ಹಾವೇರಿ

ಹಾವೇರಿ | ಭಾರೀ ಮಳೆ; ನೀರಿನಲ್ಲಿ ಕೊಚ್ಚಿಹೋದ ಬಾಲಕನ ಮೃತದೇಹ ಪತ್ತೆ

ಹಾವೇರಿ ನಗರದಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೂ ಜೋರು ಮಳೆಯಾಗಿದ್ದು, ದೊಡ್ಡ ಕಾಲುವೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋಗಿದ್ದ 10 ವರ್ಷದ ಬಾಲಕ‌ನ ಮೃತದೇಹ ಪತ್ತೆಯಾಗಿದೆ. ನಗರದ ಹಳೇ ಪಿ ಬಿ ರಸ್ತೆಗೆ...

ಹಾವೇರಿ | ಮಳೆಯಿಂದ ಬೆಳೆಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

ಮಳೆಯಿಂದ ಬೆಳೆಹಾನಿಯಾಗಿದ್ದು, ರೈತರಿಗೆ ಸೂಕ್ತ ಬೆಳೆಪರಿಹಾರ ನೀಡುವಂತೆ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, "ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ...

ಹಾವೇರಿ | ಡಿವೈಡರ್‌ಗೆ ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ಕಾರು: ಸ್ಥಳದಲ್ಲೇ ಇಬ್ಬರ ಸಾವು

ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ನಗರ ಹೊರವಲಯದ ತೋಟದಯಲ್ಲಾಪುರ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ...

ಹಾವೇರಿ | ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌

ಮುಂದೆ ನಡೆಯುವ ಸಚಿವ ಸಂಪುಟದಲ್ಲಿ ಕರ್ನಾಟಕ ಸರ್ಕಾರ ಒಳಮಿಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌ ಒತ್ತಾಯಿಸಿದರು. ಒಳಮಿಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರರಿಗೆ ಮನವಿ...

ಹಾವೇರಿ | ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದೆ: ಜಿಲ್ಲಾಧಿಕಾರಿ ವಿಜಯ ಮಹಾಂತೇಶ್

ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದ್ದು, ಜ್ಞಾನದ ಜೊತೆಗೆ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಿದ ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯವಾಗಿದೆ. ಇಂತಹ ಸಂಸ್ಥೆಯಲ್ಲಿ ಕಲಿತು ಉನ್ನತ ಹಂತಕ್ಕೆ ಬೆಳೆದಿರುವ ಹಳೆಯ ವಿದ್ಯಾರ್ಥಿಗಳೇ...

ಹಾವೇರಿ | ಡಿ ಗ್ರೂಪ್ ನೌಕರರಿಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ: ಹುಲಗಪ್ಪ ಛಲವಾದಿ ಆರೋಪ

ವಿದ್ಯಾರ್ಥಿ ನಿಲಯಗಳಲ್ಲಿ ಕಳೆದ ಹತ್ತು ಹದಿನೈದು ವರ್ಷಗಳಿಂದ ಅಡುಗೆ ಸಹಾಯಕಿಯರು, ಕಾವಲುಗಾರು, ಸ್ವಚ್ಛತಾಗಾರರು, ಜವಾನರು, ನರ್ಸ್‌ಗಳು, ಡಿ.ಗ್ರೂಪ್ ನೌಕರರಿಗೆ ಸರ್ಕಾರಿ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ ಎಂದು ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಜಂಟಿ...

ಹಾವೇರಿ | ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

"ಸರಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದ 3ನೇ ಬ್ಯಾಚ್ ಶೀಘ್ರ ಆರಂಭವಾಗುತ್ತಿದ್ದು, ಆಸಕ್ತರು ಸಂಪರ್ಕಿಸಬಹುದು" ಎಂದು ಹ್ಯುಮ್ಯಾನಿಟಿ ಫೌಂಡೇಶನ್‌ನ ಪರಿವರ್ತನಾ ಸಂಸ್ಥೆಯ ಸಂಸ್ಥಾಪಕಿ ಸ್ವಾತಿ ಮಾಳಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. “ಶಾಸಕ ಶ್ರೀನಿವಾಸ ಮಾನೆ...

