯ ಕಾರ್ಯಕರ್ತರು ರಾಜ್ಯ ಸರ್ಕಾರದ ಉಪ ಸಭಾಪತಿ ಹಾಗೂ ಶಾಸಕ...
ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ...
ಹೆದ್ದಾರಿಯಲ್ಲಿ ರಸ್ತೆ ಅಂಚಿನಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, 13 ಮಂದಿ ಮೃತಪಟ್ಟಿರುವ ದುರ್ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗುಂಡೇನಹಳ್ಳಿ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ...
ಹಿಂಬದಿಯಿಂದ ಲಾರಿಗೆ ಟಿಟಿ ವಾಹನವೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ನಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ.
ಮೃತರು ಸವದತ್ತಿಗೆ ದೇವರ ದರ್ಶನಕ್ಕೆಂದು...
ಯುಜಿಸಿ-ನೀಟ್ ಪರೀಕ್ಷೆ ಭ್ರಷ್ಟಾಚಾರದ ಹಗರಣ ವಿರೋಧಿಸಿ, ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜಾರಿಗಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ)...
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಡೆಂಘೀ ಜ್ವರದಿಂದಾಗಿ ಹಾವೇರಿ ಜಿಲ್ಲೆಯಲ್ಲಿ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯಾ (30) ಎಂಬವರು ಡೆಂಘೀ...
ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿರುವ ರಮ್ಮಿ ಕ್ಲಬ್ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪಿಎಸ್‌ಐ ಸಾಹೇಬರು ಜನಸ್ನೇಹಿ ಪೋಲಿಸ್ ಠಾಣೆ ಗುತ್ತಲ ಅವರಿಗೆ ಮನವಿ ಸಲ್ಲಿಸಿದರು.
ಕರವೇ ಹಾವೇರಿ ತಾಲೂಕು...