ಹಾವೇರಿ | ನಾಡಹಬ್ಬವು ಸಾಂಸ್ಕೃತಿಕ ಪರಂಪರೆಯ ಜೀವಂತ ಪಳೆಯುಳಿಕೆ: ಜಾನಪದ ವಿದ್ವಾಂಸ ಶಂಭು ಬಳಿಗಾರ

ಕನ್ನಡ ನಾಡಿನಲ್ಲಿ ವಿಶಿಷ್ಟವಾಗಿ ಆಚರಿಸುತ್ತಿರುವ ನಾಡಹಬ್ಬವು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಜೀವಂತ ಪಳೆಯುಳಿಕೆಯಾಗಿದೆ. ಪ್ರಾಚೀನ ಮತ್ತು ಐತಿಹಾಸಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತಿದ್ದು, ಅವುಗಳ  ಉಳಿವು ಮತ್ತು ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ಪ್ರತಿ...

ಹಾವೇರಿ | ಶಿಕ್ಷಾದೀಪ ವಿದ್ಯಾರ್ಥಿ ವೇತನ ಹಮಾಲಿ ಕಾರ್ಮಿಕರ ಮಕ್ಕಳ ಪಾಲಿಗೆ ಆಶಾದೀಪ : ಬಸವರಾಜ ಪೂಜಾರ

”ಇಂದಿನ ಆಧುನಿಕ ತಂತ್ರಜ್ಞಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹಮಾಲಿ ಕಾರ್ಮಿಕ ಬಡ ಮಕ್ಕಳು ಉನ್ನತ ಶಿಕ್ಷಣ ಪಡೆದು ಸಮಾಜದ ಮುನ್ನೆಲೆಗೆ ಬರಬೇಕು. ಮಕ್ಕಳಿಗೆ ಮಾರ್ಗದರ್ಶನ ಮತ್ತು ಸಹಾಯವನ್ನು ಮಾಡುತ್ತಿರುವ ಬೆಂಗಳೂರಿನ ಪಿ. ಸಿಂಘ್ವಿ ಚಾರಿಟೇಬಲ್...

ಹಾವೇರಿ | ಮಧ್ಯವರ್ತಿಗಳ ಹಾವಳಿ ತಡೆಗಟ್ಟಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಹಾವೇರಿ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್.ಬಿ.ಐ ಮಾರ್ಗದರ್ಶನದಡಿಯಲ್ಲಿ ಕೆಲಸ ಮಾಡುತ್ತಿವೆ. ನೈಜವಾದ ಗ್ರಾಹಕರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಕೋಡ್ ಆಫ್ ಕಂಡಕ್ಟ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಕೆಲವು ಮಧ್ಯವರ್ತಿಗಳು...

ಹಾವೇರಿ | ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್ ವಿತರಿಸಲು ಎಸ್ಎಫ್ಐ ಆಗ್ರಹ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ನಾಲ್ಕೈದು ತಿಂಗಳಿಂದ ಶುಚಿ ಸಂಭ್ರಮ ಕಿಟ್‌ ನೀಡದೆ, ವಿದ್ಯಾರ್ಥಿಗಳನ್ನು ಸೌಲಭ್ಯ ವಂಚಿತರನ್ನಾಗಿ ಮಾಡಿರುವುದು ಖಂಡನೀಯ ಎಂದು ಎಸ್‌ಎಫ್‌ಐ ಹಾವೇರಿ ಜಿಲ್ಲಾಧ್ಯಕ್ಷ...

ಹಾವೇರಿ | ಒಳಮೀಸಲಾತಿ ಜಾರಿಗೊಳಿಸುವಂತೆ ದಸಂಸ ಬೃಹತ್ ಪ್ರತಿಭಟನೆ

ಅಸ್ಪಷ್ಟ ಜನಾಂಗವನ್ನು ಹಿಂದೂ ಧರ್ಮದ ಶ್ರೇಣೀಕೃತ ಚಾತುರ್ವಣ್ರ ವ್ಯವಸ್ಥೆಯಲ್ಲಿ ಪಂಚಮರು, ಸ್ವಪಚರು, ಅಂತ್ಯಜರು ಅಂತಾ ಐದನೆಯ ವರ್ಣವನ್ನಾಗಿ ನಂತರದಲ್ಲಿ ವರ್ಗಿಕರಿಸಿ ಈ ಅಸ್ಪಷ್ಟ ಜನಾಂಗವನ್ನು ಮಾತ್ರ ಪಂಚಮರು ಎಂದು ಗುರುತಿಸಿ, ಅಸ್ಪೃಷ್ಯರಲ್ಲಿಯೇ ಅತೀ...

ಈ ಹೊತ್ತಿನ ಪ್ರಮುಖ ಸುದ್ದಿ